ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಹುಬ್ಬಳ್ಳಿ, ಜೂ.18: ಮುಖ್ಯಮಂತ್ರಿ ಸಿದ್ದರಾಮಯ್ಯವಿರುದ್ಧ ಅವಹೇಳನಕಾರಿ‌ ಭಾಷಣ ಹಿನ್ನೆಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿ.ಟಿ.ರವಿ ವಿರುದ್ಧ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಕೆ ಆಗಿದೆ. ಹೌದು, ತೈಲದರ ಏರಿಕೆ ಖಂಡಿಸಿ ನಿನ್ನೆ(ಜೂ.17) ಬಿಜೆಪಿ ನಾಯಕರು ಧರಣಿ ನಡೆಸಿದ್ದರು. ಈ ವೇಳೆ ಪ್ರತಿಭಟನೆಯಲ್ಲಿ ಸಿ.ಟಿ ರವಿ ಅವರು  ಸಿದ್ದರಾಮಯ್ಯರನ್ನ ಟೀಕಿಸಿದ್ದಾರೆ. ಈ ಮೂಲಕ

ಬೆಂಗಳೂರು: ಹಿಂಸೆ ಮತ್ತು ಕೊಲೆ ಪ್ರಕರಣದಲ್ಲಷ್ಟೇ ನಟ ದರ್ಶನ್ ಅವರಿಗೆ ಸಂಕಷ್ಟ ಎದುರಾಗಿಲ್ಲ ಕಾನೂನು ಬಾಹಿರವಾಗಿ ವಿಶಿಷ್ಟ ಪ್ರಬೇಧದ ಬಾತುಕೋಳಿ ಸಾಕಿದ ಕೇಸ್​ ಹಾಗೂ ರಾಜಕಾಲುವೆ ಒತ್ತುವರಿ ಪ್ರಕರಣದಲ್ಲೂ ಸಂಕಷ್ಟ ಎದುರಾಗಿದೆ. ಕಾನೂನು ಬಾಹಿರವಾಗಿ ವಿಶಿಷ್ಟ ಪ್ರಬೇಧದ ಬಾತುಕೋಳಿ ಸಾಕಿದ್ದ ಪ್ರಕರಣದಲ್ಲಿ ನಟ ದರ್ಶನ್ ಜೊತೆಗೆ ಪತ್ನಿ ವಿಜಯಲಕ್ಷ್ಮಿ ಅವರಿಗೂ

ಮುಂಬೈ: ಮುಂಬೈನ ವಸಾಯಿಯಲ್ಲಿ ಪ್ರಿಯಕರನೊಬ್ಬ ತನ್ನ ಪ್ರೇಯಸಿಗೆ ನಡುರಸ್ತೆಯಲ್ಲೇ ಕಬ್ಬಿಣದ ಸ್ಪ್ಯಾನರ್ ನಿಂದ ತಲೆಗೆ 15 ಬಾರಿ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಮಂಗಳವಾರ ಬೆಳಗ್ಗೆ 8.30ರ ಸುಮಾರಿಗೆ ವಸಾಯಿ ಪೂರ್ವದ ಚಿಂಚ್ಪಾಡಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಈ ಕೃತ್ಯವನ್ನು ಸಾರ್ವಜನಕರು ನೋಡುತ್ತಾ ನಿಂತಿದ್ದರೆ ಹೊರತು ಯಾರು ಯುವತಿಯ ಸಹಾಯಕ್ಕೆ

ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ACMM ವಿಶೇಷ ನ್ಯಾಯಾಲಯ ಜೂನ್ 24 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. 2ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಜೂನ್ 12 ರಂದು ಆತನ ವಿರುದ್ಧದ ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ

ಬೆಂಗಳೂರು: ನಟ ದರ್ಶನ್ ಮತ್ತು ಸಹಚರರಿಂದ ಹತ್ಯೆಗೀಡಾಗಿದ್ದಾರೆ ಎಂದು ಹೇಳಲಾಗುತ್ತಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 17 ಆರೋಪಿಗಳನ್ನ ಬಂಧಿಸಲಾಗಿದೆ. ಪ್ರಕರಣವನ್ನು ಎಲ್ಲಾ ಆಯಾಮಗಳಿಂದ ಕೂಲಂಕಷವಾಗಿ ತನಿಖೆ ಮಾಡಲಾಗುತ್ತಿದ್ದು, ಸರಿಯಾದ ದಿಕ್ಕಿನಲ್ಲಿ ತನಿಖೆ ಹಾದಿ ಸಾಗುತ್ತಿದೆ. ತನಿಖೆಯ ವಿವರಗಳನ್ನು ನಾವು ಈಗಲೇ ಹೇಳಲು ಆಗುವುದಿಲ್ಲ. ಸ್ವಲ್ಪ ನಿರ್ಲಕ್ಷ್ಯವಹಿಸಿದ್ದರೂ

ನವದೆಹಲಿ: ದೇಶಾದ್ಯಂತ ಜಿಯೋ ಸರ್ವರ್ ಡೌನ್ ಆಗಿದೆ. ವಾಟ್ಸಾಪ್, ಇನ್ಸ್ಟಾಗ್ರಾಮ್, ಎಕ್ಸ್, ಸ್ನ್ಯಾಪ್ಚಾಟ್, ಯೂಟ್ಯೂಬ್ ಮತ್ತು ಗೂಗಲ್ ಸೇರಿದಂತೆ ಎಲ್ಲಾ ದೈನಂದಿನ ಬಳಕೆಯ ಅಪ್ಲಿಕೇಶನ್ ಪ್ರವೇಶಿಸಲು ಸಾಧ್ಯವಾಗದ ಕಾರಣ ದೇಶಾದ್ಯಂತ ಬಳಕೆದಾರರು ಜಿಯೋ ಸೇವೆಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ದೂರುತ್ತಿದ್ದಾರೆ. ಸರ್ವರ್‌ಗಳ ಮೇಲೆ ನಿಗಾ ಇಡುವ ಡೌನ್‌ಡಿಟೆಕ್ಟರ್‌ ಸಂಸ್ಥೆ ವರದಿ ಪ್ರಕಾರ ಶೇ.54ರಷ್ಟು

ಉಡುಪಿ: ನಗರದ ಹಿರಿಯ ನ್ಯಾಯವಾದಿ ಉಡುಪಿ ನಗರಪ್ರಾಧಿಕಾರದ ಮಾಜಿ ಅಧ್ಯಕ್ಷರು, ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸಿರುವ ಚೇರ್ಕಾಡಿ ವಿಜಯ ಹೆಗ್ಡೆಯವರು ಇಂದು ಮ೦ಗಳವಾರದ೦ದು ತಮ್ಮ ಅ೦ಬಲಪಾಡಿಯ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರ ಅಕಾಲಿಕ ನಿಧನ ಪಕ್ಷಕ್ಕೆ ಸದಾ ಮಾರ್ಗದರ್ಶನ ನೀಡುತ್ತಿದ್ದ ಹಿರಿಯ ನ್ಯಾಯವಾದಿಗಳನ್ನು ಕಾಂಗ್ರೆಸ್

ಮಣಿಪಾಲ: ದಿನಾಂಕ 10/06/2024 ರಂದು 18:00 ಗಂಟೆಯ ಸಮಯಕ್ಕೆ ಮಣಿಪಾಲ ಪೊಲೀಸ್‌ ಠಾಣಾ ಉಪ ನಿರೀಕ್ಷಕರಾದ ರಾಘವೇಂದ್ರ ಸಿ ಹಾಗೂ ಠಾಣಾ ಸಿಬ್ಬಂದಿಯವರಾದ, ಚನ್ನೇಶ, ಮಂಜುನಾಥ ಎಮ್‌ ಆರ್‌ ರವರೊಂದಿಗೆ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಹಯಗ್ರೀವ ನಗರ 5 ನೇ ಕ್ರಾಸ್ ಬಳಿ ಸಾರ್ವಜನಿಕ ಸ್ಥಳದಲ್ಲಿ ರೌಂಡ್ಸ್‌

ಉಡುಪಿಯ ರಥಬೀದಿಯ ಗೋವರ್ಧನಗಿರಿ ಟ್ರಸ್ಟ್ ಮು೦ಭಾಗದಲ್ಲಿ ಭಯಾನಕ ಘಟನೆಯೊ೦ದು ಸೋಮವಾರ ಸ೦ಜೆ ನಡೆದಿದೆ. ಕುದೆಳೆಯ ಅ೦ತರದಲ್ಲಿ ಪ್ರಾಣಾಪಾಯದಿ೦ದ ಮಹಿಳೆಯೊಬ್ಬರು ಈ ಘಟನೆಯಿ೦ದ ಪಾರಾಗಿದ್ದಾರೆ. ಸೋಮವಾರ ಸ೦ಜೆ ೫.೧೭ಕ್ಕೆ ಮಹಿಳೆಯೊಬ್ಬರು ರಥಬೀದಿಯ ಫಲಿಮಾರು ಮಠದ ಮು೦ಭಾಗದ ಮಾರ್ಗವಾಗಿ ತೆ೦ಕಪೇಟೆಯತ್ತ ತಿರುಗುತ್ತಿರುವಷ್ಟರಲ್ಲಿ ಹಿ೦ಬದಿಯಿ೦ದ ಕಪ್ಪುಬಣ್ಣದ ಹೋರಿಯೊ೦ದು ಮಹಿಳೆಯನ್ನು ಹಿ೦ಬಾಲಿಸಿ ಕೊ೦ಡು ವೇಗವೇಗವಾಗಿ ಬ೦ದು

ಬಿಹಾರದ ಪುರ್ನಿಯಾದಲ್ಲಿ ಯುವಕನೊಬ್ಬ ತನ್ನ ವೃದ್ಧ ತಂದೆ-ತಾಯಿಯನ್ನು ಬೈಕ್ ನಲ್ಲಿ ರೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ಟ್ರಕ್ ಮೂವರಿಗೂ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್ ಸೇರಿದಂತೆ ಮೂವರೂ ಲಾರಿಯಡಿ ಸಿಲುಕಿದ್ದಾರೆ. ಲಾರಿಯ ವೇಗ ಎಷ್ಟಿತ್ತೆಂದರೆ ನಿಲ್ಲದೆ ಮೂವರನ್ನೂ 200 ಮೀಟರ್ ವರೆಗೆ ಎಳೆದೊಯ್ದಿದೆ. ಲಾರಿ ಚಾಲಕ ಬ್ರೇಕ್ ಹಾಕುವಷ್ಟರಲ್ಲಿ