.......ಇ೦ದು ಮಕರಸ೦ಕ್ರಾ೦ತಿ ನಾಡಿನ ಸಮಸ್ತ ಜನತೆಗೆ,ನಮ್ಮ ಜಾಹೀರಾತುದಾರರಿಗೆ , ಓದುಗರಿಗೆ, ಅಭಿಮಾನಿಗಳಿಗೆ :ಮಕರಸ೦ಕ್ರಾ೦ತಿ?"ಯ ಶುಭಾಶಯಗಳು......

ವಿಟ್ಲ: ಡಿ.13,ಗಂಡ ಹೆಂಡತಿ ಜಗಳದಲ್ಲಿ ಹೆಂಡತಿಯನ್ನು ದೂಡಿ ಹಾಕಿದ ಪರಿಣಾಮ ಗಂಭೀರ ಗಾಯಗೊಂಡ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ದೇವಿನಗರ ನಿವಾಸಿ ಲೀಲಾ (45) ಎಂದು ಗುರುತಿಸಲಾಗಿದೆ. ಪ್ರತಿದಿನ ಕುಡಿದು ಬಂದು ಗಲಾಟೆ ಮಾಡುತಿದ್ದ ಸಂಜೀವ ಮೊನ್ನೆ ಕೂಡ ಗಲಾಟೆ ಮಾಡಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಗೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ದರ್ಶನ್ ಮಾತ್ರವಲ್ಲದೇ ಮೊದಲ ಆರೋಪಿ ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಲಾಗಿದೆ. ಘಟನೆ ನಡೆದ 6 ತಿಂಗಳ ಬಳಿಕ ದರ್ಶನ್ ಗೆ ಜಾಮೀನು ಮಂಜೂರಾಗಿದೆ. ಇತ್ತೀಚೆಗೆ ದರ್ಶನ್ ಗೆ

ಹೈದರಾಬಾದ್: ಪುಷ್ಪ-2: ದಿ ರೂಲ್ ಸಿನಿಮಾದ ಪ್ರೀಮಿಯರ್ ಶೋ ವೇಳೆಯಲ್ಲಿ ಉಂಟಾದ ನೂಕುನುಗ್ಗಲಿನಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ್ದ ಮಹಿಳೆಯ ಕುಟುಂಬಕ್ಕೆ ರೂ. 25 ಲಕ್ಷ ಆರ್ಥಿಕ ನೆರವನ್ನು ನಟ ಅಲ್ಲು ಅರ್ಜುನ್ ಘೋಷಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವಿಡಿಯೋ ಫೋಸ್ಟ್ ಮಾಡಿರುವ ಅಲ್ಲು ಅರ್ಜುನ್, ಈ ನೋವಿನ

ಹೈದರಾಬಾದ್: ಸಂಧ್ಯಾ ಥಿಯೇಟರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ ಒಬ್ಬ ಮಹಿಳೆ ನಿಧನ ಹೊಂದಿದ್ದರು. ಅವರ ಪುತ್ರ

ನಿಯಂತ್ರಣ ಕಳೆದುಕೊಂಡ ಕಾರು ಡಿವೈಡರ್ ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದವರು ತೀವ್ರವಾಗಿ ಗಾಯಗೊಂಡ ಘಟನೆ ಪುತ್ತೂರಿನ ಬೈಪಾಸ್ ತೆಂಕಿಲ ವಿವೇಕಾನಂದ ಶಾಲೆಯ ಬಳಿ ಡಿಸೆಂಬರ್ 12ರಂದು ಸಂಭವಿಸಿದೆ. ಉಡುಪಿ ನೋಂದಣಿಯ ಕಾರು ಅಪಘಾತಕ್ಕೀಡಾಗಿದದು, ಕಾರಿನಲ್ಲಿದ್ದವರು ಉಡುಪಿ ಮೂಲದವರೆಂದು ತಿಳಿದುಬಂದಿರುತ್ತದೆ. ಗಾಯಾಳುಗಳನ್ನು ಸ್ಥಳೀಯರು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ನವದೆಹಲಿ: 2025ರ ದೆಹಲಿ ವಿಧಾನಸಭೆ ಚುನಾವಣೆಗೂ ಮೊದಲು ದೆಹಲಿ ಮುಖ್ಯಮಂತ್ರಿ ಅತಿಶಿ ಸರ್ಕಾರವು ಸಚಿವ ಸಂಪುಟ ಸಭೆಯ ನಂತರ ಅರವಿಂದ್ ಕೇಜ್ರಿವಾಲ್ ಅವರ ಗ್ಯಾರಂಟಿಯನ್ನು ಈಡೇರಿಸುವತ್ತ ಒಂದು ಹೆಜ್ಜೆ ಮುಂದಿಟ್ಟಿದೆ. ದೆಹಲಿ ಕ್ಯಾಬಿನೆಟ್ ಮುಖ್ಯಮಂತ್ರಿ ಮಹಿಳಾ ಸಮ್ಮಾನ್ ಯೋಜನೆಗೆ ಅನುಮೋದನೆ ನೀಡಿದ್ದು ಅದರಂತೆ ದೆಹಲಿಯ ಮಹಿಳೆಯರು ಪ್ರತಿ ತಿಂಗಳು 1000

ರಾಯ್‌ಪುರ: ದಕ್ಷಿಣ ಛತ್ತೀಸ್‌ಗಢದ ಅಬುಜಮದ್ ​​ಪ್ರದೇಶದ ನಾರಾಯಣಪುರ-ದಂತೇವಾಡದ ಅಂತರ ಜಿಲ್ಲಾ ಗಡಿಯಲ್ಲಿ ಗುರುವಾರ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ ಕನಿಷ್ಠ ಏಳು ಮಾವೋವಾದಿ(ಸಿಪಿಐ)ಗಳನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ. “ದಕ್ಷಿಣ ಅಬುಜ್ಮದ್(ಅಪರಿಚಿತ ಭೂಮಿ) ಪ್ರದೇಶದಲ್ಲಿ ಮಾವೋವಾದಿಗಳ ಉಪಸ್ಥಿತಿಯ ಕುರಿತು ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ, ಜಿಲ್ಲಾ ಮೀಸಲು ಗಾರ್ಡ್(ಡಿಆರ್‌ಜಿ), ವಿಶೇಷ ಕಾರ್ಯಪಡೆ(ಎಸ್‌ಟಿಎಫ್) ಮತ್ತು

ನವದೆಹಲಿ: 'ಒಂದು ದೇಶ, ಒಂದು ಚುನಾವಣೆ' ಮಸೂದೆಗೆ ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಒಪ್ಪಿಗೆ ನೀಡಿದೆ. ಪ್ರಸ್ತುತ ನಡೆಯುತ್ತಿರುವ ಸಂಸತ್ ಚಳಿಗಾಲದ ಅಧಿವೇಶನದಲ್ಲೇ ಕೇಂದ್ರ ಸರ್ಕಾರ ಒಂದು ದೇಶ, ಒಂದು

ಬೆಂಗಳೂರು: ಮಾರತ್ತಹಳ್ಳಿಯ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದಲ್ಲಿ ಎರಡು ಕುಟುಂಬಗಳ ನಡುವೆ ಸಾವು, ಕಿರುಕುಳ, ಸುಲಿಗೆ ಮತ್ತು ಭ್ರಷ್ಟಾಚಾರ ಆರೋಪ, ಪ್ರತ್ಯಾರೋಪದೊಂದಿಗೆ ರಾಷ್ಟ್ರ ಮಟ್ಟದಲ್ಲಿ ಭಾರೀ ಸುದ್ದಿಯಾಗುತ್ತಿದೆ. Accenture ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 34 ವರ್ಷದ ಅತುಲ್ ಸುಭಾಷ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.