ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಬೆಂಗಳೂರು, ಏಪ್ರಿಲ್ 23: ಕಳೆದ ವರ್ಷ ನವೆಂಬರ್ ಮತ್ತು ಈ ಫೆಬ್ರವರಿಯಲ್ಲಿ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅಳವಡಿಕೆಗೆ ಎರಡು ಬಾರಿ ಗಡುವನ್ನು ವಿಸ್ತರಿಸಿದ ಸಾರಿಗೆ ಇಲಾಖೆ  ಇನ್ನು ಮುಂದೆ ಅದನ್ನು ವಿಸ್ತರಿಸಲು ಚಿಂತನೆ ನಡೆಸಿಲ್ಲ ಎಂದು ವರದಿಯಾಗಿದೆ. ಮೇ 31ರ ಮೊದಲು ಎಚ್‌ಎಸ್‌ಆರ್‌ಪಿ ಅಳವಡಿಸಲು ಇಲಾಖೆ ಆದೇಶ ನೀಡಿದ್ದು,

ಮಲ್ಪೆ, ಎ.21: ಮಲ್ಪೆ ಬೀಚ್ಗೆ ಪ್ರವಾಸಕ್ಕೆ ಬಂದ ಯುವಕನೋರ್ವ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ವೇಳೆ ನಡೆದಿದೆ. ಮೃತರನ್ನು ಮಂಡ್ಯ ಮೂಲದ ನಾಗೇಂದ್ರ(21) ಎಂದು ಮಧ್ಯಾಹ್ನ ವೇಳೆ ನಡೆದಿದೆ. ಮೃತರನ್ನು ಮಂಡ್ಯ ಮೂಲದ ನಾಗೇಂದ್ರ(21) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಲ್ಲಿ ಕಲಿಯುತ್ತಿದ್ದು, ಒಟ್ಟು ಐವರು ಮಲ್ಪೆ ಬೀಚ್ಗೆ

ಕೋಲಾರ, ಏಪ್ರಿಲ್​ 21: ರಾಜ್ಯಕ್ಕೆ ಖಾಲಿ ಚೊಂಬು ಕೊಟ್ಟಿರುವುದೇ ಪ್ರಧಾನಿ ನರೇಂದ್ರ ಮೋದಿ ಸಾಧನೆ. ದೇವೇಗೌಡರೇ  ನೀವು ಮೋದಿಯವರನ್ನು ಹೊಗಳಲು ಸುಳ್ಳು ಹೇಳಿದ್ದು ಸರಿಯೇ ಎಂದು ಸಿಎಂ ಸಿದ್ದರಾಮ್ಯಯ ಪ್ರಶ್ನೆ ಮಾಡಿದ್ದಾರೆ. ಜಿಲ್ಲೆಯ ಬಂಗಾರಪೇಟೆಯಲ್ಲಿ ಮಾತನಾಡಿದ ಅವರು, ಹಾಲಿ ಪ್ರಧಾನಿ ಮೋದಿ ಮತ್ತು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಚಿಕ್ಕಬಳ್ಳಾಪುರಕ್ಕೆ

ನಟ ಪಂಕಜ್​ ತ್ರಿಪಾಠಿ  ಅವರ ತಂದೆ ಕೆಲವೇ ತಿಂಗಳ ಹಿಂದೆ ನಿಧನರಾಗಿದ್ದರು. ಈಗ ಅವರ ಕುಟುಂಬದಲ್ಲಿ ಇನ್ನೊಂದು ದುರಂತ ಸಂಭವಿಸಿದೆ. ಭೀಕರ ಕಾರು ಅಪಘಾತದಲ್ಲಿ ಪಂಕಜ್​ ತ್ರಿಪಾಠಿ ಅವರ ಬಾವ ಕೊನೆಯುಸಿರು ಎಳೆದಿದ್ದಾರೆ. ಪಂಕಜ್​ ತ್ರಿಪಾಠಿ ಅವರ ಸಹೋದರಿಗೆ  ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿ ಚಿಂತಾಜನಕವಾಗಿ ಎಂದು

ಬಾಲಿವುಡ್​ನ ಸ್ಟಾರ್​ ಕಪಲ್​ ಆದಂತಹ ಅಭಿಷೇಕ್​ ಬಚ್ಚನ್​ ಮತ್ತು  ಐಶ್ವರ್ಯಾ ಅವರು 17ನೇ ವರ್ಷದ ವೆಡ್ಡಿಂಗ್ ಆ್ಯನಿವರ್ಸರಿ ಆಚರಿಸಿಕೊಂಡಿದ್ದಾರೆ. ಏಪ್ರಿಲ್​ 20ರಂದು ವಿವಾಹ ವಾರ್ಷಿಕೋತ್ಸವ  ಸೆಲೆಬ್ರೇಟ್​ ಮಾಡಿರುವ ಅವರು ಸೋಶಿಯಲ್​ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡು ಸಂಭ್ರಮಿಸಿದ್ದಾರೆ. ಅವರ ಜೊತೆ ಮಗಳು ಆರಾಧ್ಯಾ ಕೂಡ ಸಾಥ್​ ನೀಡಿದ್ದಾರೆ. ಐಶ್ವರ್ಯಾ ರೈ ಹಾಗೂ ಅಭಿಷೇಕ್​ ಬಚ್ಚನ್

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ನೇತ್ರಾವತಿ ನದಿಗೆ ಈಜಲು ಹೋದ ಬಾಲಕನೋರ್ವ ನೀರುಪಾಲಾದ ಘಟನೆ ಕಡೇಶ್ವಾಲ್ಯ ಸಮೀಪದ ನೆಚ್ಚಬೆಟ್ಟು ಎಂಬಲ್ಲಿ ನಡೆದಿದೆ ‌ ಮೃತಪಟ್ಟ ಬಾಲಕ ಸ್ಥಳೀಯ ನಿವಾಸಿ ಸಹೀರ್ ಎಂಬವರ ಪುತ್ರ ಸುಹೈಲ್ (13) ಎಂದು ತಿಳಿದು ಬಂದಿದೆ. ಕೆಮ್ಮನ್ ಪಳಿಕೆ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಈತ

ಉಡುಪಿ: ಹಂಪನಕಟ್ಟೆ ಬಳಿ ಕಾರು ಮತ್ತು ರಿಕ್ಷಾ ಅಪಘಾತಗೊಂಡ ಕುರಿತು ವರದಿಯಾಗಿದೆ. ಈ ಅಪಘಾತದಲ್ಲಿ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯರ ಸಹಾಯದಿಂದ ಅಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದು ಸಣ್ಣ ಪುಟ್ಟ ಗಾಯಗಳಾಗಿವೆಯೆಂದು ತಿಳಿದು ಬಂದಿದೆ. ರಿಕ್ಷಾ ಹಂಪನಕಟ್ಟೆಯಿಂದ ಸಂತೆಕಟ್ಟೆ ಕಡೆಗೆ ಮತ್ತು ಕಾರು

ಟೋಕಿಯೊ, ಏ. 21,ಜಪಾನ್ ನೌಕಾಪಡೆಯ ಎರಡು ಹೆಲಿಕಾಪ್ಟರ್‌ಗಳು ಶನಿವಾರ ಪೆಸಿಫಿಕ್ ಸಾಗರದಲ್ಲಿ ಪತನಗೊಂಡಿವೆ. ಈ ಹೆಲಿಕಾಪ್ಟರ್‌ಗಳಲ್ಲಿ ಒಟ್ಟು ಎಂಟು ಮಂದಿ ಸಿಬ್ಬಂದಿ ಇದ್ದರು. ಅದರಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಏಳು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಪಾನ್‌ನ ಸ್ವ-ರಕ್ಷಣಾ ಪಡೆ (ಎಸ್‌ಡಿಎಫ್) ವಕ್ತಾರರು ಶನಿವಾರ ತಡರಾತ್ರಿ ಘಟನೆಯನ್ನು ದೃಢಪಡಿಸಿದ್ದು,

ಹುಬ್ಬಳ್ಳಿ, ಏಪ್ರಿಲ್​ 21: ಗುರುವಾರ (ಏ.18) ರಂದು ಹುಬ್ಬಳ್ಳಿಯ ವಿದ್ಯಾನಗರದಲ್ಲಿರುವ ಬಿವಿಬಿ ಕಾಲೇಜು ಆವರಣದಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ  ಕೊಲೆಯಾಗಿದೆ. ಕೊಲೆ ಆರೋಪಿ ಫಯಾಜ್​ನನ್ನು ಪೊಲೀಸರು ಬಂಧಿಸಿ, ಧಾರವಾಡ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಇರಿಸಿದ್ದಾರೆ. ಕಾರಾಗೃಹದಲ್ಲಿ ಆರೋಪಿ ಫಯಾಜ್ ಸಿಬ್ಬಂದಿ ಎದುರು ಕೊಲೆ ಕಾರಣವನ್ನು ಬಾಯಿಟ್ಟಿದ್ದು, ಈ ಮಾಹಿತಿ

ಶ್ರೀರಂಗಪಟ್ಟಣ, ಏ 19: ತಳ್ಳುಗಾಡಿಯಿಂದ ಐಸ್ ಕ್ರೀಂ ತಿಂದ ಬಳಿಕ ಅವಳಿ ಕಂದಮ್ಮಗಳು ಸಾವನ್ನಪ್ಪಿದ ಧಾರುಣ ಘಟನೆ ಏ.17 ಮಧ್ಯಾಹ್ನ ಶ್ರೀರಂಗಪಟ್ಟಣ ತಾಲ್ಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿತ್ತು. ಆದರೆ ಇದೀಗ ಈ ಪ್ರಕರಣಕ್ಕೆ ಟ್ವಿಸ್ಟ್ ದೊರಕಿದೆ. ಮರಣೋತ್ತರ ಪರೀಕ್ಷೆ ಬಳಿಕ ಸತ್ಯಾಂಶ ಗೊತ್ತಾಗಿದ್ದು, ತಾಯಿಯೇ ಮಗುವಿಗೆ ವಿಷ ಹಾಕಿ