ಅತ್ಯಾಚಾರ ಪ್ರಕರಣ: BJP ಶಾಸಕ ಮುನಿರತ್ನಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ....Shraddha Walkar ಮಾದರಿಯಲ್ಲಿ ಬೆಂಗಳೂರಿನಲ್ಲಿ ಯುವತಿ ಕೊಲೆ, ದೇಹ 30 ತುಂಡಾಗಿಸಿ ಫ್ರಿಡ್ಜ್ ನಲ್ಲಿಟ್ಟ ಪಾಪಿ!

ಕ್ಯಾಲಿಫೋರ್ನಿಯಾ: ಫೆ11 . ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಹೆಲಿಕಾಪ್ಟರ್ ಪತನಗೊಂಡು ಆಕ್ಸಿಸ್ ಬ್ಯಾಂಕ್ ಗ್ರೂಪ್ ನ ಸಿಇಓ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ವರದಿಯ ಪ್ರಕಾರ, ದಕ್ಷಿಣ ಕ್ಯಾಲಿಫೋರ್ನಿಯಾದ ಮೊಹಾವಿ ಮರುಭೂಮಿಯಲ್ಲಿ ಫೆ 9 ರಂದು ರಾತ್ರಿ 10ಕ್ಕೆ ಹೆಲಿಕಾಪ್ಟರ್ ಪತನಗೊಂಡಿದ್ದು, ಈ ವೇಳೆ ಅದರಲ್ಲಿ ಬ್ಯಾಂಕ್ ಸಿಇಓ

ಬೆಂಗಳೂರು: ಬಿಜೆಪಿ ಆಡಳಿತಿರುವ ರಾಜ್ಯಗಳಲ್ಲಿ ಜಾರಿಯಲ್ಲಿರುವ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿ, ನಿಮ್ಮ ದಮ್ಮು ತಾಖತ್ ತೋರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಸವಾಲು ಹಾಕಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರಣಿ ಪೋಸ್ಟ್ ಮಾಡಿರುವ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ  ವಿರೋಧವಿದ್ದರೆ ಬಿಜೆಪಿ ನಾಯಕರು

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವ ವೇಳೆ 6 ಗೋವುಗಳನ್ನು ಫ್ರೀಡಂ ಪಾರ್ಕ್‌ಗೆ ತಂದಿದ್ದ ಹಿನ್ನೆಲೆಯಲ್ಲಿ 9 ಮಂದಿ ಬಿಜೆಪಿ ನಾಯಕರ ವಿರುದ್ಧ ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಹಾಲು ಉತ್ಪಾದಕರಿಗೆ ಬಾಕಿ ಇರುವ ಸಬ್ಸಿಡಿಯನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಬಿಜೆಪಿ ನಾಯಕರು ಮುಖ್ಯಮಂತ್ರಿ

ಲಾಹೋರ್: ಸಾರ್ವತ್ರಿಕ ಚುನಾವಣಾ ಫಲಿತಾಂಶ ಪಾಕಿಸ್ತಾನದಲ್ಲಿ ರಾಜಕೀಯ ಕೋಲಾಹಲ ಸೃಷ್ಟಿ ಮಾಡಿದ್ದು, ಸರ್ಕಾರ ರಚನೆಗೆ ನವಾಜ್‌ ಷರೀಫ್-‌ಬಿಲಾವಲ್‌ ಭುಟ್ಟೋ ಕಸರತ್ತು ಮುಂದುವರೆಸಿದ್ದಾರೆ. ಪಾಕಿಸ್ತಾನದ ಪಾರ್ಲಿಮೆಂಟ್‌ ಚುನಾವಣೆಯ ಫಲಿತಾಂಶವನ್ನು ಅಲ್ಲಿನ ಚುನಾವಣಾ ಆಯೋಗ ಇನ್ನೂ ಪ್ರಕಟಿಸಿಲ್ಲ. ಆದರೆ ಮಾಜಿ ಪ್ರಧಾನಿಗಳಾದ ನವಾಜ್‌ ಷರೀಫ್ (Nawaz Sharif) ಹಾಗೂ ಇಮ್ರಾನ್‌ ಖಾನ್‌ ಇಬ್ಬರೂ ಗೆಲವು

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ 370 ಮತ್ತು ಎನ್‌ಡಿಎ ಒಕ್ಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸತತ ಮೂರನೇ ಅವಧಿಗೆ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಲೋಕಸಭೆ ಚುನಾವಣೆಯ ಫಲಿತಾಂಶದ ಬಗ್ಗೆ ಯಾವುದೇ

ಲಾಹೋರ್: ಪಾಕಿಸ್ತಾನದಲ್ಲಿ ನಡೆದ ಸಾರ್ವತ್ರಿಕ ಚುನಾವಣಾ ಫಲಿತಾಂಶ ಪ್ರಕಟವಾಗಿ ಅತಂತ್ರ ಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ವಿವಿಧ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿ ಜೈಲು ಪಾಲಾಗಿದ್ದ ಪಾಕ್ ಮಾಜಿ ಪ್ರಧಾನಿ 12 ಪ್ರಕರಣಗಳಲ್ಲಿ ಜಾಮೀನು ಪಡೆದಿದ್ದಾರೆ. ಮೇ 9ರ ಗಲಭೆಗೆ ಸಂಬಂಧಿಸಿದ 12 ಪ್ರಕರಣಗಳಲ್ಲಿ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್(Imran Khan) ಹಾಗೂ

ಕಾರವಾರ:ಫೆ 10.ಉತ್ತರ ಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್​ಗಾಗಿ ಇಬ್ಬರು ಹಿರಿಯ ನಾಯಕ ನಡುವೆ ಪೈಪೋಟಿ ನಡೆಯುತ್ತಿದ್ದು, ವಿಧಾನಸಭಾ ಚುನಾವಣೆಯಲ್ಲಿ ಸೋಲುಕಂಡಿರುವ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದು, ಮತ್ತೊಂದೆಡೆ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆ ಕೂಡ

ಮುಂಬೈ: ಪ್ರವಾಸಿ ಇಂಗ್ಲೆಂಡ್ ವಿರುದ್ದದ ಬಾಕಿ ಉಳಿದಿರುವ 3 ಟೆಸ್ಟ್ ಪಂದ್ಯಗಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ವೈಯುಕ್ತಿಕ ಕಾರಣಗಳಿಂದ ಮೊದಲೆರಡು ಪಂದ್ಯಗಳಿಂದ ದೂರ ಉಳಿದಿದ್ದ ವಿರಾಟ್ ಕೊಹ್ಲಿ ಇದೀಗ ಸರಣಿಯಿಂದಲೇ ದೂರ ಉಳಿದಿದ್ದಾರೆ. ಇಂಗ್ಲೆಂಡ್​(IND vs ENG) ವಿರುದ್ಧದ ಬಾಕಿ ಉಳಿದಿರುವ ಮೂರು ಟೆಸ್ಟ್ ಪಂದ್ಯಗಳಿಗೆ ಕೊನೆಗೂ ಭಾರತ ತಂಡ ಪ್ರಕಟಗೊಂಡಿದ್ದು,