ಉಡುಪಿ: ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 21 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮದ್ಯ ಪೂರೈಸಿದ ಆರೋಪದ ಮೇಲೆ ಮಣಿಪಾಲ ಪೊಲೀಸರು ಬಾರ್ ಮತ್ತು ಪಬ್‌ಗಳ ವಿರುದ್ಧ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿದ್ದರು. ದಾಳಿಯ ಸಮಯದಲ್ಲಿ 64 ಯುವಕರು ಮತ್ತು 23 ಯುವತಿಯರು ಮತ್ತು ಒಬ್ಬ ಅಪ್ರಾಪ್ತ ಬಾಲಕ ಬಾರ್ ಮತ್ತು ರೆಸ್ಟೋರೆಂಟ್
ಮಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಜನಸೇವೆ ಮಾಡಿದವರಿಗೆ ಮನ್ನಣೆ ಸಿಗುತ್ತದೆ. ಆದರೆ, ಬಿಜೆಪಿ ದ್ವೇಷ ಭಾಷಣ ಮಾಡುವವರಿಗೆ ಮಣೆ ಹಾಕುತ್ತದೆ. ಈ ಕಾರಣದಿಂದಾಗಿಯೇ ಯಶ್ ಪಾಲ್ ರಂತಹ ತಿಳಿಗೇಡಿಗಳಿಗೂ ಟಿಕೆಟ್ ಸಿಗುತ್ತದೆ. ರಾಹುಲ್ ಗಾಂಧಿ ಅವರನ್ನು ಟೀಕಿಸಿದ ಯಶ್ ಪಾಲ್ ಸುವರ್ಣ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ, ಬಂಧಿಸಬೇಕು ಮತ್ತು ಅವರ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಶನಿವಾರ ಬೆಳಗ್ಗಿನಿಂದಲೇ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಧರ್ಮಸ್ಥಳದ ನೇತ್ರಾವತಿ ಸೇರಿದಂತೆ ತಾಲೂಕಿನ ಬಹುತೇಕ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ನಿವಾಸಿಗಳಲ್ಲಿ ನೆರೆ ಭೀತಿ ಆವರಿಸಿದೆ. ಭಾರೀ ಗಾಳಿಯೂ ಬೀಸುತ್ತಿರುವ ಹಿನ್ನೆಲೆಯಲ್ಲಿ ಅರಣ್ಯದಂಚಿನ ಪ್ರದೇಶಗಳಲ್ಲಿ ಬೃಹತ್ ಮರಗಳು ಉರುಳುವ ಆತಂಕ ಎದುರಾಗಿದೆ. ಬೆಳ್ತಂಗಡಿ–ಕಿಲ್ಲೂರು ರಸ್ತೆಯ ಪುತ್ರಬೈಲು
ಉಡುಪಿ: ಕುಂದಾಪುರದಲ್ಲಿ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ವೈಷಮ್ಯದ ಹಿನ್ನೆಲೆಯಲ್ಲಿ ಬಾರ್ಕೂರು ಮೂಲದ ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣದ ಪ್ರಮುಖ ಆರೋಪಿಯನ್ನು ಉಡುಪಿ ಜಿಲ್ಲಾ ಪೊಲೀಸರು ಭಟ್ಕಳದಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕುಂದಾಪುರದ ಚರ್ಚ್ ರಸ್ತೆಯ ನಿವಾಸಿ ಡೆರಿಕ್ ಕ್ರಾಸ್ತಾ ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ,
ಕು೦ದಾಪುರ: ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‍ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅಮೂಲ್ಯ ಖಾರ್ವಿ (ಶ್ರೀಮತಿ ಆಶಾ ಮತ್ತು ಶ್ರೀ ಮೋಹನ್ ಖಾರ್ವಿ ಇವರ ಪುತ್ರಿ) ಇವಳಿಗೆ ಕುಂದಾಪುರ ತಾಲೂಕಿನ ಗಂಗೊಳ್ಳಿಯಲ್ಲಿ, ಮಹಾದಾನಿಗಳಾದ ಮಂಗಳೂರಿನ ಪಿ. ಗೋಕುಲನಾಥ ಪ್ರಭು ಅವರು ತಮ್ಮ ಸಹಪಾಠಿ ಹಾಗೂ ಸ್ನೇಹಿತರೂ ಆಗಿದ್ದ ವಿ. ನಂದನ ಕಾಮತ್
ಗ್ಲಾಸ್ಗೋ: 2026ರ ಕಾಮನ್ವೆಲ್ತ್ ಕ್ರೀಡಾಕೂಟದ ಮಹಿಳೆಯರ ಬಾಕ್ಸಿಂಗ್ ವಿಭಾಗದಲ್ಲಿ ಭಾರತದ ಪ್ರೀತಿ ಪವಾರ್ ಮತ್ತು ಜೈಸ್ಮಿನ್ ಅವರು ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. 54 ಕೆಜಿ ವಿಭಾಗದ ಬಾಕ್ಸಿಂಗ್‌ನಲ್ಲಿ ಕೆನಡಾದ ಎಸ್. ಎಸ್. ಡೆಲ್ಗಾಡೊ ಅವರನ್ನು 5-0 ಅಂಕಗಳಿಂದ ಸೋಲಿಸುವ ಮೂಲಕ ಪ್ರೀತಿ ಪವಾರ್ ಚಿನ್ನ ಗೆದ್ದುಕೊಂಡಿದ್ದಾರೆ. ಪಂದ್ಯದ ಆರಂಭದಿಂದಲೇ ಪ್ರೀತಿ
ಉಡುಪಿ:ಉಡುಪಿ ಲಯನ್ಸ್ ವೃತ್ತದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ, ನಿಸ್ವಾರ್ಥ ಸಮಾಜ ಸೇವಕಿ ಲಕ್ಷ್ಮೀ ಮಂಜುನಾಥ್ ಅವರು ಶನಿವಾರ ದಾರುಣವಾಗಿ ಮೃತಪಟ್ಟಿದ್ದಾರೆ. ನೈವೇದ್ಯ ಹೋಟೆಲ್ ಸಮೀಪದ ಲಯನ್ಸ್ ವೃತ್ತದ ಬಳಿ ಅವರು ರಸ್ತೆ ದಾಟುತ್ತಿದ್ದ ವೇಳೆಯಲ್ಲಿ, ವೇಗವಾಗಿ ಬಂದ ಖಾಸಗಿ ಬಸ್ಸೊಂದು ನೇರವಾಗಿ
ಮ೦ಗಳೂರು:ಜು.31.ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆಯನ್ನು ನೀಡಿರುವ ಕಾರಣದಿ೦ದಾಗಿ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಅ೦ಗನವಾಡಿ,ಪ್ರಾಥಮಿಕ,ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಆ.1ರ ಶನಿವಾರದ೦ದು ರಜೆಯನ್ನು ದ.ಕನ್ನಡ ಜಿಲ್ಲಾಧಿಕಾರಿಯವರಾದ ದರ್ಶನ್ ಎಚ್.ವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ತಮ್ಮಿಂದ ಬೇರೆಯಾದ ಪತ್ನಿ ಪಾಯಲ್ ಅಬ್ದುಲ್ಲಾ ಅವರಿಂದ ವಿಚ್ಛೇದನ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಶುಕ್ರವಾರ ಅವರಿಗೆ ಸುಪ್ರೀಂ ಕೋರ್ಟ್ ವಿಚ್ಛೇದನ ಮಂಜೂರು ಮಾಡಿದೆ. ಈ ಹಿಂದೆ ಸುಪ್ರೀಂ ಕೋರ್ಟ್ ನಿಮ್ಮ ವೈವಾಹಿಕ ಸಮಸ್ಯೆಗಳನ್ನು ಒಟ್ಟಿಗೆ ಕುಳಿತು ಪರಿಹರಿಸಿಕೊಳ್ಳಲು ಯತ್ನಿಸುವಂತೆ
ನವದೆಹಲಿ: ಕಾವೇರಿ ನದಿ ನೀರು ಹಂಚಿಕ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ವಿವಾದ ಭುಗಿಲೆದ್ದಿರುವಂತೆಯೇ ಉಭಯ ರಾಜ್ಯಗಳಿಗೆ ಹವಾಮಾನ ಇಲಾಖೆ ಬಿಗ್ ರಿಲೀಫ್ ನೀಡುವ ಸುದ್ದಿಯೊಂದನ್ನು ನೀಡಿದೆ. ಹೌದು.. ಇಷ್ಟು ದಿನ ದಕ್ಷಿಣ ಭಾರತದಲ್ಲಿ ಮಂಕಾಗಿದ್ದ ಮಾನ್ಸೂನ್ ಮಾರುತಗಳಿಂದಾಗಿ ಮಳೆ ಕೊರತೆ ಉಂಟಾಗಿ ನೀರಿನ ಕೊರತೆ ಏರ್ಪಟ್ಟಿದೆ. ಇದು ಕರ್ನಾಟಕ