ಉಡುಪಿಯ ಶ್ರೀಕೃಷ್ಣಮಠದಲ್ಲಿ ಜರಗಲಿರುವ ಲಕ್ಷದೀಪೋತ್ಸವಕ್ಕೆ ಭರದ ಸಿದ್ದತೆ-ಉತ್ಥಾನ ದ್ವಾದಶಿಯಿ೦ದ ಲಕ್ಷದೀಪೋತ್ಸವ ಆರ೦ಭ.....ನವೆ೦ಬರ್ 26ರ ಗುರುವಾರ ಲಕ್ಷದೀಪೋತ್ಸವ ಮತ್ತು 27ರ ಶುಕ್ರವಾರದ೦ದು ಓಕುಳಿಯು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪತ್ರಿಯ ವಾಡಿಕೆಯ೦ತೆ ಲಕ್ಷದೀಪೋತ್ಸವವು ಜರಗಲಿದೆ....

ಯಮಹಾ ಮೋಟಾರ್ಸ್ ಸ೦ಸ್ಥೆಯ ತನ್ನ ಜನಪ್ರಿಯ R-Series ಕುಟುಂಬಕ್ಕೆ ಹೊಸ YZF-R2 ಬೈಕನ್ನು ಭಾರತದಲ್ಲಿ ಪರಿಚಯಿಸಿದೆ. R15ಗಿಂತ ಮೇಲಿನ ಸ್ಥಾನದಲ್ಲಿರುವ R2, ಸ್ಪೋರ್ಟ್ಸ್ ಬೈಕ್ ವಿನ್ಯಾಸದ ಜೊತೆಗೆ ಹೆಚ್ಚಿನ ಸಾಮರ್ಥ್ಯದ 204cc ಎಂಜಿನ್, ಹಗುರವಾದ ಚಾಸಿಸ್ ಮತ್ತು ಆಧುನಿಕ ಎಲೆಕ್ಟ್ರಾನಿಕ್ ಫೀಚರ್‌ಗಳನ್ನು ನೀಡಿದೆ. ಭಾರತವೇ ಈ ಹೊಸ R2 ಮಾದರಿಯ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ನಡೆಸಿದ್ದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಮಂಗಳವಾರ ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಹಾಗೂ ಸದಸ್ಯೆ ಬಿವಿ ಗೀತಾ ಅವರನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎರಡನೇ ಬಾರಿ

ಬೆಂಗಳೂರು: ದಸರಾಗೂ ಮುನ್ನ ರಾಜ್ಯದ ಜನತೆಗೆ ಮತ್ತೆ ಹಾಲಿನ ದರ ಏರಿಕೆಯ ಶಾಕ್ ಎದುರಾಗಿದೆ. ಪ್ರತಿ ಲೀಟರ್ ಹಾಲಿನ ದರ 10 ರೂಪಾಯಿ ಹೆಚ್ಚಿಸಬೇಕೆಂದು ಹಾಲು ಮಾರಾಟ ಒಕ್ಕೂಟಗಳು ಮನವಿ ಮಾಡಿತ್ತು. ಆದರೆ ಸರ್ಕಾರ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 8 ರೂಪಾಯಿ ಹೆಚ್ಚಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್

ಉಡುಪಿ:ಅ.05: 2011 ರಲ್ಲಿ ಜೈಲು ವಾರ್ಡನ್ ಮೇಲೆ ಹಲ್ಲೆ ಮತ್ತು ಕೊಲೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಯೊಬ್ಬರಿಗೆ ಐದು ವರ್ಷಗಳ ಕಠಿಣ ಜೈಲು ಶಿಕ್ಷೆ (RI) ಮತ್ತು 40,000 ರೂ. ದಂಡ ವಿಧಿಸಲಾಗಿದೆ. ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಆರೋಪಿ

ಬೆಂಗಳೂರು: 2018ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಶಂಕರ್ ಎಂಬಾತನನ್ನು ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಬಿಡುಗಡೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಜೈಲು ಡಿಐಜಿ ಸೋಮಶೇಖರ್ ಅವರನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ. ಈ ನಕಲಿ ದಾಖಲೆಯನ್ನು ಜೈಲಿನ SDA ಆಗಿದ್ದ ಶ್ರೀಕಾಂತ್ ಎಸ್. ಎಂಬಾತ ಸೃಷ್ಟಿಸಿದ್ದಾನೆ

ನವದೆಹಲಿ: ಹೊಸ ಮತದಾರರನ್ನು ನೋಂದಾಯಿಸಲು ಬಳಸಲಾಗುವ ಫಾರ್ಮ್ 6 ಗೆ ಯಾವುದೇ ಬದಲಾವಣೆಗಳನ್ನು ಅನುಮೋದಿಸಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ವಿಶೇಷ ತೀವ್ರ ಪರಿಷ್ಕರಣೆ (SIR) ಸಮಯದಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಅಧಿಕಾರವನ್ನು ಪ್ರಶ್ನಿಸುವ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ಕೋರ್ಟ್ ಈ ಹೇಳಿಕೆ ನೀಡಿದೆ.

ಉಡುಪಿ: ಕಾಂಗ್ರೆಸ್ ಪಕ್ಷದ ಸಾಂಪ್ರದಾಯಕ. ಮತದಾರರಾದ ಅಲ್ಪಸಂಖ್ಯಾತರು.ಹಿಂದುಳಿದ ವರ್ಗದವರು.ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರು. ಮತ್ತು ರೈತರಗಳು ಮತ್ತು ಎಲ್ಲಾ ವರ್ಗದ ಬಡ ಜನರು. ಇವರೆಲ್ಲರ ಮತವನ್ನು ಡಿಲೀಟ್ ಮಾಡಿ. ಮುಂದಿನ ಚುನಾವಣೆಯಲ್ಲಿ ಅಧಿಕಾರದ ಗದ್ದುಗೆಯನ್ನು ಏರುವ ಕನಸು ಕಂಡ ರಾಜ್ಯದ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಕನಸನ್ನು

ತಿರುವನಂತಪುರಂ: ಹಾಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು 2006ರಲ್ಲಿ ಕೇರಳದ ಲೋಕೋಪಯೋಗಿ ಇಲಾಖೆ (PWD) ಕಾರ್ಯದರ್ಶಿಯಾಗಿದ್ದ ಅವಧಿಯಲ್ಲಿ ನಡೆದಿದ್ದ ಕೆಎಸ್‌ಟಿಪಿ ರಸ್ತೆ ಯೋಜನೆಗೆ ಸಂಬಂಧಿಸಿದ ಭ್ರಷ್ಟಾಚಾರ ಆರೋಪಗಳು ಹಾಗೂ ಈ ಯೋಜನೆಗೆ ಸಂಬಂಧಿಸಿದ್ದ ಮಲೇಷ್ಯಾ ಮೂಲದ ಸಿವಿಲ್ ಎಂಜಿನಿಯರ್ ಸಾವಿನ ಪ್ರಕರಣ ಕುರಿತು ಪ್ರಾಥಮಿಕ ಭ್ರಷ್ಟಾಚಾರ ನಿಗ್ರಹ

ಮಂಗಳೂರು:ಅ.03. ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ಎಂ.ಆರ್. ಪೂವಮ್ಮ ಅವರು ಶುಕ್ರವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಅವರಿಗೆ ಹಿತೈಷಿಗಳು ಮತ್ತು ಬೆಂಬಲಿಗರಿಂದ ಭವ್ಯ ಸ್ವಾಗತ ದೊರೆಯಿತು. ಪೂವಮ್ಮ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ಮಹಿಳಾ 4x400 ಮೀ ರಿಲೇ

ಬೆಂಗಳೂರು: ಅಕ್ಟೋಬರ್ 3: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 3 ಮತ್ತು 4ರಂದು ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅನೇಕ ಕಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನ ವಿಜಯಪುರ, ಯಾದಗಿರಿ, ರಾಯಚೂರು, ಬೆಳಗಾವಿ ಹಾಗೂ ಧಾರವಾಡ