ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ 370 ಮತ್ತು ಎನ್‌ಡಿಎ ಒಕ್ಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸತತ ಮೂರನೇ ಅವಧಿಗೆ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಲೋಕಸಭೆ ಚುನಾವಣೆಯ ಫಲಿತಾಂಶದ ಬಗ್ಗೆ ಯಾವುದೇ

ಲಾಹೋರ್: ಪಾಕಿಸ್ತಾನದಲ್ಲಿ ನಡೆದ ಸಾರ್ವತ್ರಿಕ ಚುನಾವಣಾ ಫಲಿತಾಂಶ ಪ್ರಕಟವಾಗಿ ಅತಂತ್ರ ಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ವಿವಿಧ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿ ಜೈಲು ಪಾಲಾಗಿದ್ದ ಪಾಕ್ ಮಾಜಿ ಪ್ರಧಾನಿ 12 ಪ್ರಕರಣಗಳಲ್ಲಿ ಜಾಮೀನು ಪಡೆದಿದ್ದಾರೆ. ಮೇ 9ರ ಗಲಭೆಗೆ ಸಂಬಂಧಿಸಿದ 12 ಪ್ರಕರಣಗಳಲ್ಲಿ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್(Imran Khan) ಹಾಗೂ

ಕಾರವಾರ:ಫೆ 10.ಉತ್ತರ ಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್​ಗಾಗಿ ಇಬ್ಬರು ಹಿರಿಯ ನಾಯಕ ನಡುವೆ ಪೈಪೋಟಿ ನಡೆಯುತ್ತಿದ್ದು, ವಿಧಾನಸಭಾ ಚುನಾವಣೆಯಲ್ಲಿ ಸೋಲುಕಂಡಿರುವ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದು, ಮತ್ತೊಂದೆಡೆ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆ ಕೂಡ

ಮುಂಬೈ: ಪ್ರವಾಸಿ ಇಂಗ್ಲೆಂಡ್ ವಿರುದ್ದದ ಬಾಕಿ ಉಳಿದಿರುವ 3 ಟೆಸ್ಟ್ ಪಂದ್ಯಗಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ವೈಯುಕ್ತಿಕ ಕಾರಣಗಳಿಂದ ಮೊದಲೆರಡು ಪಂದ್ಯಗಳಿಂದ ದೂರ ಉಳಿದಿದ್ದ ವಿರಾಟ್ ಕೊಹ್ಲಿ ಇದೀಗ ಸರಣಿಯಿಂದಲೇ ದೂರ ಉಳಿದಿದ್ದಾರೆ. ಇಂಗ್ಲೆಂಡ್​(IND vs ENG) ವಿರುದ್ಧದ ಬಾಕಿ ಉಳಿದಿರುವ ಮೂರು ಟೆಸ್ಟ್ ಪಂದ್ಯಗಳಿಗೆ ಕೊನೆಗೂ ಭಾರತ ತಂಡ ಪ್ರಕಟಗೊಂಡಿದ್ದು,

ಬಳ್ಳಾರಿ: ರಾಜ್ಯದಲ್ಲಿ ತನಿಖಾ ಸಂಸ್ಥೆಯಿಂದ ದಾಳಿ ಮುಂದುವರಿದಿದೆ. ಬಳ್ಳಾರಿ ನಗರದ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ (MLA Nara Bharath Reddy) ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಶನಿವಾರ ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲಿಸಿ ಕೆಲವನ್ನು ವಶಪಡಿಸಿಕೊಂಡಿದ್ದಾರೆ. ಶಾಸಕರ ಬೆಂಗಳೂರು ಹಾಗೂ ಚೆನ್ನೈನ ಕಚೇರಿಗಳ ಮೇಲೂ

ನವದೆಹಲಿ : ಭಾರತದ ಮಾಜಿ ಪ್ರಧಾನಿಗಳಾದ ನರಸಿಂಹರಾವ್, ಚೌಧರಿ ಚರಣ್ ಸಿಂಗ್ ಮತ್ತು ಎಂಎಸ್ ಸ್ವಾಮಿನಾಥನ್ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ಮಾಜಿ ಪ್ರಧಾನಿಗಳಾದ ಪಿವಿ ನರಸಿಂಹರಾವ್ ಮತ್ತು ಚೌಧರಿ ಚರಣ್ ಸಿಂಗ್ ಹಾಗೂ ಕೃಷಿ ವಿಜ್ಞಾನಿ ಎಂಎಸ್ ಸ್ವಾಮಿನಾಥನ್ ಅವರಿಗೆ ಭಾರತದ ಅತ್ಯುನ್ನತ

ಬೆಂಗಳೂರು : ನಿವೃತ್ತಿಗೆ ಎರಡು ತಿಂಗಳು ಬಾಕಿ ಇರುವ ಮುನ್ನವೇ ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ಅವರು ಸ್ವಯಂ ನಿವೃತ್ತಿ ಕೋರಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.ಹಿರಿಯ ಐಪಿಎಸ್​ ಅಧಿಕಾರಿ ಸಿ. ಹೆಚ್​ ಪ್ರತಾಪ್​ ರೆಡ್ಡಿ ಅವರು ಜು. 01 1964ರಲ್ಲಿ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಜನಸಿದರು.