ಮೂಡುಬಿದಿರೆ:ಅ.22: ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವರ್ಣಬೆಟ್ಟುವಿನ ಪೊಸಲಾಯಿ ಕೆಳಗಿನ ಮನೆಯಲ್ಲಿ ವಿದ್ಯುತ್ ಶಾಕ್ ತಗುಲಿ ತಾಯಿ ಮರ್ಸಿ ಮಸ್ಕರೇನಸ್ (45) ಮತ್ತು ಮಗ ಶೋನ್ ಮಸ್ಕರೇನಸ್ (18) ಮೃತಪಟ್ಟಿದ್ದಾರೆ. ಘಟನೆ ಬುಧವಾರ ಸಾಯಂಕಾಲ ಸುಮಾರು 6.30ರಿಂದ 7 ಗಂಟೆಯ ನಡುವಿನ ಅವಧಿಯಲ್ಲಿ ಸಂಭವಿಸಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ. ಬೆಳಿಗ್ಗೆ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಯನ್ನು ವೀಕ್ಷಿಸಲು ಪೋಷಕರೊಂದಿಗೆ ಬಂದಿದ್ದ ನಾಲ್ಕು ವರ್ಷದ ಬಾಲಕನ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾನೆ. ಬುಧವಾರ ಸಂಜೆ ಮೈಸೂರಿನ ಹೈವೇ ಸರ್ಕಲ್ ಬಳಿ ಭಾರೀ ಜನಸಂದಣಿ ನಿಯಂತ್ರಿಸುವ ವೇಳೆ ಪೊಲೀಸರು ನಡೆಸಿದ ಲಾಠಿಚಾರ್ಜ್ನಲ್ಲಿ ಬಾಲಕನಿಗೆ ಲಾಠಿ ಬಡಿದಿದೆ
ರಿಯಾದ್: ಸೌದಿ ಅರೇಬಿಯಾದ ದಮ್ಮಾಮ್ನಲ್ಲಿರುವ ಕಿಂಗ್ ಫಹದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಬುಧವಾರ ತಡರಾತ್ರಿ ಭೀಕರ ದಾಳಿ ನಡೆದಿದೆ. ಘಟನೆಯಲ್ಲಿ ಓರ್ವ ಭಾರತೀಯ ನಾಗರಿಕ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದು, ಇಬ್ಬರು ಭಾರತೀಯರು ಸೇರಿ ಎಂಟು ಜನರು ತೀವ್ರವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಬುಧವಾರ ತಡರಾತ್ರಿ ವಿಮಾನ ನಿಲ್ದಾಣವನ್ನು ಗುರಿಯಾಗಿಸಿ ಈ
ತೆ೦ಕನಿಡಿಯೂರು:ಬೆಳ್ಕಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಅಂಗವಾಗಿ ಶ್ರೀ ಪುತ್ತೂರು ಶ್ರೀನಿವಾಸ ತಂತ್ರಿ ಯವರ ನೇತೃತ್ವದಲ್ಲಿ ಶ್ರೀ ದುರ್ಗಾಪರಮೇಶ್ವರೀ ದೇವಿಯ ಸನ್ನಿಧಿಯಲ್ಲಿ ವಿಜಯದಶಮಿ ಪ್ರಯುಕ್ತ ನಡೆದ ಸಾಮೂಹಿಕ ಚಂಡಿಕಾಯಾಗ ಹಾಗೂ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ಪ್ರಖ್ಯಾತ್ ಶೆಟ್ಟಿ,ಮುಕ್ತಸರರು ಆದ ಐತು ಎಂ ಶೆಟ್ಟಿ,
ಉಡುಪಿ:ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಶ್ರೀ ದೇವರ ಸನ್ನಿಧಿಯಲ್ಲಿ ನವರಾತ್ರಿಯ ದಶಮಿ ದಿನವಾದ ಬುಧವಾರದದಂದು ಚಂಡಿಕಾಯಾಗವು ಅದ್ದೂರಿಯಿ೦ದ ಸ೦ಪನ್ನ ಗೊ೦ಡಿತು. ಅರ್ಚಕರಾದ ರವೀಂದ್ರ ಭಟ್ , ವಿನಾಯಕ ಭಟ್ ಚಂಡಿಕಾಯಾಗದ ಧಾರ್ಮಿಕ ಪೂಜಾ ವಿಧಿಗಳನ್ನ ನಡೆಸಿ ಕೊಟ್ಟರು. ಅರ್ಚಕರಾದ ದೀಪಕ್ ಭಟ್ , ದಯಾಘನ್ ಭಟ್ , ದೀಪಕ್
ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ನ್ಯಾಯಾಲಯವೊಂದು ಮೂವರು ಆರೋಪಿಗಳನ್ನು ಅಕ್ಟೋಬರ್ 31ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಈ ಪ್ರಕರಣದಲ್ಲಿ ಬಂಧಿತರಾದ ಮೂವರು ಪ್ರಮುಖ ಆರೋಪಿಗಳನ್ನು ರಾಜಸ್ಥಾನದ ಕೋಟಾದಿಂದ ಬುಧವಾರ ಮುಂಜಾನೆ ಮುಂಬೈಗೆ ಕರೆತರಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು
ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಮೇಲೆ ಮುಂಬೈನ ಜುಹು ಪ್ರದೇಶದಲ್ಲಿ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ನಿನ್ನೆ ರಾತ್ರಿ ನಟನ ನಿವಾಸಕ್ಕೆ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿದರು. ನಂತರ ಏಕನಾಥ್ ಶಿಂಧೆ ಸುದ್ದಿಗಾರರೊಂದಿಗೆ
ಫ್ರಾನ್ಸ್ನ ಲಿಮೋಗ್ಸ್ ಪುರಸಭಾ ಕಚೇರಿಯು ವಿಶ್ವಯುದ್ಧಗಳನ್ನು ದಾಟಿ ಉಳಿದುಕೊಂಡಿತ್ತು, ಆದರೆ ಈಗ ಘರ್ಷಣೆಗಳಲ್ಲಿ ನಾಶವಾಗಿದೆ. ಫ್ರಾನ್ಸ್ನಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವಿನ ಘರ್ಷಣೆಗಳು, ಬೃಹತ್ ಲೂಟಿ ಮತ್ತು ಹಲವಾರು ಬೆಂಕಿ ಹಚ್ಚುವಿಕೆಗಳು ನಡೆದಿದೆ. ಏರುತ್ತಿರುವ ಹಣದುಬ್ಬರವನ್ನು ವಿರೋಧಿಸಿ ದೇಶಾದ್ಯಂತ ನಡೆದ ಪ್ರತಿಭಟನಾ ಮೆರವಣಿಗೆಗಳು ತೀವ್ರಗೊಂಡಿದ್ದು ಬೀದಿ ಹಿಂಸಾಚಾರಕ್ಕೆ ತಿರುಗಿದೆ. ವಾರಗಳ ಕಾಲ
ಬೆಂಗಳೂರು: ಕಳೆದ ಎರಡು ವರ್ಷಗಳಿಂದ KPCC ಮಹಿಳಾ ಘಟಕದ ಅಧ್ಯಕ್ಷರಾಗಿದ್ದ ಸೌಮ್ಯಾ ರೆಡ್ಡಿ ಇಂದು ದಿಢೀರ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. 2026ರ ಆಗಸ್ಟ್ 20ರಂದೇ ತಮ್ಮ ರಾಜಿನಾಮೆ ಪತ್ರವನ್ನು ಸೌಮ್ಯಾ ರೆಡ್ಡಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರವಾನಿಸಿದ್ದಾರೆ. ಡಿಕೆ ಶಿವಕುಮಾರ್ ಸಚಿವ ಸಂಪುಟದಲ್ಲಿ ಮಹಿಳೆಗೆ ಪ್ರಾತಿನಿಧ್ಯ ಸಿಕ್ಕಿಲ್ಲ.
ಮಂಗಳೂರು; ವೈದ್ಯರ ಆರೈಕೆ ಯೊಂದಿಗೆ ಜನರು ನೀಡಿದ ಪ್ರೀತಿ ವಿಶ್ವಾಸ ನನ್ನನ್ನು ಗುಣಮುಖನನ್ನಾಗಿ ಮಾಡಿದೆ. ಸಹಕಾರ ರಂಗ,ಸ್ವ ಸಹಾಯ ಗುಂಪುಗಳ ಅಭಿವೃದ್ಧಿಯ ಕೆಲಸ ಭಗವಂತನ ಕೆಲಸ ಎಂದು ಭಾವಿಸಿ ಇನ್ನು ಮುಂದೆಯೂ ಮಾಡುತ್ತೇನೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ