.......ಇ೦ದು ಮಕರಸ೦ಕ್ರಾ೦ತಿ ನಾಡಿನ ಸಮಸ್ತ ಜನತೆಗೆ,ನಮ್ಮ ಜಾಹೀರಾತುದಾರರಿಗೆ , ಓದುಗರಿಗೆ, ಅಭಿಮಾನಿಗಳಿಗೆ :ಮಕರಸ೦ಕ್ರಾ೦ತಿ?"ಯ ಶುಭಾಶಯಗಳು......

ನವದೆಹಲಿ: ಭಾರತೀಯ ಮೂಲದ ಅಮೆರಿಕನ್ ಗಾಯಕಿ ಮತ್ತು ಉದ್ಯಮಿ ಚಂದ್ರಿಕಾ ಟಂಡನ್ ಅವರು ಅತ್ಯುತ್ತಮ ಹೊಸ ಯುಗ, ಆಂಬಿಯೆಂಟ್ ಅಥವಾ ಚಾಂಟ್ ಆಲ್ಬಮ್ ವಿಭಾಗದಲ್ಲಿ 'ತ್ರಿವೇಣಿ' ಆಲ್ಬಂಗಾಗಿ ಗ್ರ್ಯಾಮಿ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಚಂದ್ರಿಕಾ ಟಂಡನ್ ಸಿದ್ಪಡಿಸಿದ ‘ತ್ರಿವೇಣಿ’ ಆಲ್ಬಮ್​ಗೆ ‘ಬೆಸ್ಟ್ ನ್ಯೂ ಏಜ್’ ವಿಭಾಗದಲ್ಲಿ ಪ್ರಶಸ್ತಿ ದೊರೆತಿದೆ. ಸ್ಪರ್ಧೆಯಲ್ಲಿ ಇದ್ದ ಭಾರತದ

ವಾಷಿಂಗ್ಟನ್: ಅಕ್ರಮ ವಲಸಿಗರನ್ನು ಹೊತ್ತ ಅಮೆರಿಕದ ಮಿಲಿಟರಿ ವಿಮಾನ ಭಾರತದತ್ತ ಪ್ರಯಾಣ ಬೆಳೆಸಿದೆ ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಅಕ್ರಮ ವಲಸಿಗರನ್ನು ಕರೆದುಕೊಂಡು ಹೊರಟಿದ್ದ ಸಿ-17 ವಿಮಾನವು ಕನಿಷ್ಠ 24 ಗಂಟೆಗಳಲ್ಲಿ ಭಾರತವನ್ನು ತಲುಪುವ ನಿರೀಕ್ಷೆಯಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ವಲಸೆ ನೀತಿಗಳನ್ನು ಬೆಂಬಲಿಸಲು ಮಿಲಿಟರಿಯನ್ನು ಹೆಚ್ಚಾಗಿ

ಹುಬ್ಬಳ್ಳಿ: ಅವಳಿ ನಗರ ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ದರೋಡೆ ಮಾಡಿ ಪೊಲೀಸರಿಗೆ ಸಿಗದೇ ಪರಾರಿಯಾಗುತ್ತಿದ್ದ ದರೋಡೆಕೋರರ ಕಾಲಿಗೆ ಗುಂಡಿಕ್ಕಿ ಪೊಲೀಸರು ಬಂಧಿಸಿದ್ದಾರೆ. ದರೋಡೆ ಮತ್ತು ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಕಾಲಿಗೆ ಗುಂಡಿಕ್ಕಿ ಬಂಧಿಸಿದ ಘಟನೆ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಬಂಧಿತರನ್ನು ಗುಜರಾತ್

ಬೀಜಿಂಗ್: ಅಮೆರಿಕ ವಿರುದ್ಧ ಬಹು ಉತ್ಪನ್ನಗಳ ಮೇಲೆ ಪ್ರತಿ-ಸುಂಕಗಳನ್ನು ಜಾರಿಗೆ ತರುತ್ತಿರುವುದಾಗಿ ಚೀನಾದ ವಾಣಿಜ್ಯ ಸಚಿವಾಲಯ ಮಂಗಳವಾರ ಘೋಷಿಸಿದ್ದು, ಗೂಗಲ್ ವಿರುದ್ಧ ತನಿಖೆ ಸೇರಿದಂತೆ ಇತರ ವ್ಯಾಪಾರ-ಸಂಬಂಧಿತ ಕ್ರಮಗಳ ಬಗ್ಗೆಯೂ ಎಚ್ಚರಿಕೆ ನೀಡಿದೆ. ಕಲ್ಲಿದ್ದಲು ಮತ್ತು ದ್ರವೀಕೃತ ನೈಸರ್ಗಿಕ ಅನಿಲ ಉತ್ಪನ್ನಗಳ ಮೇಲೆ ಶೇ.15 ರಷ್ಟು ಸುಂಕವನ್ನು ಹಾಗೂ ಕಚ್ಚಾ ತೈಲ,

ದೆಹಲಿ ವಿಧಾನಸಭಾ ಚುನಾವಣೆಗೆ ಕೇವಲ ಒಂದೇ ಒಂದು ದಿನ ಬಾಕಿ ಇದೆ, ಚುನಾವಣಾ ಪ್ರಚಾರಗಳಿಗೆ ತೆರೆ ಬಿದ್ದಿದೆ. ದೆಹಲಿ ವಿಧಾನಸಭಾ ಚುನಾವಣೆ ಫೆಬ್ರವರಿ 05 ರಂದು ನಡೆಯಲಿದ್ದು, ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎನ್ನುವ ಕುತೂಹಲಕ್ಕೆ ಫೆಬ್ರವರಿ 8ರಂದು ತೆರೆ ಬೀಳಲಿದೆ. ದೆಹಲಿಯ ಎಲ್ಲಾ 70 ಸ್ಥಾನಗಳಿಗೂ ನಾಳೆ ಬೆಳಿಗ್ಗೆ

ದೆಹಲಿ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಅತಿಶಿ ವಿರುದ್ಧ ಪ್ರಕರಣ ದಾಖಲಾಗಿದೆ. ಅತಿಶಿ ವಿರುದ್ಧ ಬಿಎನ್‌ಎಸ್ ಸೆಕ್ಷನ್ 188 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಅತಿಶಿ ಮತ್ತು ಅವರ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವಿಡಿಯೋದಲ್ಲಿ, ಅತಿಶಿ ಅವರ ಬೆಂಬಲಿಗ ಸಾಗರ್ ಮೆಹ್ತಾ

ಮೈಸೂರು:ಫೆ.3, ಮುಡಾ ಹಗರಣದ ಸಂಕಷ್ಟದಲ್ಲಿ ಸಿಲುಕಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಎ1 ಆರೋಪಿಯಾಗಿರುವ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ತನಿಖೆಯನ್ನು ಲೋಕಾಯಕ್ತ ಮಾಡಿದೆ. ಅಲ್ಲದೇ ಈ ಪ್ರಕರಣದಲ್ಲಿ ಇಡಿ ಸಹ ಪ್ರವೇಶ ಮಾಡಿದ್ದು, ಸಿದ್ದರಾಮಯ್ಯಗೆ ಆತಂಕಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಇದೀಗ ಸಿದ್ದರಾಮಯ್ಯ ವಿರುದ್ಧ ಬೇನಾಮಿ ಆಸ್ತಿ

ತೆಲುಗು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ನಿರ್ಮಾಪಕ ಕೆ.ಪಿ. ಚೌಧರಿ ಅವರು ನಿಧನರಾಗಿದ್ದಾರೆ. ಗೋವಾದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ (ಫೆಬ್ರವರಿ 3) ಈ ದುರ್ಘಟನೆ ನಡೆದಿದೆ. ಸುಂಕರ ಕೃಷ್ಣ ಪ್ರಸಾದ್ ಚೌಧರಿ ಎಂಬುದು ಅವರ ಪೂರ್ಣ ಹೆಸರು. ಆದರೆ ಕೆ.ಪಿ. ಚೌಧರಿ ಎಂದು ಅವರು ಪರಿಚಿತರಾಗಿದ್ದರು. ವೈಯಕ್ತಿಕ ಜೀವನದ ಮತ್ತು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಸೋಮವಾರ ನಡೆದ ಉಗ್ರರ ದಾಳಿಯಲ್ಲಿ ನಿವೃತ್ತ ಸೇನಾ ಯೋಧ ಸಾವಿಗೀಡಾಗಿದ್ದು, ಅವರ ಪತ್ನಿ ಮತ್ತು ಮಗಳು ಗಾಯಗೊಂಡಿದ್ದಾರೆ. ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಬೆಹಿಬಾಗ್ ಪ್ರದೇಶದಲ್ಲಿ ಮಧ್ಯಾಹ್ನ ನಿವೃತ್ತ ಸೇನಾಧಿಕಾರಿ ಮಂಜೂರ್ ಅಹ್ಮದ್ ವಾಗೆ, ಅವರ ಪತ್ನಿ ಮತ್ತು ಮಗಳ ಕಡೆಗೆ ಉಗ್ರರು

ಮಂಡ್ಯ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ವಿಸಿ ನಾಲೆಗೆ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, ಇಬ್ಬರು ನಾಪತ್ತೆಯಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ತಿಬ್ಬನಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಕಾರು ಬಿದ್ದು ಓರ್ವ ವ್ಯಕ್ತಿ ಸಾವಪ್ಪಿದ್ದಾರೆ. ಅಂತೆಯೇ ಈ ಘಟನೆಯಲ್ಲಿ