ಉಡುಪಿ: ಅದಮಾರು ಮಠದ ಶ್ರೀಕೃಷ್ಣ ಸೇವಾ ಬಳಗದಿಂದ ವಿಶ್ವಾರ್ಪಣಂ (ಚಿಂತನ, ಮಂಥನ, ಸಂವಾದ) ಕಾರ್ಯಕ್ರಮದಡಿಯಲ್ಲಿ ಜ.4ರಂದು ಅಪರಾಹ್ನ 2.30 ಗಂಟೆಗೆ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಗೆ ಗುರುವಂದನೆ ಕಾರ್ಯಕ್ರಮವು ಅದ್ದೂರಿಯಿ೦ದ ನಡೆಯಲಿದೆ.
ಉಡುಪಿಯ ಶ್ರೀಪೂರ್ಣಪ್ರಜ್ಞ ಅಡಿಟೋರಿಯಂನಲ್ಲಿ ನಡೆಯುವ ಸಮಾರಂಭದಲ್ಲಿ ಅದಮಾರು ಮಠದ ಹಿರಿಯ ಯತಿ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು,