ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಬೆಂಗಳೂರು: ಲೋಕಸಭೆ ಚುನಾವಣೆ ಹೊತ್ತಿನಲ್ಲಿ ರಾಜಕೀಯ ನಾಯಕರ ಪ್ರಚಾರದ ಜೊತೆಗೆ ಪಕ್ಷಾಂತರ ಕೂಡ ಜೋರಾಗಿದೆ. ಕರ್ನಾಟಕ ರಾಜಕೀಯದಲ್ಲಿ ಪ್ರಭಾವಿ ನಾಯಕ ಡಿಸಿಎಂ ಡಿ ಕೆ ಶಿವಕುಮಾರ್ ರಾತ್ರೋರಾತ್ರಿ ಜೆಡಿಎಸ್ ನಾಯಕರಿಗೆ ಬಿಗ್‌ ಶಾಕ್‌ ಕೊಟ್ಟಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗ್ಯಾರಂಟಿ ಭಾಗ್ಯಗಳ ಘೋಷಣೆಯಿಂದ ಭರ್ಜರಿ ಗೆಲುವು ಕಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್

ಗದಗ: ಬಿಜೆಪಿ ಹಿರಿಯ ಕಾರ್ಯಕರ್ತನೋರ್ವ ಆರ್​​ಎಸ್​ಎಸ್ ಸಮವಸ್ತ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗಿ ಎಲ್ಲರ ಗಮನಸೆಳೆದಿದ್ದಾರೆ. ಗದಗ ಜಿಲ್ಲೆಯ ನರಗುಂದದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ರೋಣ ತಾಲೂಕಿನ ಮೆಣಸಗಿ ಗ್ರಾಮದ ನಿಂಗಬಸಪ್ಪ ಬಾಣದ್ ಎನ್ನುವ ಆರ್​ಎಸ್​ಎಸ್​ ಸ್ವಯಂ ಸೇವಕ ಕಾಂಗ್ರೆಸ್​ ಸೇರ್ಪಡೆಯಾದರು. 30 ವರ್ಷದ ಆರ್​ಎಸ್​ಎಸ್ ಸಕ್ರಿಯ ಕಾರ್ಯಕರ್ತರಾಗಿರುವ ಬಾಣದ್ ಅವರು ಸಮವಸ್ತ್ರದಲ್ಲೇ ಕಾಂಗ್ರೆಸ್​​

ಉಡುಪಿಯ ಶ್ತ್ರೀಕೃಷ್ಣಮಠದಲ್ಲಿ ಇದೀಗ ಬ್ರಹ್ಮರಥ,ಗರುಡರಥ,ಮಹಾಪೂಜೆ ರಥವು ಸೇರಿದ೦ತೆ ನವರತ್ನರಥ, ಚಿನ್ನದ ರಥ ಹಾಗೂ ಬೆಳ್ಳಿರಥಗಳಿದ್ದು ಅದಮಾರು ಮಠದ ಶ್ರೀಈಶಪ್ರಿಯ ತೀರ್ಥಶ್ರೀಪಾದರ ಪ್ರಥಮ ಪರ್ಯಾಯದ ಸ೦ದರ್ಭದಲ್ಲಿ ರಥವು ರಥಬೀದಿಯಲ್ಲಿ ಯಾವುದೇ ಕಾರಣಕ್ಕಾಗಿ ಭಕ್ತರಿಗೆ ಎಳೆಯಲು ಕಷ್ಟವಾಗಬಾರದೆ೦ಬ ಮತ್ತು ರಥದ ಚಕ್ರಗಳು ಮರದ ಚಕ್ರಗಳಾಗಿರುವ ಕಾರಣ ಕಾ೦ಕ್ರೇಟ್ ನಿ೦ದ ಕೂಡಿದ ರಥಬೀದಿಯಲ್ಲಿ

ಬೆಂಗಳೂರು: ಲೋಕಸಭಾ ಚುನಾವಣೆಯ ಪ್ರಚಾರ ಗರಿಗೆದರಿದ್ದು, ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗ ಸಮುದಾಯವನ್ನು ಓಲೈಸಲು ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಇತ್ತೀಚೆಗಷ್ಟೇ ಬೆಂಗಳೂರಿನ ವಿಜಯನಗರದ ಮಠದ ಶಾಖೆಯಲ್ಲಿ ಆದಿಚುಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಪಕ್ಷದ ಅಭ್ಯರ್ಥಿಗಳು ಸೇರಿದಂತೆ ಮುಖಂಡರು

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ (CBI) ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮುಖಂಡ ಕೆ. ಕವಿತಾರನ್ನು ಇಂದು ಬಂಧಿಸಿದೆ. ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ಪುತ್ರಿ ಕೆ. ಕವಿತಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಸದ್ಯ ತಿಹಾರ್

ಉಡುಪಿ, ಏಪ್ರಿಲ್ 11: ವೈದ್ಯಕೀಯ ಸೇವೆಗೆ ಇದೀಗ ಅತ್ಯಾಧುನಿಕ ಡ್ರೋನ್ (Drone) ಪ್ರವೇಶವಾಗಿದೆ. ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ (KMC Hospital) ಪ್ರಾಯೋಗಿಕವಾಗಿ ಡ್ರೋನ್ ಮೂಲಕ ವೈದ್ಯಕೀಯ ಪರಿಕರ ರವಾನಿಸಲಾಯಿತು. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಾರ್ಕಳದ ಟಿಎಂಎ ಪೈ ರೋಟರಿ ಆಸ್ಪತ್ರೆಯಿಂದ ಸುಮಾರು 40 ಕಿಲೋಮೀಟರ್ ದೂರದಲ್ಲಿರುವ ಮಣಿಪಾಲ ಕೆಎಂಸಿ ಆಸ್ಪತ್ರೆಗೆ

ಅಯೋಧ್ಯೆ ಶ್ರೀ ರಾಮಜನ್ಮಭೂಮಿಯ ಶ್ರೀರಾಮ ಮಂದಿರದಲ್ಲಿ ಈಗಾಗಲೇ ರಾಮನವಮಿ ಆಚರಣೆ ಪ್ರಾರಂಭವಾಗಿದೆ. ರಾಮ ಮಂದಿರ ನಿರ್ಮಾಣದ ನಂತರ ಇದು ಮೊದಲ ರಾಮನವಮಿ. ಈ ಶುಭ ಸಂದರ್ಭದಲ್ಲಿ ಮಧ್ಯಪ್ರದೇಶದ ನಿವೃತ್ತ ಐಎಎಸ್ ಅಧಿಕಾರಿ ಸುಬ್ರಮಣಿಯನ್ ಲಕ್ಷ್ಮೀ ನಾರಾಯಣ್ ಅವರು ಚೈತ್ರ ನವರಾತ್ರಿಯ ಮೊದಲ ದಿನದಂದು ರಾಮ ಮಂದಿರ ಟ್ರಸ್ಟ್‌ಗೆ ಸುವರ್ಣ

ಮಂಗಳೂರು/ಉದುಪಿ :ಏ 10,ದೇಶದೆಲ್ಲೆಡೆ ನಾಳೆ (ಗುರುವಾರ) ಈದ್ ಉಲ್ ಫಿತರ್​ ಆಚರಣೆ ನಡೆಯಲಿದೆ. ಆದರೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದು ರಂಜಾನ್​ ಆಚರಿಸಲಾಗುತ್ತಿದೆ. ಮಂಗಳವಾರ ಚಂದ್ರ ದರ್ಶನವಾದ ಹಿನ್ನಲೆ ಮಂಗಳೂರು ಕೇಂದ್ರ ಜುಮ್ಮಾ ಮಸೀದಿ ಬಂದರು ದಕ್ಷಿಣಕನ್ನಡ ಜಿಲ್ಲಾ ಖಾಝಿಯವರಾದ ತ್ವಾಕ ಅಹಮದ್ ಮುಸ್ಲಿಯಾರ್​ ಅವರು ಬುಧವಾರ