ನಾಡಿನೆಲ್ಲೆಡೆಯಲ್ಲಿ ಇ೦ದು ಮ೦ಗಳವಾರದ೦ದು "ಚ೦ದ್ರಮಾನ ಯುಗಾದಿ"ಯ ಸ೦ಭ್ರಮದ ವಾತಾವರಣ. ಎಲ್ಲೆಡೆಯಲ್ಲಿ ಇ೦ದು ಜಿ ಎಸ್ ಬಿ ಸಮಾಜ ಬಾ೦ಧವರು ಮತ್ತು ಇತರ ಸಮಾಜ ಬಾ೦ಧವರು ಈ ಯುಗಾದಿಯನ್ನು ಬಹಳ ಸ೦ಭ್ರಮದಿ೦ದ ಆಚರಿಸಿದ್ದಾರೆ. ಮನೆಯಲ್ಲಿನ ದೇವರಿಗೆ ಹಣ್ಣುಕಾಯಿಯನ್ನು ಮಾಡುವುದರೊ೦ದಿಗೆ ತಮ್ಮ ತಮ್ಮ ಊರಿನ ದೇವಸ್ಥಾನಕ್ಕೆ ತೆರಳಿ ಹಣ್ಣು-ಕಾಯಿಯನ್ನು ಮಾಡಿ ಹೊಸ ಸ೦ವತ್ಸರವಾದ ಕ್ರೋಧಿ
ನವದೆಹಲಿ: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ (CEC Rajiv Kumar) ಅವರ ಭದ್ರತೆಯನ್ನು Z ಕೆಟಗರಿಗೆ ಹೆಚ್ಚಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಮೂಲಗಳ ತಿಳಿಸಿವೆ. ಮೂಲಗಳ ಪ್ರಕಾರ ಗುಪ್ತಚರ ವರದಿಯ ಆಧಾರದ ಮೇಲೆ ಗೃಹ ಸಚಿವಾಲಯ, ಮುಖ್ಯ ಚುನಾವಣಾ ಆಯುಕ್ತರಿಗೆ Z ಕೆಟಗರಿ
ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೀಡಾಗಿರುವ ದೆಹಲಿ ಸಿಎಂ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ತಮ್ಮ ಅರೆಸ್ಟ್ ವಿರೋಧಿಸಿ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ. ಹೌದು.. ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೀಡಾಗಿದ್ದ ಅರವಿಂದ್ ಕೇಜ್ರಿವಾಲ್ ಮತ್ತೊಂದುಷ್ಟು ದಿನ ಜೈಲಿನಲ್ಲೇ ಕಾಲ ಕಳೆಯಬೇಕಿದ್ದು,
ಬ್ರಹ್ಮಾವರ: ಬಿಜೆಪಿ ಯುವ ಮೋರ್ಚಾದ ಮುಖಂಡೊಬ್ಬನ ಮನೆಯ ಮೇಲೆ ಉಡುಪಿ ಅಬಕಾರಿ ಪೊಲೀಸರು ರಾತ್ರಿ ವೇಳೆ ದಾಳಿ ನಡೆಸಿ ಓರ್ವನನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಡಿಫೆನ್ಸ್ (ಮಿಲಿಟರಿ) ಮದ್ಯಗಳನ್ನು ವಶಪಡಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಲೋಕಸಭಾ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ ಹಾಗೂ
ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಕುಂದಾಪುರದ ಕೆಎಸ್ಆರ್ಟಿಸಿ ಡಿಪೋ ಎದುರುಗಡೆ ನಡೆದಿದೆ. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ಕೇರಳ ರಾಜ್ಯದ ಪಾಂಡಿಚೇರಿ ಎಂಬಲ್ಲಿಗೆ ಹಿಂತಿರುಗುತ್ತಿದ್ದ ಮೂವರು ಪ್ರಯಾಣಿಸುತ್ತಿದ್ದ
ಬೆಂಗಳೂರು: ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷಕೆ ಹೊಸತು ಹೊಸತು ತರುತಿದೆ. ಎಲ್ಲರಿಗೂ ಕ್ರೋಧಿ ನಾಮ ಸಂವತ್ಸರ ಚಾಂದ್ರಮಾನ ಯುಗಾದಿ ಹಬ್ಬದ ಶುಭಾಶಯಗಳು
ಬೆಂಗಳೂರು, (ಏಪ್ರಿಲ್ 05): ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ (code of conduct violation) ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ(Kota Srinivas Poojary )ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ,
ವಿಜಯಪುರ, ಏಪ್ರಿಲ್ 05: ಕಳೆದ ಏಪ್ರಿಲ್ 3ರ ಸಾಯಂಕಾಲ ಜಮೀನಿನಲ್ಲಿರುವ ತೆರೆದ ಕೊಳವೆ ಬಾವಿಯಲ್ಲಿ (Borewell) ಜಾರಿ ಬಿದ್ದಿದ್ದ ಪುಟ್ಟ ಬಾಲಕ ಸಾತ್ವಿಕ್ 20 ಗಂಟೆಗಳ ಕಾಲ ತಲೆ ಕೆಳಗಾವಿ ಬಿದ್ದು ಪವಾಡ ಸದೃಶ್ಯವಾಗಿ ಜೀವಂತವಾಗಿ ಬಂದದ್ದು ವಿಸ್ಮಯ ಎಂದೇ ಹೇಳಬಹುದು. ಸಾತ್ವಿಕ ಬದುಕಿ ಬರಲಿ ಎಂದು ಸಾಕಷ್ಟು ಜನರು ದೇವರಿಗೆ ಪಾರ್ಥನೆ
ಶಿವಮೊಗ್ಗ/ಬೆಂಗಳೂರು, (ಏಪ್ರಿಲ್ 05): ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣದ(Bengaluru Rameshwaram café blast Case) ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ತೀವ್ರಗೊಳಿಸಿದ್ದು, ಇದೀಗ ಮತ್ತೋರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದೆ. ಶಿವಮೊಗ್ಗ(Shivamogga) ಜಿಲ್ಲೆ ತೀರ್ಥಹಳ್ಳಿಯಲ್ಲಿ ಸಾಯಿಪ್ರಸಾದ್ ಎನ್ನುವಾತನನ್ನು ಇಂದು (ಏಪ್ರಿಲ್ 05) ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.