ಸೊಮಾಲಿಯಾ: 15 ಮಂದಿ ಭಾರತೀಯರಿದ್ದ ಲೈಬೀರಿಯನ್ ಧ್ವಜದ ಹಡಗನ್ನು ಸೊಮಾಲಿಯಾ ಕರಾವಳಿಯ ಬಳಿ ಅಪಹರಣ ಮಾಡಲಾಗಿದೆ ಎಂದು ಭಾರತೀಯ ನೌಕಾಪಡೆ ಹೇಳಿದೆ. ಲೈಬೀರಿಯನ್ ಧ್ವಜದ ಹಡಗು ‘ಎಂವಿ ಲೀಲಾ ನಾರ್ಫೋಕ್’ ಎಂದು ಗುರುತಿಸಲಾಗಿದ್ದು, ಇದರಲ್ಲಿ 15 ಭಾರತೀಯ ಸಿಬ್ಬಂದಿಗಳು ಇದ್ದರು ಎನ್ನಲಾಗಿದ್ದು, ಹಡಗನ್ನು ಭಾರತೀಯ ನೌಕಾಪಡೆ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು
ನವದೆಹಲಿ:ಜ 04: ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಕೇಂದ್ರಾಡಳಿತ ಪ್ರದೇಶವಾದ ಲಕ್ಷದ್ವೀಪಕ್ಕೆ ಭೇಟಿ ನೀಡಿದಾಗ ಸಂದರ್ಭದಲ್ಲಿ ಸ್ನಾರ್ಕ್ಲಿಂಗ್ ಪ್ರಯತ್ನಿಸಿದ "ಉಲ್ಲಾಸದಾಯಕ ಅನುಭವಗಳ"ಝಲಕ್ ಗಳನ್ನು ಗುರುವಾರ ಹಂಚಿಕೊಂಡಿದ್ದಾರೆ. ಈ ಭೇಟಿ ಸಂದರ್ಭ ಪೋಟೋಗಳನ್ನು ಪ್ರಧಾನಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, "ಸಾಹಸ ಮಾಡಲು ಬಯಸುವವರ ಪಟ್ಟಿಯಲ್ಲಿ ಲಕ್ಷದ್ವೀಪ ಇರಬೇಕು.
ಉಡುಪಿ:ಲೋಕಸಭೆಯಲ್ಲಿ ಏಕಕಾಲಿಕ ವ್ಯಾಖ್ಯಾನಕಾರ (ಕನ್ಸಲ್ಟೆಂಟ್ ಇಂಟರ್‌ಪ್ರಿಟರ್ ) ಹುದ್ದೆಗೆ ಪತ್ರಕರ್ತೆ ಸುಪ್ರೀತಾ ಹೆಬ್ಬಾರ್ ನೇಮಕಗೊಂಡಿದ್ದಾರೆ. ಉಡುಪಿ ಜಿಲ್ಲೆ ಹೆಬ್ರಿ ತಾಲೂಕು ಶಿವಪುರದ ಇವರು ಸುಮಾರು 15 ವರ್ಷ ವಿವಿಧ ರಾಜ್ಯಮಟ್ಟದ ಸುದ್ದಿಸಂಸ್ಥೆಗಳಲ್ಲಿ ಪತ್ರಕರ್ತೆಯಾಗಿ ಕಾರ್ಯನಿರ್ವಹಿಸಿದ್ದಾರೆ. ಪ್ರಸ್ತುತ ಆಟೊಮೊಬೈಲ್ ಪತ್ರಕರ್ತೆಯಾಗಿ, "ಡ್ರೈವ್ ದಿ ಫೇಮ್” ಎಂಬ ಹೆಸರಿನ ಆಟೊಮೊಬೈಲ್ ಯೂಟ್ಯೂಬ್ ಚಾನೆಲ್
ಉಡುಪಿ : ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ರವರು ಉಡುಪಿ ಜಿಲ್ಲೆಯನ್ನು ಸಂಪೂರ್ಣ ಕಡೆಗಣಿಸಿ, ಜಿಲ್ಲೆಗೆ ಭೇಟಿ ಮಾಡಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವಲ್ಲಿ ವಿಫಲರಾಗಿದ್ದಾರೆ ಎಂದು ಬಿಜೆಪಿ ಉಡುಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಎಸ್. ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಕೇವಲ
ಬೆಂಗಳೂರು: ಹಳೆಯ ಪ್ರಕರಣವೊಂದರಲ್ಲಿ ಹುಬ್ಬಳ್ಳಿ ಪೊಲೀಸರು ಬಂಧಿಸಿರುವ ಶ್ರೀಕಾಂತ್ ಪೂಜಾರಿ ಶ್ರೀರಾಮನಂತೆ ಆದರ್ಶ ಪುರುಷನೂ ಅಲ್ಲ, ಶ್ರೀಕೃಷ್ಣನಂತೆ ಅವತಾರ ಪುರುಷನೂ ಅಲ್ಲ. ಆತ ವೃತ್ತಿಪರ ಕ್ರಿಮಿನಲ್ ಅಷ್ಟೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಶ್ರೀಕಾಂತ್ ಪೂಜಾರಿ ವಿರುದ್ಧ 1992 ರಿಂದ 2014 ರವರೆಗೆ ಹುಬ್ಬಳ್ಳಿಯ
ಉಡುಪಿ: ಜ.4: ಜಿಲ್ಲೆಯ ಹಿರಿಯ ಬಿಜೆಪಿ ಮುಖಂಡರಾಗಿದ್ದ ಹಾಗೂ ಹೊಟೇಲ್ ಉದ್ಯಮವನ್ನು ನಡೆಸುತ್ತಿದ್ದ ಖ್ಯಾತ ಉದ್ಯಮಿಗಳಾಗಿ ಜನಾನುರಾಗಿಯಾಗಿದ್ದ ಬಿ.ಸುಧಾಕರ್ ಶೆಟ್ಟಿ(72) ಇಂದು (ಗುರುವಾರದ೦ದು)ಬೆಳಗ್ಗೆ ಹೃದಯಾಘಾತದಿ೦ದಾಗಿ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕರಾವಳಿ ಬೈಪಾಸ್ ನಲ್ಲಿರುವ ಶಾರದಾ ಇಂಟರ್ ನ್ಯಾಶನಲ್ ಹೊಟೇಲ್ ಮಾಲಕರಾಗಿದ್ದ ಬಿ.ಸುಧಾಕರ್ ಶೆಟ್ಟಿ ಹಲವು ವರ್ಷಗಳಿಂದ ಹೊಟೇಲ್ ಉದ್ಯಮ
ಉಳ್ಳಾಲ:ಜ 04 : ಮನೆಯೊಂದಕ್ಕೆ ಸಿಡಿಲು ಬಡಿದು ವಿದ್ಯುತ್ ಸಲಕರಣೆಗಳು ಸುಟ್ಟುಹೋಗಿ ಅಪಾರ ನಷ್ಟ ಉಂಟಾದ ಘಟನೆ ಉಳ್ಳಾಲ ಬಂಡಿಕೊಟ್ಯದ ನೇಲ್ಯ ಇಲ್ ಎಂಬಲ್ಲಿ ಸಂಭವಿಸಿದೆ. ಉಳ್ಳಾಲ ಬಂಡಿಕೊಟ್ಯದ ಪ್ರವೀಣ್ ಗುರಿಕಾರ ಎಂಬವರ ಮನೆಗೆ ಸಿಡಿಲು ಬಡಿದು ವಿದ್ಯುತ್ ಸಲಕರಣೆಗಳಿಗೆ ಹಾನಿಯಾಗಿ ಅಪಾರ ನಷ್ಟ ಉಂಟಾಗಿದೆ. ವಿದ್ಯುತ್ ವೈರ್, ಸೇರಿದಂತೆ ಹಲವು
ನವದೆಹಲಿ: ವೈಎಎಸ್‍ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕಿ ವೈ ಎಸ್ ಶರ್ಮಿಳಾ ಅವರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ತಡರಾತ್ರಿ ರಾಷ್ಟ್ರ ರಾಜಧಾನಿಗೆ ಆಗಮಿಸಿದ ಶರ್ಮಿಳಾ ಇಂದು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಭೇಟಿಯಾಗಿ ನಂತರ ಪಕ್ಷಕ್ಕೆ ಸೇರ್ಪಡೆಗೊಂಡರು. ಹೈದರಾಬಾದ್‍ನಲ್ಲಿ ಮಂಗಳವಾರ ನಡೆದ ಪಕ್ಷದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶರ್ಮಿಳಾ, ನಾನು
ಗೋಲಾಘಾಟ್(ಅಸ್ಸಾಂ): ಅಸ್ಸಾಂನ ಗೋಲಾಘಾಟ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 12 ಮಂದಿ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ. ಪ್ರಯಾಣಿಕರನ್ನು ಹೊತ್ತ ಬಸ್ ಗೋಲಘಾಟ್ ಜಿಲ್ಲೆಯ ಕಮರ್ಬಂಧ ಪ್ರದೇಶದಿಂದ ತಿಲಿಂಗ ಮಂದಿರದ ಕಡೆಗೆ ಹೋಗುತ್ತಿತ್ತು. ಈ ವೇಳೆ ಬಲಿಜನ್ ಎಂಬ ಪ್ರದೇಶದಲ್ಲಿ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಟ್ರಕ್ ಜೋರ್ಹತ್