ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಬಿಹಾರದ ಮುಜಾಫರ್‌ಪುರದಿಂದ ಸಾಮಾಜಿಕ ಜಾಲತಾಣಗಳಲ್ಲಿ ಆತಂಕಕಾರಿ ವಿಡಿಯೋವೊಂದು ಹರಿದಾಡುತ್ತಿದೆ. ವೀಡಿಯೊದಲ್ಲಿ 15 ವರ್ಷದ ಬಾಲಕನನ್ನು ಬಲವಂತವಾಗಿ ಕೂಡಿ ಹಾಕಿ, ಕ್ರೂರವಾಗಿ ಥಳಿಸಿ ಅವಮಾನಿಸಲಾಗಿದೆ. ಮೋತಿಪುರ್ ಪಟ್ಟಣದ ಬಟ್ರಾಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆಘಾತಕಾರಿ ವೀಡಿಯೊದಲ್ಲಿ ಬಾಲಕನೊಬ್ಬನಿಗೆ 'ಮಿಯಾನ್ ಸಾಹೇಬ್ ಜಿಂದಾಬಾದ್' ಮತ್ತು 'ಅಲ್ಲಾ-ಹು-ಅಕ್ಬರ್' ಎಂದು ಕೂಗುವಂತೆ ಬಲವಂತ ಮಾಡಿರುವುದು

ಮಂಗಳೂರು, ಜೂನ್ 26: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ  ತಾಲೂಕಿನ ಕುತ್ತಾರು ಮದನಿ ನಗರ ಎಂಬಲ್ಲಿ ಮನೆಯ ಗೋಡೆ ಕುಸಿದು ಬಿದ್ದು ಬುಧವಾರ ಬೆಳಗ್ಗೆ ನಾಲ್ವರು‌ ದುರ್ಮರಣ ಹೊಂದಿದ್ದಾರೆ. ಈ ಪ್ರದೇಶದಲ್ಲಿ ರಾತ್ರಿ ಇಡೀ ಭಾರಿ ಮಳೆ ಸುರಿದಿತ್ತು. ಇದರಿಂದಾಗಿ ಅಬೂಬಕ್ಕರ್ ಎಂಬವರ ಮನೆಯ ಗೋಡೆ ಕುಸಿದುಬಿದ್ದಿದೆ. ಮನೆಯೊಳಗಿದ್ದ ಯಾಸಿರ್ (45),

ತುಮಕೂರು, ಜೂನ್​​ 26: ಗುಬ್ಬಿ  ಠಾಣೆಯ ಪೊಲೀಸರು ಜಿಲ್ಲೆಯಲ್ಲಿನ ಮಕ್ಕಳ ಮಾರಾಟ ಜಾಲವನ್ನು ಭೇದಿಸಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ತುಮಕೂರಿನ  ಖಾಸಗಿ ನರ್ಸಿಂಗ್ ಕಾಲೇಜಿನ ಮ್ಯಾನೇಜರ್ ಮಹೇಶ್ (39), ಆಸ್ಪತ್ರೆಯ ಸ್ಟಾಪ್ ನರ್ಸ್​​ಗಳಾದ ಪೂರ್ಣಿಮಾ (39) ಹಾಗೂ ಸೌಜನ್ಯ (48), ಚಿಕ್ಕನಾಯಕನಹಳ್ಳಿ ಮೂಲದ ಫಾರ್ಮಸಿಸ್ಟ್‌ ಮಹಬೂಬ್

ಅಯೋಧ್ಯೆ: ಇತ್ತೀಚೆಗಷ್ಟೇ ಉದ್ಘಾಟನೆಯಾದ ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ಮಳೆ ನೀರು ಸೋರಿಕೆಯಾಗುತ್ತಿದೆ ಎಂಬ ದೇವಾಲಯದ ಮುಖ್ಯ ಅರ್ಚಕರ ಆರೋಪವನ್ನು ರಾಮಮಂದಿರ ನಿರ್ಮಾಣದ ಸಮಿತಿ ತಳ್ಳಿ ಹಾಕಿದ್ದು, ಇದು ಎಲೆಕ್ಟ್ರಿಕ್ ವೈರ್ ಗಳಿಂದ ನೀರು ಇಳಿಯುತ್ತಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ರಾಮಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಅವರು ಗರ್ಭಗುಡಿಯಿಂದ ಮಳೆ

ನವದೆಹಲಿ: ಸತತ ಎರಡನೇ ಅವಧಿಗೆ ಲೋಕಸಭಾಧ್ಯಕ್ಷರಾಗಿ ಆಯ್ಕೆಯಾಗಿರುವ 18ನೇ ಲೋಕಸಭೆಯ ಸ್ಪೀಕರ್ ಆದ ಓಂ ಬಿರ್ಲಾ ಅವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದರು. ಇಂದು ಲೋಕಸಭೆಯಲ್ಲಿ ಲೋಕಸಭಾಧ್ಯಕ್ಷರಾಗಿ ಓಂ ಬಿರ್ಲಾ ಅವರು ಆಯ್ಕೆಯಾದ ನಂತರ ಮಾತನಾಡಿದ ಪ್ರಧಾನಿ ಮೋದಿ, ಸದನದ ಪರವಾಗಿ ನಾನು ನಿಮ್ಮನ್ನು ಅಭಿನಂದಿಸಲು ಬಯಸುತ್ತೇನೆ. ಭಾರತ

ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಾಗಿರುವ ಅಮಿತ್ ದಿಗ್ವೇಕರ್ ಸೇರಿದಂತೆ ಇತರರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. ಗೌರಿ ಹತ್ಯೆ ಪ್ರಕರಣದ ಐದನೇ ಆರೋಪಿ ಅಮಿತ್‌ ದಿಗ್ವೇಕರ್‌ ಅಲಿಯಾಸ್‌ ಅಮಿತ್‌ ಅಲಿಯಾಸ್‌ ಪ್ರದೀಪ್‌ ಮಹಾಜನ್‌; ಏಳನೇ ಆರೋಪಿ ಸುರೇಶ್‌ ಎಚ್‌ ಎಲ್‌ ಅಲಿಯಾಸ್‌

ನವದೆಹಲಿ: ಮೂರು ಬಾರಿ ಸಂಸದರಾಗಿದ್ದ ಬಿಜೆಪಿಯ ಓಂ ಬಿರ್ಲಾ ಅವರು 18ನೇ ಲೋಕಸಭೆಯ ಸ್ಪೀಕರ್ ಆಗಿ ಬುಧವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಎಂಟು ಬಾರಿ ಕೇರಳದ ಮಾವೇಲಿಕರ ಕೋಡಿಕುನ್ನಿಲ್ ಸುರೇಶ್ ಅವರನ್ನು ಸೋಲಿಸಿ ಸ್ಪೀಕರ್ ಆಗಿ ಮರು ಆಯ್ಕೆಗೊಂಡಿದ್ದಾರೆ. ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಉಪಸಭಾಪತಿ ಸ್ಥಾನವನ್ನು ನೀಡಲು ನಿರಾಕರಿಸುವ ಮೂಲಕ

T20 World Cup 2024: ಟಿ20 ವಿಶ್ವಕಪ್ ನಾಕೌಟ್ ಹಂತಕ್ಕೆ ಬಂದು ನಿಂತಿದೆ. 20 ತಂಡಗಳೊಂದಿಗೆ ಶುರುವಾದ ಟೂರ್ನಿಯು ಇದೀಗ 4 ತಂಡಗಳ ಕದನವಾಗಿ ಮಾರ್ಪಟ್ಟಿದೆ. ಅದರಂತೆ ನಾಕೌಟ್ ಹಂತದಲ್ಲಿ ಸೌತ್ ಆಫ್ರಿಕಾ, ಇಂಗ್ಲೆಂಡ್, ಭಾರತ ಮತ್ತು ಅಫ್ಘಾನಿಸ್ತಾನ್ ತಂಡಗಳು ಕಣಕ್ಕಿಳಿಯಲಿದೆ. ಈ ಪಂದ್ಯಗಳಿಗೂ ವೆಸ್ಟ್ ಇಂಡೀಸ್​ನ ಕೆರಿಬಿಯನ್ ದ್ವೀಪಗಳ

ಉಡುಪಿ:ನಗರಸಭೆ ಮತ್ತು ಉಡುಪಿ ಅಭಿವೃದ್ಧಿಯ ಪ್ರಾಧಿಕಾರದಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಿದ ತೆರಿಗೆಯ ಹಣ ಕೆರೆ ಅಭಿವೃದ್ಧಿಗೆಂದೆ ಮೀಸಲಾಗಿರುವ ಅನುದಾನದಲ್ಲಿ ಸುಮಾರು ಅಂದಾಜು60 ಲಕ್ಷ ವೆಚ್ಚದಲ್ಲಿ ಪರ್ಕಳದ ದುರ್ಗಾ ನಗರದಲ್ಲಿ ನೂತನವಾಗಿ ರಚಿಸಲಾದ ಕೆರೆ ಉದ್ಘಾಟನೆ ಮುನ್ನಕುಸಿದಿದೆ. ಈ ಕೆರೆ ಮಣ್ಣುಅಗೆಯುವಾಗ ತ್ರಿಶೂಲ ಇರುವ ಕಲ್ಲು ಹಾಗೂ ಅಭಿಶೇಕ ನಡೆದ ತೀರ್ಥ ಹರಿದು