ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಉಡುಪಿ, ಏಪ್ರಿಲ್ 11: ವೈದ್ಯಕೀಯ ಸೇವೆಗೆ ಇದೀಗ ಅತ್ಯಾಧುನಿಕ ಡ್ರೋನ್ (Drone) ಪ್ರವೇಶವಾಗಿದೆ. ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ (KMC Hospital) ಪ್ರಾಯೋಗಿಕವಾಗಿ ಡ್ರೋನ್ ಮೂಲಕ ವೈದ್ಯಕೀಯ ಪರಿಕರ ರವಾನಿಸಲಾಯಿತು. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಾರ್ಕಳದ ಟಿಎಂಎ ಪೈ ರೋಟರಿ ಆಸ್ಪತ್ರೆಯಿಂದ ಸುಮಾರು 40 ಕಿಲೋಮೀಟರ್ ದೂರದಲ್ಲಿರುವ ಮಣಿಪಾಲ ಕೆಎಂಸಿ ಆಸ್ಪತ್ರೆಗೆ

ಅಯೋಧ್ಯೆ ಶ್ರೀ ರಾಮಜನ್ಮಭೂಮಿಯ ಶ್ರೀರಾಮ ಮಂದಿರದಲ್ಲಿ ಈಗಾಗಲೇ ರಾಮನವಮಿ ಆಚರಣೆ ಪ್ರಾರಂಭವಾಗಿದೆ. ರಾಮ ಮಂದಿರ ನಿರ್ಮಾಣದ ನಂತರ ಇದು ಮೊದಲ ರಾಮನವಮಿ. ಈ ಶುಭ ಸಂದರ್ಭದಲ್ಲಿ ಮಧ್ಯಪ್ರದೇಶದ ನಿವೃತ್ತ ಐಎಎಸ್ ಅಧಿಕಾರಿ ಸುಬ್ರಮಣಿಯನ್ ಲಕ್ಷ್ಮೀ ನಾರಾಯಣ್ ಅವರು ಚೈತ್ರ ನವರಾತ್ರಿಯ ಮೊದಲ ದಿನದಂದು ರಾಮ ಮಂದಿರ ಟ್ರಸ್ಟ್‌ಗೆ ಸುವರ್ಣ

ಮಂಗಳೂರು/ಉದುಪಿ :ಏ 10,ದೇಶದೆಲ್ಲೆಡೆ ನಾಳೆ (ಗುರುವಾರ) ಈದ್ ಉಲ್ ಫಿತರ್​ ಆಚರಣೆ ನಡೆಯಲಿದೆ. ಆದರೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದು ರಂಜಾನ್​ ಆಚರಿಸಲಾಗುತ್ತಿದೆ. ಮಂಗಳವಾರ ಚಂದ್ರ ದರ್ಶನವಾದ ಹಿನ್ನಲೆ ಮಂಗಳೂರು ಕೇಂದ್ರ ಜುಮ್ಮಾ ಮಸೀದಿ ಬಂದರು ದಕ್ಷಿಣಕನ್ನಡ ಜಿಲ್ಲಾ ಖಾಝಿಯವರಾದ ತ್ವಾಕ ಅಹಮದ್ ಮುಸ್ಲಿಯಾರ್​ ಅವರು ಬುಧವಾರ

ಮಂಗಳೂರು, ಏ 10: ಚುನಾವಣಾ ರಣತಂತ್ರ ರೂಪಿಸುತ್ತಿರುವ ಬಿಜೆಪಿ ಈ ಬಾರಿ ಮತ್ತೆ ಅಧಿಕಾರದ ಗದ್ದುಗೆ ಹಿಡಿಯುವ ತಯಾರಿಯಲ್ಲಿದೆ. ಇದೇ ಉತ್ಸಾಹದಲ್ಲಿ ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ

ಉಡುಪಿಯ ವಿದ್ಯೋದಯ ಟ್ರಸ್ಟ್ (ರಿ.) ನ ಅಂಗಸಂಸ್ಥೆಯಾದ ವಿದ್ಯೋದಯ ಪದವಿಪೂರ್ವ ಕಾಲೇಜು 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ದಾಖಲಿಸಿದೆ. ಈ ಬಾರಿ ವಿಜ್ಞಾನ ವಿಭಾಗದಲ್ಲಿ 100% ಫಲಿತಾಂಶ ದಾಖಲಾಗಿದ್ದು, ಈ ವರುಷ 305 ವಿದ್ಯಾರ್ಥಿಗಳು ಪರೀಕ್ಷೆಯನ್ನು ತೆಗೆದುಕೊಂಡಿದ್ದು; 229 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು

ಉಡುಪಿ ಶ್ರೀ ಶೀರೂರು ಮೂಲ ಮಠ ದಲ್ಲಿ" ರಾಮನವಮಿ"ಯ ಪ್ರಯುಕ್ತ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ದೀಪ ಬೆಳಗಿಸಿ ಉದ್ಘಾಟಿಸಿದರು. ದಿವಾನರಾದ ಉದಯ ಕುಮಾರ ಸರಳತ್ತಾಯ,ಪಾರುಪತ್ಯದಾರರಾದ ಶ್ರೀಶ ಭಟ್ ಕಡೆಕಾರ್ ಉಪಸ್ಥಿತರಿದ್ದರು.

ಉಡುಪಿ ಅದಮಾರು ಮಠದ ಹಿಂಭಾಗದಲ್ಲಿರುವ ಅದಮಾರು ಮಠದ ಅತಿಥಿಗೃಹದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಉಪಹಾರ ಮಂದಿರ "ಸುಧಾಮ"ವನ್ನು (ಕ್ಯಾಂಟೀನ್ ) ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಶ್ರೀ ಮಠದ ಅಧಿಕಾರಿಗಳಾದ ಗೋವಿಂದರಾಜ್ ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in  ಮತ್ತು pue.kar.nic  ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ. ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಪಾಸಾಗಿದ್ದರೆ, ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಟಾಪರ್ ಗಳು ಇವರೇ: ವಿಜ್ಞಾನ ವಿಭಾಗದಲ್ಲಿ ಹುಬ್ಬಳ್ಳಿಯ