ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಉಡುಪಿ: ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರಾಣ ಪ್ರತಿಷ್ಟೆ ಮಹೋತ್ಸವದ ಸಂಧರ್ಭದಲ್ಲಿ,ಈ ಪವಿತ್ರ ಚಾರಿತ್ರಿಕ ಘಟನೆ ಸಮಸ್ತ ಹಿಂದು ಸಮಾಜ ಸಂಭ್ರಮಿಸುವ ಅಂಗವಾಗಿ ದಿನಾಂಕ 22.1.2024 ನೇ ಸೋಮವಾರ ಸಂಜೆ 6.30ಕ್ಕೆ ಪಣಿಯಾಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ದೀಪಾರಾಧನೆ,ಸುಡುಮದ್ದು ಪ್ರದರ್ಶನ,ಹಾಲು ಪಾಯಸ ಸೇವೆ ಕಾರ್ಯಕ್ರಮ ನಡೆಯಲಿದೆ. ಭಕ್ತಾಭಿಮಾನಿಗಳು ಹೆಚ್ಚಿನ

ಉಡುಪಿ:ಪ್ರಭು ಶ್ರೀ ರಾಮಚಂದ್ರ ದೇವರ ಜನ್ಮಭೂಮಿ ಅಯೋಧ್ಯಾ ನಗರಿಯಲ್ಲಿ ನೂತನ ನಿರ್ಮಿತ ದಿವ್ಯ ಭವ್ಯ ಮಂದಿರದಲ್ಲಿ ಶ್ರೀ ರಾಮ ದೇವರ ಮೂರ್ತಿ ಪ್ರಾಣ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಇದೇ ಬರುವ ತಾ 22-01-2024 ರ ಸೋಮವಾರ ಈ ಕೆಳಗಿನ ಧಾರ್ಮಿಕ ಕಾರ್ಯಕ್ರಮಗಳು ಅತೀ ವಿಜೃಂಭಣೆಯಿಂದ ಜರಗಲಿವೆ. ಬೆಳಗ್ಗೆ 8.00 ರಿಂದ

ಬೆಂಗಳೂರು: ಕೋಟ್ಯಾಂತರ ಜನರ ಬಹು ನರೀಕ್ಷೆಯ ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗುವ ಜ.22ರಂದು ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ವಿಶೇಷ ಬಾಲರಾಮೋತ್ಸವ ಹಮ್ಮಿಕೊಂಡಿರುವುದಾಗಿ ಸಂಸದ ತೇಜಸ್ವಿ ಸೂರ್ಯ ಅವರು ಶನಿವಾರ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೀಪಾವಳಿ ಹಬ್ಬ ಪ್ರತಿವರ್ಷವೂ ಬರುತ್ತದೆ.

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭಾರತ- ಅಫ್ಘಾನಿಸ್ತಾನ ನಡುವಿನ 3ನೇ ಟಿ20 ಪಂದ್ಯವನ್ನು ಭಾರತ ಗೆದ್ದಿದೆ.ಈ ಮೂಲಕ ಭಾರತ 3 ಪಂದ್ಯಗಳ ಸರಣಿಯಲ್ಲಿ ಎಲ್ಲಾ ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿ ಕೈವಶ ಮಾಡಿಕೊಂಡಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗದಿತ 20 ಓವರ್ ಗಳಲ್ಲಿ 4

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2024ನೇ ಸಾಲಿನ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬುಧವಾರ ಪ್ರಕಟಿಸಿದೆ. ಇಂದು ಪ್ರಕಟವಾದ ಅಂತಿಮ ವೇಳಾಪಟ್ಟಿ ಪ್ರಕಟ ಪ್ರಕಾರ, ಮಾರ್ಚ್ 25ರಿಂದ ಏಪ್ರಿಲ್ 6ರವರೆಗೆ ಎಸ್ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಮಾರ್ಚ್ 1ರಿಂದ ಮಾರ್ಚ್

ಉಡುಪಿ: ಉಡುಪಿಯಲ್ಲಿ ಪುತ್ತಿಗೆ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಚತುರ್ಥ ಪರ್ಯಾಯದ ಅ೦ಗವಾಗಿ ಪೇಜಾವರ ಮಠದ ಅ೦ದಿನ ಹಿರಿಯ ಯತಿಗಳಾದ ಶ್ರೀವಿಶ್ವೇಶ ತೀರ್ಥಶ್ರೀಪಾದರಿ೦ದ ಉಡುಪಿಯ ರಥಬೀದಿಯಲ್ಲಿ ಸ್ಥಾಪಿಸಲ್ಪಟ್ಟ "ಶ್ರೀಕೃಷ್ಣ ಉಚಿತ ಚಿಕಿತ್ಸಾಲಯ"ದಲ್ಲಿ ತಮ್ಮ ಉಚಿತ ಸೇವೆಯನ್ನು ನಿರ೦ತರವಾಗಿ ಜನರಿಗೆ ನೀಡುತ್ತಿರುವ ವೈದ್ಯರ ವೃ೦ದವು ಜನವರಿ17ರ ಮು೦ಜಾನೆಯಿ೦ದ ಜನವರಿ18ರ ಮು೦ಜಾನೆ 8ರವರೆಗೆ ಪರ್ಯಾಯ

ಉಡುಪಿ:ಪುತ್ತಿಗೆ ಶ್ರೀಸುಗುಣೇ೦ದ್ರ ತೀರ್ಥರ ಚತುರ್ಥ ಪರ್ಯಾಯ-ಪಾಕಶಾಲೆಯಲ್ಲಿ ಬುಧವಾರ ಇ೦ದು ಪರ್ಯಾಯ ಮಹೋತ್ಸವವನ್ನು ವೀಕ್ಷಿಸಲು ಬರುವ ಸಕಲ ಭಕ್ತರಿಗೆ ಅನ್ನಪ್ರಸಾದವನ್ನು ನೀಡುವ ಸಲುವಾಗಿ ಬಿರುಸಿನ ಅನ್ನಪ್ರಸಾದ ತಯಾರಿಯಲ್ಲಿ ಪಾಕತಜ್ಞರು.