ನವದೆಹಲಿ: ಆಧುನಿಕ ಭಾರತದ ಆರ್ಥಿಕತೆಯ ವಾಸ್ತುಶಿಲ್ಪಿ ಎಂದೇ ಪರಿಗಣಿಸಲ್ಪಟ್ಟ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಸಾಮಾನ್ಯವಾಗಿ ನೀಲಿ ಪೇಟವನ್ನು ಧರಿಸಿ ಕಾಣಿಕೊಳ್ಳುತ್ತಿದ್ದರು. ನೀಲಿ ಬಣ್ಣದ ಪೇಟವನ್ನೇ ಏಕೆ ಧರಿಸುತ್ತಾರೆ ಎಂಬ ಬಗ್ಗೆ ಆಗ್ಗಾಗ್ಗೆ ಪ್ರಶ್ನೆಗಳನ್ನು ಎದುರಿಸುತ್ತಿದ್ದರು. ಗುರುವಾರ ರಾತ್ರಿ ನಿಧನರಾದ ಮಾಜಿ ಪ್ರಧಾನಿ ಈ ಹಿಂದೆ ತಮ್ಮ
ನವದೆಹಲಿ: ಆಧುನಿಕ ಭಾರತದ ಕೀರ್ತಿ ಪತಾಕೆಯನ್ನು ಜಗದೆತ್ತರಕ್ಕೆ ಏರಿಸಿದ್ದ ಆರ್ಥಿಕ ತಜ್ಞ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ (92) ಅವರು ಗುರುವಾರ ರಾತ್ರಿ 9.51ಕ್ಕೆ ನಿಧನ ಹೊಂದಿದ್ದು, ಅವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವದೊಂದಿಗೆ ಶನಿವಾರ ನಡೆಯಲಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ಪ್ರಧಾನ ಕಾರ್ಯಕರ್ಶಿ ಕೆ.ಸಿ.ವೇಣುಗೋಪಾಲ್ ಅವರು ಮಾತನಾಡಿ, ಮಾಜಿ ಪ್ರಧಾನಿ
ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಡಿ.28 ರಂದು 8ನೇ ವರ್ಷದ 'ಮಂಗಳೂರು ಕಂಬಳ' ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ಕಂಬಳದ ಕುರಿತು ಮಾಹಿತಿ ನೀಡಿದ ಅವರು,
ಬೆಳಗಾವಿ, ಡಿಸೆಂಬರ್ 26: ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು ಮುಂದುವರೆದಿದೆ. ಇತ್ತೀಚೆಗೆ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು ಪ್ರಕರಣ ಬೆಳಕಿಗೆ ಬಂದಿತ್ತು. ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಜಿಲ್ಲೆಯ ಗೋಕಾಕ್ ತಾಲೂಕಿನ ಕುಂದರಗಿ ಗ್ರಾಮದ ಪೂಜಾ ಅಡಿವೆಪ್ಪ ಖಡಕಬಾವಿ(25) ಮೃತ ಬಾಣಂತಿ. ಮಗಳ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ
ದಾವಣಗೆರೆ, ಡಿಸೆಂಬರ್ 26: ಜಿಲ್ಲೆಯ ನ್ಯಾಮತಿ ತಾಲೂಕಿನ ಫಲವನಹಳ್ಳಿ ಅರಣ್ಯ ವಲಯ ಸರ್ವೆ ನಂಬರ್ 61ರಲ್ಲಿ 32 ಜೀವಂತ ನಾಡಬಾಂಬ್ಗಳು ಪತ್ತೆ ಆಗಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಗಸ್ತು ತಿರುಗುತ್ತಿದ್ದಾಗ ನಾಡಬಾಂಬ್ ಪತ್ತೆ ಆಗಿವೆ. ನಾಡಬಾಂಬ್ ಪತ್ತೆ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿ ಬರ್ಕತ್, ನ್ಯಾಮತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಾಡು
ಕಲಬುರಗಿ, (ಡಿಸೆಂಬರ್ 26): ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ ಯುವ ಗುತ್ತಿಗೆದಾರ ಆತ್ಮಹತ್ಯೆಗೆ ಶರಣಾಗಿದ್ದಾನೆ. 7 ಪುಟಗಳ ಡೆತ್ನೋಟ್ ಬರೆದಿಟ್ಟು ಗುತ್ತಿಗೆದಾರ ಸಚಿನ್(26) ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿದ್ದು, ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತೂಂಗಾವ್ ಗ್ರಾಮದ ಸಚಿನ್ ರುಂಡ-ಮುಂಡ ಬೇರ್ಪಟ್ಟ
‘ಪುಷ್ಪ 2’ ಸಿನಿಮಾ ಪ್ರದರ್ಶನ ಆಗುವಾಗ ಮಹಿಳೆಯೊಬ್ಬರು ಕಾಲ್ತುಳಿತದಿಂದ ನಿಧನರಾದ ಕಾರಣ ಆ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದರು. ನಟನ ಬಂಧನಕ್ಕೆ ಹಲವರು ಖಂಡನೆ ವ್ಯಕ್ತಪಡಿಸಿದ್ದರು. ಸರ್ಕಾರ ಮತ್ತು ಚಿತ್ರರಂಗದ ನಡುವೆ ಉತ್ತಮ ಬಾಂಧವ್ಯ ಹೊಂದುವ ಉದ್ದೇಶದಿಂದ ಇಂದು (ಡಿ.26) ಸಂಧಾನ ಸಭೆ ಮಾಡಲಾಗಿದೆ. ಈ
ಹುಬ್ಬಳ್ಳಿ, ಡಿಸೆಂಬರ್ 26: ಸಿಲಿಂಡರ್ ಸ್ಫೋಟದಿಂದ ಮೃತಪಟ್ಟ ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಕುಟುಂಬದವರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಮೃತ ನಿಜಲಿಂಗಪ್ಪ ಬೇಪುರಿ, ಸಂಜಯ್ ಸವದತ್ತಿ ಕುಟುಂಬಕ್ಕೆ ಪರಿಹಾರ ನೀಡಲಾಗುವುದು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಗುರುವಾರ ಘೋಷಣೆ
ಉಡುಪಿ: ನಮ್ಮ ದೇಶದ ಬಿಜೆಪಿ ನಾಯಕರ ಬಾಯಿಯಲ್ಲಿ ಮಾತೆತ್ತಿದರೆ ಹಿಂದುತ್ವ.ಆದರೆ ಇವರ ನಡವಳಿಕೆ ಹಾಗೂ ಇವರ ಆಡುವ ಮಾತುಗಳು ಅದಕ್ಕೆ ತದ್ವಿರುದ್ಧ ಇಡೀ ನಮ್ಮ ಕರ್ನಾಟಕ ರಾಜ್ಯಕ್ಕೆ ರಾಜ್ಯದ ಗೃಹಿಣಿಯರಿಗೆ ಗೃಹಲಕ್ಷ್ಮಿಯ ಹಣವನ್ನು ನೀಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದಂತಹ ನಮ್ಮ ನೆಚ್ಚಿನ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ
ಉಡುಪಿ: ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ಮೃತಪಟ್ಟ ಐವರ ಪೈಕಿ ಕರ್ನಾಟಕದ ಕುಂದಾಪುರ ತಾಲೂಕಿನ ಬೀಜಾಡಿಯವರಾದ ಯೋಧ ಅನೂಪ್ ಪಾರ್ಥಿವ ಶರೀರ ಉಡುಪಿಗೆ ಆಗಮಿಸಿದೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಹಾಗೂ ಉಡುಪಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಸೇನಾಧಿಕಾರಿಗಳಿಂದ ಅನೂಪ್ ಪಾರ್ಥಿವ ಶರೀರ