ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಉಡುಪಿ, ಏ.12: ಜಿಲ್ಲೆಯ ಕುಂದಾಪುರ ತಾಲೂಕಿನ ಹೆಂಗವಳ್ಳಿಯ ಶಂಕರನಾರಾಯಣದ ಟಿನ್ ಟಾನ್ ಎಡ್ವೆಂಚರ್ಸ್ ರೆಸಾರ್ಟ್‌ನಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ನಿನ್ನೆ(ಏ.11) ಮಧ್ಯಾಹ್ನ ರೆಸಾರ್ಟ್‌ನ ಈಜುಕೊಳದಲ್ಲಿ  ಮುಳುಗಿ ಬಾಲಕನೋರ್ವ ಸಾವನ್ನಪ್ಪಿದ್ದಾನೆ. ಹೂಡೆಯ ಮೊಹಮ್ಮದ್‌ ಅಝೀಝ್‌ (10) ಮೃತ ಬಾಲಕ. ಸ್ವಿಮ್ಮಿಂಗ್‌ ಪೂಲ್‌ನಲ್ಲಿ ಹತ್ತಾರು ಜನ ಇದ್ದರೂ ಕೂಡ ಸಾವಿನಿಂದ ಪಾರಾಗಲು ಸಾಧ್ಯವಾಗಿಲ್ಲ. ಹೌದು,

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದೆ. ಮೂರು ಪಕ್ಷಗಳು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಇದರ ಮಧ್ಯೆ ದ್ವೇಷ ರಾಜಕಾರಣವೂ ಸಹ ನಡೆಯುತ್ತಿದೆ. ಮೊನ್ನೆ ಅಷ್ಟೇ ತುಮಕೂರಿನಲ್ಲಿ ಜೆಡಿಎಸ್​ ಕಾರ್ಯಕರ್ತನೋರ್ವನ ಮೇಲೆ ಹಲ್ಲೆಯಾಗಿತ್ತು. ಇದೀಗ ಹಾಸನದಲ್ಲಿ ಬಿಜೆಪಿ ಮುಖಂಡನ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಹಾಸನ, (ಏಪ್ರಿಲ್ 12): ಮೊನ್ನೇ ಅಷ್ಟೇ

ಉಡುಪಿ:ಶ್ರೀ ಶಿರೂರು ಮೂಲ ಮಠದಲ್ಲಿ ರಾಮನವಮಿಯಂದು ನಡೆಯಲಿರುವ ರಥೋತ್ಸವದ ಪ್ರಯುಕ್ತ ಋಕ್ಸಂಹಿತಾ ಯಾಗ ಸಹಿತ ಹಲವಾರು ಧಾರ್ಮಿಕ ಕಾರ್ಯಕ್ರಮಗಳು, ಹಲವಾರು ಪ್ರಸಿದ್ಧ ಕಲಾವಿದರಿಂದ ಮತ್ತು ಸಂಘಸಂಸ್ಥೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಿರಂತರ 9 ದಿನಗಳಲ್ಲಿ ಶಿರೂರು ಮಠಾಧೀಶರಾದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ನಡೆಯುತ್ತಿವೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಗಿರಿಬಳಗ

ಶಿವಮೊಗ್ಗ, ಏಪ್ರಿಲ್​ 12: ಬಿಜೆಪಿ ಬಂಡಾಯ ಅಭ್ಯರ್ಥಿ, ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಪಕ್ಷೇತರ ಅಭ್ಯರ್ಥಿಯಾಗಿ ಶಿವಮೊಗ್ಗ  ಲೋಕಸಭೆ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದು, ಇಂದು (ಏ.12) ನಾಮಪತ್ರ ಸಲ್ಲಿಸಿದರು. ಬೃಹತ ಮೆರವಣಿಗೆ ಮುಖಾಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಬಂದು ಉಮೇದುವಾರಿಕೆ ಸಲ್ಲಿಸಿದರು. ಪುತ್ರ ಕಾಂತೇಶ್​ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್​

ಬೆಂಗಳೂರು: ಇಡೀ ಕರ್ನಾಟಕವನ್ನು ಬೆಚ್ಚಿ ಬೀಳಿಸಿದ್ದ ಬೆಂಗಳೂರಿನ ರಾಮೇಶ್ವರಂ ಕೆಫೆ (Rameshwaram cafe) ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿದಳು ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಶಂಕಿತ ಮುಸಾವಿರ್ ಹುಸೇನ್ ಶಾಜಿಬ್, ಅಬ್ದುಲ್ ಮತೀನ್ ಅಹಮದ್ ತಾಹಾರನ್ನು ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದಲ್ಲಿ ಬಂಧಿಸಲಾಗಿದೆ ಎಂದು ಎನ್ಎಐ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಟಿ.ಎ. ಶರವಣ ಅವರಿಗೆ ಲಘು ಹೃದಯಾಘಾತವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ. ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಶರವಣ ಅವರು ಚಿಕಿತ್ಸೆ ಪಡೆಯುತ್ತಿದ್ದು, ಅಭಿಮಾನಿಗಳೂ ಹಾಗೂ ಆತ್ಮೀಯರು ಆತಂಕ ಪಡುವ ಅಗತ್ಯವಿಲ್ಲವೆಂದು ಟ್ವೀಟ್‌ ಮೂಲಕ ಟಿ.ಎ.ಶರವಣ ಅವರು ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಶರವಣ ಅವರು ತಮ್ಮ

ಉಧಂಪುರ: ಮುಂಬರುವ ಲೋಕಸಭೆ ಚುನಾವಣೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ, ದಾಳಿ, ಕಲ್ಲು ತೂರಾಟ ಮತ್ತು ಗಡಿಯಾಚೆಗಿನ ಗುಂಡಿನ ದಾಳಿಯ ಭಯವಿಲ್ಲದೆ ನಡೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ. ಇಂದು ಉಧಂಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದ ಜನರ ದೀರ್ಘಾವಧಿಯ ನೋವುಗಳನ್ನು ಕೊನೆಗೊಳಿಸುವ ಭರವಸೆಯನ್ನು

ಬೆಂಗಳೂರು: ಲೋಕಸಭೆ ಚುನಾವಣೆ ಹೊತ್ತಿನಲ್ಲಿ ರಾಜಕೀಯ ನಾಯಕರ ಪ್ರಚಾರದ ಜೊತೆಗೆ ಪಕ್ಷಾಂತರ ಕೂಡ ಜೋರಾಗಿದೆ. ಕರ್ನಾಟಕ ರಾಜಕೀಯದಲ್ಲಿ ಪ್ರಭಾವಿ ನಾಯಕ ಡಿಸಿಎಂ ಡಿ ಕೆ ಶಿವಕುಮಾರ್ ರಾತ್ರೋರಾತ್ರಿ ಜೆಡಿಎಸ್ ನಾಯಕರಿಗೆ ಬಿಗ್‌ ಶಾಕ್‌ ಕೊಟ್ಟಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗ್ಯಾರಂಟಿ ಭಾಗ್ಯಗಳ ಘೋಷಣೆಯಿಂದ ಭರ್ಜರಿ ಗೆಲುವು ಕಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್

ಗದಗ: ಬಿಜೆಪಿ ಹಿರಿಯ ಕಾರ್ಯಕರ್ತನೋರ್ವ ಆರ್​​ಎಸ್​ಎಸ್ ಸಮವಸ್ತ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗಿ ಎಲ್ಲರ ಗಮನಸೆಳೆದಿದ್ದಾರೆ. ಗದಗ ಜಿಲ್ಲೆಯ ನರಗುಂದದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ರೋಣ ತಾಲೂಕಿನ ಮೆಣಸಗಿ ಗ್ರಾಮದ ನಿಂಗಬಸಪ್ಪ ಬಾಣದ್ ಎನ್ನುವ ಆರ್​ಎಸ್​ಎಸ್​ ಸ್ವಯಂ ಸೇವಕ ಕಾಂಗ್ರೆಸ್​ ಸೇರ್ಪಡೆಯಾದರು. 30 ವರ್ಷದ ಆರ್​ಎಸ್​ಎಸ್ ಸಕ್ರಿಯ ಕಾರ್ಯಕರ್ತರಾಗಿರುವ ಬಾಣದ್ ಅವರು ಸಮವಸ್ತ್ರದಲ್ಲೇ ಕಾಂಗ್ರೆಸ್​​