ಬೆಂಗಳೂರು, ಜೂನ್ 14: ತಮ್ಮ ವಿರುದ್ಧದ ಪೊಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಬಿಗ್ ರಿಲೀಫ್ ಸಿಕ್ಕಿದೆ. ತನಿಖೆಗೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಜೂ. 17ರಂದು ಹಾಜರಾಗುವುದಾಗಿ ಬಿ.ಎಸ್ ಯಡಿಯೂರಪ್ಪ ಉತ್ತರಿಸಿದ್ದಾರೆ. ಅವರಿಗೆ ವಯಸ್ಸಾಗಿದ್ದು ಸಹಜವಾಗಿಯೇ ಅನಾರೋಗ್ಯ ಸಮಸ್ಯೆಗಳಿರುತ್ತವೆ. ಹೀಗಾಗಿ ಬಂಧಿಸಿ ತನಿಖೆಗೊಳಪಡಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಶುಕ್ರವಾರ ಆದೇಶ
ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಡಾ.ರೊನಾಲ್ಡ್ ಕೊಲಾಸೊ, ತುಂಬೆ ಗ್ರೂಪ್ ಸ್ಥಾಪಕಾಧ್ಯಕ್ಷ ಡಾ.ತುಂಬೆ ಮೊಯ್ದಿನ್ ಹಾಗೂ ಎಂ.ಆರ್.ಜಿ. ಗ್ರೂಪ್ ಸ್ಥಾಪಕಾಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿಯವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಈ ಬಾರಿಯ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ. ಮಂಗಳೂರು ವಿಶ್ವವಿದ್ಯಾನಿಲಯದ 42ನೇ ವಾರ್ಷಿಕ ಘಟಿಕೋತ್ಸವವು ಜೂ.15ರಂದು ಮಧ್ಯಾಹ್ನ 12.15 ಕ್ಕೆ ವಿವಿ ಆವರಣದಲ್ಲಿ
ಬೆಂಗಳೂರು: 2018ರಲ್ಲಿ ಹಣದ ವಂಚನೆ ಪ್ರಕಣದಲ್ಲಿ ದರ್ಶನ್ ಬಳಿಕ ಕೆಲಸದ ಮಾಡುತ್ತಿದ್ದ ಮಲ್ಲಿಕಾರ್ಜುನ್ 7 ವರ್ಷಗಳಿಂದ ನಾಪತ್ತೆಯಾಗಿದ್ದು, ಈಗ ಆತ ಜೀವಂತವಾಗಿ ಇರುವ ಬಗ್ಗೆಯೇ ಅನುಮಾನ ಮೂಡಿಸಿದೆ ಎನ್ನಲಾಗಿದೆ. ದರ್ಶನ್ ಮ್ಯಾನೇಜರ್ ಆಗಿದ್ದ ಮಲ್ಲಿಕಾರ್ಜುನ ಅವರು ದರ್ಶನ್ ಹೆಸರು ಹೇಳಿ ಹತ್ತಾರು ಕೋಟಿ ಸಾಲ ಪಡೆದು ಉಂಡೆನಾಮ ಹಾಕಿದ್ದ
ಶಿರ್ವ : ಕಾರು ಡಿಕ್ಕಿ ಹೊಡೆದು ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಳ್ಳೆ ಗ್ರಾಮದ ಪಾಜಕ ಕ್ಷೇತ್ರದ ದ್ವಾರದ ಬಳಿ ಗುರುವಾರ ಸಂಭವಿಸಿದೆ. ಮೃತ ಮಹಿಳೆಯನ್ನು ಸುರೇಶ್ ಎಂಬವರ ಅಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಆಗ್ನೇಸ್ ನೊರೊನ್ಹಾ (76) ಎಂದು ಗುರುತಿಸಲಾಗಿದೆ. ಆಗ್ನೇಸ್ ನೊರೊನ್ಹಾ ತಮ್ಮ ಅಕ್ಕನ ಮಗಳಾದ ಜೆಸಿಂತಾ ಮೆನೇಜಸ್
ನವದೆಹಲಿ (ಜೂ.14): ಇತ್ತೀಚೆಗೆ ಮುಗಿದ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷದ ನೀರಸ ಪ್ರದರ್ಶನಕ್ಕೆ ಬಿಜೆಪಿ ನಾಯಕರ ದುರಹಂಕಾರವೇ ಕಾರಣ ಎಂದು ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕರಾದ ಆರೆಸ್ಸೆಸ್ನ ಹಿರಿಯ ನಾಯಕ ಇಂದ್ರೇಶ್ ಕುಮಾರ್ ಹೇಳಿದ್ದಾರೆ. ಜೈಪುರ ಸಮೀಪದ ಕನೋಟಾದಲ್ಲಿ ಗುರುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಇಂದ್ರೇಶ್ ಕುಮಾರ್, "ಶ್ರೀರಾಮನ ಭಕ್ತಿ ಮಾಡಿದವರು
ಬೆಂಗಳೂರು :ಜೂ.14): ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕಸ್ಟಡಿಯಲ್ಲಿರುವ ನಟ ದರ್ಶನ್ಗೆ ಸ್ಪೆಷಲ್ ಟ್ರೀಟ್ಮೆಂಟ್ ನೀಡುತ್ತಿರುವ ಬಗ್ಗೆ ಸಿಎಂ ಸಿದ್ಧರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದರ್ಶನ್ಗೆ ವಿಶೇಷ ಟ್ರೀಟ್ಮೆಂಟ್ ನೀಡುತ್ತಿರುವ ಬಗ್ಗೆ ಮಾಧ್ಯಮಗಳು ನಿರಂತರ ವರದಿ ಪ್ರಸಾರ ಮಾಡಿದ್ದವು. ಇಡೀ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಲಾಗಿದ್ದರೆ,
ಕಾಸರಗೋಡು,ಜೂ 13 ,ವಿಷ ಸೇವನೆಯಿಂದ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಉಪ್ಪಳದಲ್ಲಿ ನಡೆದಿದೆ. ಉಪ್ಪಳ ಐಲ ಕುದುಪುಳು ವಿನ ಸುರೇಶ್ ರವರ ಪುತ್ರಿ ಧನ್ಯಶ್ರೀ ( 19) ಮೃತಪಟ್ಟವರು. ಮಂಗಳೂರು ಕಾಲೇಜಿನ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು. ಹನ್ನೆರಡು ದಿನಗಳ ಹಿಂದೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ
ಕಾಪು, ಜೂ. 14 : ಪ್ರಥಮ ಹಂತದಲ್ಲಿ ಸುಮಾರು 32 ಕೋಟಿ ರೂಪಾಯಿ ವೆಚ್ಚದಲ್ಲಿ ಸಂಪೂರ್ಣ ಶಿಲಾಮಯವಾಗಿ, ಅತ್ಯಾಕರ್ಷವಾದ ಇಳಕಲ್ ಕೆಂಪು ಶಿಲೆಯಿಂದ ನಿರ್ಮಾಣಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿ ದೇವಸ್ಥಾನದಲ್ಲಿ ಪ್ರತಿಷ್ಟಾಪನೆಗೊಳ್ಳಲಿರುವ ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಗೆ ಸಮರ್ಪಿಸಲ್ಪಡುವ ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಸ್ವರ್ಣ ಸಮರ್ಪಣೆಗೆ ಜೂ.
ಚಿತ್ರದುರ್ಗ: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿರುವ ಸ್ಥಳವನ್ನು ಮಹಜರು ನಡೆಸಲು ಸಿಪಿಐ ಸಂಜೀವ್ ಗೌಡ ನೇತೃದ ತಂಡ ಆರೋಪಿ ರಾಘುನನ್ನು ಗುರುವಾರ ತಡರಾತ್ರಿ ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್ ಬಳಿ ಹಾಗೂ ಬೆಂಗಳೂರು ರಸ್ತೆಯ ಪಕ್ಕದಲ್ಲಿನ ಜಗಳೂರು ಮಹಲಿಂಗಪ್ಪ ಪೆಟ್ರೋಲ್ ಬಂಕ್ ಬಳಿ ಸ್ಪಾಟ್
ಉಡುಪಿ:ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿ ಹೊಡೆದು ನಾಲ್ವರು ಗಾಯಗೊಂಡ ಘಟನೆ ಜೂ. 13 ರಂದು ಗುರುವಾರ ತಡರಾತ್ರಿ ಅಂಬಾಗಿಲು ಮೀನು ಮಾರುಕಟ್ಟೆ ಬಳಿ ನಡೆದಿದೆ. ಭಟ್ಕಳದಿಂದ ಮಂಗಳೂರಿನತ್ತ ಅತೀ ವೇಗದಿಂದ ತೆರಳುತ್ತಿದ್ದ ಕಾರು ಅಂಬಾಗಿಲು ಆಗಮಿಸಿದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಈ ಘಟನೆ ನಡೆದಿದೆ ಎನ್ನಲಾಗಿದೆ. ಕಾರಿನಲ್ಲಿದ್ದ