ಕೋಝಿಕ್ಕೋಡ್: ಕೇರಳ ರಾಜ್ಯದಲ್ಲಿ ಮನುಷ್ಯರ ಮೇಲೆ ಆನೆಗಳ ದಾಳಿ ಮುಂದುವರೆದಿದ್ದು, ಕೋಝಿಕ್ಕೋಡ್‌ನ ಕೊಯಿಲಾಂಡಿಯಲ್ಲಿ ದೇವಾಲಯದ ಉತ್ಸವಕ್ಕಾಗಿ ತಂದಿದ್ದ ಆನೆಗಳು ಇದ್ದಕ್ಕಿದ್ದಂತೆ ಓಡಲಾರಂಭಿಸಿದ ಹಿನ್ನೆಲೆಯಲ್ಲಿ 3 ಜನರು ಸಾವನ್ನಪ್ಪಿದ್ದಾರೆ.
ಕೊಯ್ಲಾಂಡಿಯ ಕುರುವಂಗಾಡ್‌ನಲ್ಲಿರುವ ಮಣಕ್ಕುಳಂಗರ ದೇವಾಲಯದಲ್ಲಿ ನಡೆದ ಉತ್ಸವದ ಸಂದರ್ಭದಲ್ಲಿ ಆನೆಗಳು ಕೋಪಗೊಂಡು ಓಡಿಹೋದ ನಂತರ ಮೂವರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ