ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಉಡುಪಿಯ ಶ್ತ್ರೀಕೃಷ್ಣಮಠದಲ್ಲಿ ಇದೀಗ ಬ್ರಹ್ಮರಥ,ಗರುಡರಥ,ಮಹಾಪೂಜೆ ರಥವು ಸೇರಿದ೦ತೆ ನವರತ್ನರಥ, ಚಿನ್ನದ ರಥ ಹಾಗೂ ಬೆಳ್ಳಿರಥಗಳಿದ್ದು ಅದಮಾರು ಮಠದ ಶ್ರೀಈಶಪ್ರಿಯ ತೀರ್ಥಶ್ರೀಪಾದರ ಪ್ರಥಮ ಪರ್ಯಾಯದ ಸ೦ದರ್ಭದಲ್ಲಿ ರಥವು ರಥಬೀದಿಯಲ್ಲಿ ಯಾವುದೇ ಕಾರಣಕ್ಕಾಗಿ ಭಕ್ತರಿಗೆ ಎಳೆಯಲು ಕಷ್ಟವಾಗಬಾರದೆ೦ಬ ಮತ್ತು ರಥದ ಚಕ್ರಗಳು ಮರದ ಚಕ್ರಗಳಾಗಿರುವ ಕಾರಣ ಕಾ೦ಕ್ರೇಟ್ ನಿ೦ದ ಕೂಡಿದ ರಥಬೀದಿಯಲ್ಲಿ

ಬೆಂಗಳೂರು: ಲೋಕಸಭಾ ಚುನಾವಣೆಯ ಪ್ರಚಾರ ಗರಿಗೆದರಿದ್ದು, ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗ ಸಮುದಾಯವನ್ನು ಓಲೈಸಲು ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಇತ್ತೀಚೆಗಷ್ಟೇ ಬೆಂಗಳೂರಿನ ವಿಜಯನಗರದ ಮಠದ ಶಾಖೆಯಲ್ಲಿ ಆದಿಚುಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಪಕ್ಷದ ಅಭ್ಯರ್ಥಿಗಳು ಸೇರಿದಂತೆ ಮುಖಂಡರು

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ (CBI) ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮುಖಂಡ ಕೆ. ಕವಿತಾರನ್ನು ಇಂದು ಬಂಧಿಸಿದೆ. ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ಪುತ್ರಿ ಕೆ. ಕವಿತಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಸದ್ಯ ತಿಹಾರ್

ಉಡುಪಿ, ಏಪ್ರಿಲ್ 11: ವೈದ್ಯಕೀಯ ಸೇವೆಗೆ ಇದೀಗ ಅತ್ಯಾಧುನಿಕ ಡ್ರೋನ್ (Drone) ಪ್ರವೇಶವಾಗಿದೆ. ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ (KMC Hospital) ಪ್ರಾಯೋಗಿಕವಾಗಿ ಡ್ರೋನ್ ಮೂಲಕ ವೈದ್ಯಕೀಯ ಪರಿಕರ ರವಾನಿಸಲಾಯಿತು. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಾರ್ಕಳದ ಟಿಎಂಎ ಪೈ ರೋಟರಿ ಆಸ್ಪತ್ರೆಯಿಂದ ಸುಮಾರು 40 ಕಿಲೋಮೀಟರ್ ದೂರದಲ್ಲಿರುವ ಮಣಿಪಾಲ ಕೆಎಂಸಿ ಆಸ್ಪತ್ರೆಗೆ

ಅಯೋಧ್ಯೆ ಶ್ರೀ ರಾಮಜನ್ಮಭೂಮಿಯ ಶ್ರೀರಾಮ ಮಂದಿರದಲ್ಲಿ ಈಗಾಗಲೇ ರಾಮನವಮಿ ಆಚರಣೆ ಪ್ರಾರಂಭವಾಗಿದೆ. ರಾಮ ಮಂದಿರ ನಿರ್ಮಾಣದ ನಂತರ ಇದು ಮೊದಲ ರಾಮನವಮಿ. ಈ ಶುಭ ಸಂದರ್ಭದಲ್ಲಿ ಮಧ್ಯಪ್ರದೇಶದ ನಿವೃತ್ತ ಐಎಎಸ್ ಅಧಿಕಾರಿ ಸುಬ್ರಮಣಿಯನ್ ಲಕ್ಷ್ಮೀ ನಾರಾಯಣ್ ಅವರು ಚೈತ್ರ ನವರಾತ್ರಿಯ ಮೊದಲ ದಿನದಂದು ರಾಮ ಮಂದಿರ ಟ್ರಸ್ಟ್‌ಗೆ ಸುವರ್ಣ

ಮಂಗಳೂರು/ಉದುಪಿ :ಏ 10,ದೇಶದೆಲ್ಲೆಡೆ ನಾಳೆ (ಗುರುವಾರ) ಈದ್ ಉಲ್ ಫಿತರ್​ ಆಚರಣೆ ನಡೆಯಲಿದೆ. ಆದರೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದು ರಂಜಾನ್​ ಆಚರಿಸಲಾಗುತ್ತಿದೆ. ಮಂಗಳವಾರ ಚಂದ್ರ ದರ್ಶನವಾದ ಹಿನ್ನಲೆ ಮಂಗಳೂರು ಕೇಂದ್ರ ಜುಮ್ಮಾ ಮಸೀದಿ ಬಂದರು ದಕ್ಷಿಣಕನ್ನಡ ಜಿಲ್ಲಾ ಖಾಝಿಯವರಾದ ತ್ವಾಕ ಅಹಮದ್ ಮುಸ್ಲಿಯಾರ್​ ಅವರು ಬುಧವಾರ

ಮಂಗಳೂರು, ಏ 10: ಚುನಾವಣಾ ರಣತಂತ್ರ ರೂಪಿಸುತ್ತಿರುವ ಬಿಜೆಪಿ ಈ ಬಾರಿ ಮತ್ತೆ ಅಧಿಕಾರದ ಗದ್ದುಗೆ ಹಿಡಿಯುವ ತಯಾರಿಯಲ್ಲಿದೆ. ಇದೇ ಉತ್ಸಾಹದಲ್ಲಿ ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ

ಉಡುಪಿಯ ವಿದ್ಯೋದಯ ಟ್ರಸ್ಟ್ (ರಿ.) ನ ಅಂಗಸಂಸ್ಥೆಯಾದ ವಿದ್ಯೋದಯ ಪದವಿಪೂರ್ವ ಕಾಲೇಜು 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ದಾಖಲಿಸಿದೆ. ಈ ಬಾರಿ ವಿಜ್ಞಾನ ವಿಭಾಗದಲ್ಲಿ 100% ಫಲಿತಾಂಶ ದಾಖಲಾಗಿದ್ದು, ಈ ವರುಷ 305 ವಿದ್ಯಾರ್ಥಿಗಳು ಪರೀಕ್ಷೆಯನ್ನು ತೆಗೆದುಕೊಂಡಿದ್ದು; 229 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು