ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:126ನೇ ಭಜನಾ ಸಪ್ತಾಹ ಮಹೋತ್ಸವ 7ನೇ ದಿನವಾದ ಅತಿರಿಕ್ತ ಉಪವಾಸ:ಶ್ರೀದೇವರಿಗೆ "ಶ್ರೀರಾಮನ" ಅಲ೦ಕಾರ-ಮ೦ಗಳವಾರ ಬೆಳಿಗ್ಗೆ 2ಗ೦ಟೆಗೆ ಸಪ್ತಾಹದ ಸಾಳಿಯಲ್ಲಿ ಉರುಳುಸೇವೆ

ಉಡುಪಿ ಜಿಲ್ಲಾ ಕಾ೦ಗ್ರೆಸ್ ಅಧ್ಯಕ್ಷಸ್ಥಾನಕ್ಕಾಗಿ ಹಲವು ಮ೦ದಿ ಕಾ೦ಗ್ರೆಸ್ ಮುಖ೦ಡರು ತಮ್ಮ ತಮ್ಮ ಉಮೇದ್ವಾರಿಕೆಯನ್ನು ಉಡುಪಿಗೆ ಆಗಮಿಸಿದ ಮೀಕ್ಷರ ಮು೦ದೆ ವ್ಯಕ್ತಪಡಿಸಿದ್ದಾರೆ. ಕಾಪು,ಉಡುಪಿ,ಕಾರ್ಕಳ,ಕು೦ದಾಪುರ,ಬೈ೦ದೂರುಗಳಲ್ಲಿ ಮೀಕ್ಷರು ಕಾರ್ಯಕರ್ತರ ಅಭಿಪ್ರಾಯವನ್ನು ಹಾಗೂ ಮುಖ೦ಡರ ಅಭಿಪ್ರಾಯವನ್ನು ಸ೦ಗ್ರಹಿಸಿದ್ದಾರೆ೦ದು ಕಾ೦ಗ್ರೆಸ್ ಪಕ್ಷದ ಮೂಲಗಳಿ೦ದ ತಿಳಿದುಬ೦ದಿದೆ. ಈಗಾಗಲೇ ಕೆಲವೊ೦ದು ಮುಖ೦ಡರು ಎರಡೆರಡು ಹುದ್ದೆಯನ್ನು ಪಡೆದುಕೊ೦ಡು ರಾಜಕೀಯವನ್ನು ನಡೆಸುತ್ತಿರುವ ಬಗ್ಗೆಯೂ

ಬೆಂಗಳೂರು: ಧಾರವಾಡದ ಹೈಪ್ರೊಫೈಲ್ ಮರ್ಡರ್ ಕೇಸ್ ನಲ್ಲಿ ಮಾಜಿ ಸಚಿವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣುಗೆ ಇಂದು ಶುಕ್ರವಾರ ಬಿಗ್ ರಿಲೀಫ್ ಸಿಕ್ಕಿದೆ. ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ನೀಡಿದೆ. ಪ್ರಕಕಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ವಿನಯ್ ಕುಲಕರ್ಣಿ ತಮಗೆ ವಿಧಿಸಿದ್ದ ಶಿಕ್ಷೆಗೆ ತಡೆ ಕೋರಿ

ಬೆಂಗಳೂರು: ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಅವರು 9 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಹೈಕೋರ್ಟ್ ಆದೇಶದಂತೆ ಮುಚ್ಚಿದ ಲಕೋಟೆಯಲ್ಲಿದ್ದ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ಇದರಿಂದಾಗಿ ಹಾಲಿ ಬಿಜೆಪಿ ಸದಸ್ಯ ಹಾಗೂ ಪರಿಷತ್ ಉಪಸಭಾಪತಿಯಾಗಿದ್ದ ಎಂ.ಕೆ.

ಉಡುಪಿ: ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿ ಶ್ರೀ ಸ್ವಾಮಿಯ ಸನ್ನಿಧಿಯಲ್ಲಿ ಶ್ರೀ ಗುರು ಪೂರ್ಣಿಮಾ ಮಹೋತ್ಸವ ಅಂಗವಾಗಿ ಬುಧವಾರದ೦ದು ಮಂಗಳವಾದ್ಯ,ಚೆ೦ಡೆವಾದನದೊ೦ದಿಗೆ ರಾತ್ರಿ ಪಲ್ಲಕ್ಕಿ ಉತ್ಸವ ನೆಡೆಯಿತು. ಶ್ರೀ ನಿತ್ಯಾನಂದ ಸ್ವಾಮೀಜಿಗೆ ವಿಶೇಷ ಅಲಂಕಾರ , ವಿಶೇಷ ಪೂಜೆ ಪ್ರಸಾದ ವಿತರಣೆ ನೆಡೆಯಿತು. ಮಂದಿರದ ಅರ್ಚಕರಾದ ಸತ್ಯೇಂದ್ರ ಮಹಾರಾಜ್

ಉಡುಪಿ: ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ ಮಾಡಿದ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ನಡೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ನಗರದ ಸರ್ವಿಸ್ ಬಸ್ ನಿಲ್ದಾಣದ ಜಡ್ಕ್ ಸ್ಟ್ಯಾ೦ಡ್ ನ ಎದುರು ಶುಕ್ರವಾರದ೦ದು ಹಮ್ಮಿಕೊಳ್ಳಲಾದ ಪ್ರತಿಭಟನೆಯಲ್ಲಿ ಯಶ್‌ಪಾಲ್ ಸುವರ್ಣರನ್ನು 10 ತಲೆ ಹಾಗೂ ಎಂಟು ಕೈಗಳ ರಾವಣನಂತೆ

ಉಡುಪಿ: ಕುಂದಾಪುರ ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರು ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸಿನ ವ್ಯವಹಾರ ಹಾಗೂ ಇತರ ವ್ಯವಹಾರಗಳಲ್ಲಿನ ಮನಸ್ತಾಪವೇ ಪ್ರಮುಖ ಕಾರಣ ಎಂಬುದು ಪೊಲೀಸ್ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪೊಲೀಸರ ಮಾಹಿತಿ ಪ್ರಕಾರ, ಜುಲೈ 30ರಂದು ರಾತ್ರಿ

ಬಲೂಚಿಸ್ಥಾನ (ಪಾಕಿಸ್ತಾನ): ಪಾಕಿಸ್ತಾನದ ಬಲೂಚಿಸ್ಥಾನದ ಕ್ವೆಟ್ಟಾದ ಹೊರವಲಯದಲ್ಲಿರುವ ಕಲ್ಲಿದ್ದಲು ಗಣಿ ಪ್ರದೇಶದಲ್ಲಿ ಸಂಭವಿಸಿದ ಸ್ಪೋಟಕ್ಕೆ ಕನಿಷ್ಠ 32 ಗಣಿಗಾರರು ಸಾವನ್ನಪ್ಪಿದ್ದಾರೆ ಮತ್ತು 10 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಏನಿದು ಘಟನೆ? ಜುಲೈ 30 ರಂದು ಪಾಕಿಸ್ತಾನದ ಬಲೂಚಿಸ್ಥಾನ ಪ್ರಾಂತ್ಯದಲ್ಲಿನ ಕ್ವೆಟ್ಟಾದ ಹೊರವಲಯದಲ್ಲಿರುವ ಗಣಿಯೊಂದರಲ್ಲಿ ಮೀಥೇನ್ ಅನಿಲ ಸಂಗ್ರಹವಾಗಿರುವುದರಿಂದ ಸ್ಫೋಟ

ಮಂಗಳೂರು: ಧರ್ಮಸ್ಥಳ ಗ್ರಾಮದ ಬಂಗ್ಲೆಗುಡ್ಡೆ ಮೀಸಲು ಅರಣ್ಯ ಪ್ರದೇಶದಲ್ಲಿ ಎಸ್ ಐಟಿ ಅಧಿಕಾರಿಗಳು ನಡೆಸಿದ ಶೋಧ ಕಾರ್ಯಾಚರಣೆ ವೇಳೆ ಪತ್ತೆಯಾದ ಮೂರು ಅಸ್ಥಿಪಂಜರಗಳ ಡಿಎನ್ಎ ಹೊಂದಾಣಿಕೆಯಾಗಿದೆ ಎಂದು ಎಫ್ ಎಸ್ ಎಲ್ ದೃಢಪಡಿಸಿದೆ. ಡಿಎನ್ ಎ ಮೂಲಕ ಪತ್ತೆಯಾದವರನ್ನು ಕೊಡಗು ಜಿಲ್ಲೆಯ ಯುಬಿ ಅಯ್ಯಪ್ಪ, ತುಮಕೂರಿನ ಆದಿಶೇಷ ನಾರಾಯಣ ಮತ್ತು

ನವದೆಹಲಿ: ನಕಲಿ ದಾಖಲೆಗಳನ್ನು ಬಳಸಿಕೊಂಡು ಪಾಸ್‌ಪೋರ್ಟ್ ಪಡೆದಿದ್ದಕ್ಕಾಗಿ ಗ್ಯಾಂಗ್‌ಸ್ಟರ್ ಛೋಟಾ ರಾಜನ್‌ಗೆ ಚೆನ್ನೈನ ವಿಶೇಷ ಸಿಬಿಐ ನ್ಯಾಯಾಲಯವು ಗುರುವಾರ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಲಾ ವರ್ಗಾವಣೆ ಪ್ರಮಾಣಪತ್ರ ಮತ್ತು ಪಡಿತರ ಚೀಟಿಯಂತಹ ಸುಳ್ಳು ದಾಖಲೆಗಳನ್ನು ಸಲ್ಲಿಸುವ ಮೂಲಕ 'ವಿಜಯ ಕದಮ್' ಎಂಬ ನಕಲಿ ಗುರುತನ್ನು

ಹಾಸನ: ಇತ್ತೀಚಿಗೆ ನಿಧನರಾದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್​​.ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ 11ನೇ ದಿನದ ಉತ್ತರ ಕ್ರಿಯಾದಿ ಕಾರ್ಯ ಗುರುವಾರ ನೆರವೇರಿದೆ. ಇಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ನಡೆದ ಉತ್ತರ ಕ್ರಿಯಾದಿ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ