ಪಾಕ್ ಉಗ್ರನ ಜತೆ ಸಂಪರ್ಕ: ತುಮಕೂರು, ದಾವಣಗೆರೆಯಲ್ಲಿ ಯುವಕರಿಬ್ಬರ ಬಂಧನ....ಸಿಎಂ ಡಿಕೆಶಿ ರಣತಂತ್ರ: ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ, DKS ಆಪ್ತನಿಗೆ ಟಿಕೆಟ್ ಘೋಷಣೆ!...

ಬಳ್ಳಾರಿ: ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜನಾರ್ದನ ರೆಡ್ಡಿಯವರನ್ನು ಈಗಾಗಲೇ ಸಿಬಿಐ ವಿಶೇಷ ನ್ಯಾಯಾಲಯವು ದೋಷಿಯೆಂದು ಘೋಷಿಸಿ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಈ ತೀರ್ಪಿನ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಪ್ರಮುಖ ದೂರುದಾರ ಹಾಗೂ ಸಾಕ್ಷಿ ಟಪಾಲ್ ಗಣೇಶ್ ಇದು ತಮ್ಮ 19 ವರ್ಷಗಳ

ನವದೆಹಲಿ, ಮೇ 06: ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿಯೊಬ್ಬರು ಶಬರಿಮಲೆಗೆ ಹೋಗುತ್ತಿರುವುದು ಇದೇ ಮೊದಲು. ಪಂಪಾದಿಂದ ಇರುಮುಡಿ ಹೊತ್ತುಕೊಂಡು ಕಾಲ್ನಡಿಗೆಯಲ್ಲಿ ಬೆಟ್ಟವನ್ನು ಏರುವ ಸಾಧ್ಯತೆಯಿದೆ. ಇಂದಿರಾ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಶಬರಿಮಲೆ ಏರುವ ಬಯಕೆಯನ್ನು ವ್ಯಕ್ತಪಡಿಸಿದ್ದರು. ಭದ್ರತಾ ಇಲಾಖೆಯು ಅವರು ನೇರವಾಗಿ

ಮಧ್ಯಪ್ರದೇಶ, ಮೇ 6: ಪ್ರೀತಿ ಗೆ ಜಾತಿ, ಧರ್ಮ ಭಾಷೆ ಬೇಕಿಲ್ಲ, ಎರಡು ಪರಿಶುದ್ಧ ಮನಸ್ಸು ಬೆರೆತರೆ ಸಾಕು. ಆದರೆ ಈಗಿನ ಕಾಲದಲ್ಲಿ ಪ್ರಾಮಾಣಿಕವಾಗಿ ಪ್ರೀತಿ ಮಾಡುವವರುಸಿಗುವುದೇ ಕಡಿಮೆ. ಕೆಲವರು ಪ್ರೀತಿಯ ಬಲೆ ಬೀಸಿ ಮೋಸ ಮಾಡುವುದನ್ನು ನೋಡಿರಬಹುದು. ಇದೀಗ ಇದಕ್ಕೆ ತದ್ವಿರುದ್ಧ ಎನ್ನುವಂತೆ ಪ್ರೀತಿಗಾಗಿ ಯುವಕನೊಬ್ಬನು ಇಸ್ಲಾಂ ಧರ್ಮ

ಹುಬ್ಬಳ್ಳಿ, ಮೇ 06: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ದುರ್ಮರಣ  ಹೊಂದಿರುವಂತಹ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ  ತಾಲೂಕಿನ ಕಿರೇಸೂರು ಕ್ರಾಸ್ ಬಳಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಶ್ವೇತಾ(29), ಅಂಜಲಿ (26), ಸಂದೀಪ್ (26), ವಿಠ್ಠಲ್ (55) ಮತ್ತು ಶಶಿಕಲಾ (40) ಮೃತರು. ವ್ಯಾಪಾರಕ್ಕೆಂದು ಬಾಗಲಕೋಟೆಗೆ ತೆರಳುತ್ತಿದ್ದಾಗ ಅಪಘಾತ

ಕನ್ನಡಿಗರ ಬಗ್ಗೆ ಸೋನು ನಿಗಮ್ ಕೊಟ್ಟ ಹೇಳಿಕೆ ಅವರಿಗೆ ತುಂಬಾನೇ ದುಬಾರಿ ಆಗಿದೆ. ಒಂದು ಕಡೆ ಅವರ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವಾಗಲೇ ಸೋನು ನಿಗಮ್​ಗೆ ಡಬಲ್ ಶಾಕ್ ಸಿಕ್ಕಿದೆ. ಒಂದು ಕಡೆ ಅವರಿಗೆ ನೋಟಿಸ್ ಜಾರಿ ಆಗಿದೆ. ಮತ್ತೊಂದು ಕಡೆ ಅವ​​ರಿಂದ ಕನ್ನಡ ಹಾಡುಗಳನ್ನು ಹಾಡಿಸದಿರುವ ನಿರ್ಧಾರ ಮಾಡಲಾಗಿದೆ. ಈ

ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಪ್ರಾಣ ಕಳೆದುಕೊಂಡಿರುವವರ ಸ್ಮರಣಾರ್ಥ ಸ್ಟಟ್​ಗಾರ್ಟ್​ನಲ್ಲಿ ಭಾರತೀಯ ಸಮುದಾಯವು ಶಾಂತಿಯುತ ಮೆರವಣಿಗೆಯನ್ನು ನಡೆಸಿತು. ಭಾರತೀಯ ಪರಿವಾರ್ ಬಿಡಬ್ಲ್ಯೂ ಬ್ಯಾನರ್ ಅಡಿಯಲ್ಲಿ, ಸ್ಟಟ್‌ಗಾರ್ಟ್‌ನಲ್ಲಿರುವ ಭಾರತೀಯ ವಲಸಿಗರು, ಭಾರತದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಮಡಿದ 26 ಮುಗ್ಧ ಜೀವಗಳಿಗೆ ಗೌರವ ಸಲ್ಲಿಸಲು ಸ್ಕ್ಲೋಸ್‌ಪ್ಲಾಟ್ಜ್‌ನಲ್ಲಿ ಶಾಂತಿಯುತ

ಬೆಂಗಳೂರು: ತಿರುಮಲದ ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದು, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. ಪ್ರಾಥಮಿಕ ವರದಿಗಳ ಪ್ರಕಾರ ಒಂದೇ ಕುಟುಂಬದ ಆರು ಮಂದಿ ತೆರಳುತ್ತಿದ್ದ ಕಾರು ಕಾಶಿಪೆಂಟ್ಲಾ ಹೆರಿಟೇಜ್ ಬಳಿ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ. ಅಪಘಾತದ ಸ್ವಲ್ಪ ಸಮಯದ ನಂತರ ತುರ್ತು ಸೇವೆಗಳು ಸ್ಥಳಕ್ಕೆ

ನವದೆಹಲಿ: 26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಭಾರತ ಶನಿವಾರ ಪಾಕಿಸ್ತಾನದಿಂದ ವಿಮಾನ ಮತ್ತು ರಸ್ತೆ, ಜಲ ಮಾರ್ಗಗಳ ಮೂಲಕ ಎಲ್ಲಾ ವರ್ಗದ ಅಂಚೆ ಮತ್ತು ಪಾರ್ಸೆಲ್‌ಗಳ ವಿನಿಮಯವನ್ನು ಸ್ಥಗಿತಗೊಳಿಸಿದೆ. ಸಂವಹನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಅಂಚೆ ಇಲಾಖೆಯು

ಮಂಗಳೂರಿಗೆ ಇಂದು ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತೇವೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಒಂದು ನಿರ್ಧಾರಕ್ಕೆ ಬಂದಿದೆ. ಇಂತಹ ಘಟನೆಗಳು ಮತ್ತೆ ಸಂಭವಿಸದಂತೆ ನೋಡಿಕೊಳ್ಳಲು, ನಾವು ಎರಡೂ ಜಿಲ್ಲೆಗಳಲ್ಲಿ ಕೋಮು ವಿರೋಧಿ ಕಾರ್ಯಪಡೆಯನ್ನು

ಡಾಕಾ, ಮೇ 3: “ಭಾರತ ಒಂದುವೇಳೆ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ಬಾಂಗ್ಲಾದೇಶ ಚೀನಾದ ಜೊತೆ ಕೈಜೋಡಿಸಿ ಈಶಾನ್ಯ ಭಾರತದ 7 ರಾಜ್ಯಗಳನ್ನು ಆಕ್ರಮಿಸಿಕೊಳ್ಳಬೇಕು” ಎಂದು ಬಾಂಗ್ಲಾದೇಶದ ಮಾಜಿ ಜನರಲ್ ಫಜ್ಲುರ್ ರೆಹಮಾನ್ ಹೇಳಿದ್ದಾರೆ. ಇದಕ್ಕೂ ಮೊದಲು, ಬಾಂಗ್ಲಾದೇಶ ಸರ್ಕಾರ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಕೂಡ ಚೀನಾದಲ್ಲಿ ಭಾರತ