ನವದೆಹಲಿ: ಆಧುನಿಕ ಭಾರತದ ಕೀರ್ತಿ ಪತಾಕೆಯನ್ನು ಜಗದೆತ್ತರಕ್ಕೆ ಏರಿಸಿದ್ದ ಆರ್ಥಿಕ ತಜ್ಞ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ (92) ಅವರು ಗುರುವಾರ ರಾತ್ರಿ 9.51ಕ್ಕೆ ನಿಧನ ಹೊಂದಿದ್ದು, ಅವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವದೊಂದಿಗೆ ಶನಿವಾರ ನಡೆಯಲಿದೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯಕರ್ಶಿ ಕೆ.ಸಿ.ವೇಣುಗೋಪಾಲ್ ಅವರು ಮಾತನಾಡಿ, ಮಾಜಿ ಪ್ರಧಾನಿ