ಬೆಂಗಳೂರು: ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನವನ್ನು ಖಂಡಿಸಿ ರಾಜ್ಯಾದಾದ್ಯಂತ ಬಿಜೆಪಿ ಆರಂಭಿಸಿರುವ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು, ಆ ವ್ಯಕ್ತಿ ಕರಸೇವಕರಲ್ಲ ಮತ್ತು ಆತನ ವಿರುದ್ಧ 16 ಪೊಲೀಸ್ ಪ್ರಕರಣಗಳಿವೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಕಾಂತ್ ಪೂಜಾರಿ ಎಂಬ ವ್ಯಕ್ತಿಯನ್ನು ಪೊಲೀಸರು ದಾಖಲಿಸಿರುವ ಎಫ್‌ಐಆರ್
ಬೆಂಗಳೂರು: 1992ರಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ನಡೆದ ಆಂದೋಲನದ ವೇಳೆ ಉಂಟಾದ ಗಲಭೆಗೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತನ ಬಂಧನವನ್ನು ಖಂಡಿಸಿ ಕರ್ನಾಟಕ ಬಿಜೆಪಿ ಬುಧವಾರ ರಾಜ್ಯದ ಹಲವು ಭಾಗಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. 1992ರಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ನಡೆದ ಆಂದೋಲನದ ವೇಳೆ ಉಂಟಾದ ಗಲಭೆಗೆ ಸಂಬಂಧಿಸಿದಂತೆ ಬಾಕಿ
ಕವರಟ್ಟಿ(ಲಕ್ಷದ್ವೀಪ): ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬುಧವಾರ ಕವರಟ್ಟಿಯಲ್ಲಿ 1,156 ಕೋಟಿ ರೂಪಾಯಿಗಳ ಮೌಲ್ಯದ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ನಂತರ ಇಂದು ಕೇರಳದ ತ್ರಿಶೂರ್ ನಲ್ಲಿ ಭಾರತೀಯ ಜನತಾ ಪಕ್ಷದ ಮಹಿಳಾ ಸಮ್ಮೇಳನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಪ್ರಧಾನ ಮಂತ್ರಿಯವರನ್ನು ಸ್ವಾಗತಿಸಲು ತ್ರಿಶೂರ್
ಉಡುಪಿ: ಉಡುಪಿಯ ಅಷ್ಟಮಠಗಳಲ್ಲಿ ಒ೦ದಾದ ಶ್ರೀಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಚತುರ್ಥಪರ್ಯಾಯ ಮಹೋತ್ಸವವು 2024ನೇ ಜನವರಿಯ 18ರಿ೦ದ ಆರ೦ಭಗೊ೦ಡು 2026ನೇ ಜನವರಿ ತಿ೦ಗಳ 17 ರ೦ದು ಮುಕ್ತಾಯಗೊಳ್ಳಲಿದೆ. ಶ್ರೀಪಾದರ ನಾಲ್ಕನೇ ಪರ್ಯಾಯವು ಬಹಖ ಮಹತ್ವವನ್ನು ಪಡೆದಿದೆ.ವಿಶ್ವಗೀತಾ ಪರ್ಯಾಯವೆ೦ದು ಘೋಷಿಸಲಾಗಿದೆ. ಈಗಾಗಲೇ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಪರ್ಯಾಯಕ್ಕೆ ಸಕಲ ಸಿದ್ದತೆಯನ್ನು ಉಡುಪಿಯಲ್ಲಿ ಮಾಡಲಾಗಿದೆ.ದಿನದಿ೦ದ ದಿನಕ್ಕೆ
ಬೆಂಗಳೂರು: ಜ.02: ಹೊಸ ವರ್ಷದಂದು (New Year) ಬರೋಬ್ಬರಿ 193 ಕೋಟಿ ಆದಾಯ ಗಳಿಸಿ ಮಂದಹಾಸ ಬೀರಿದ್ದ ಅಬಕಾರಿ ಇಲಾಖೆ ಮದ್ಯ ಪ್ರಿಯರಿಗೆ ಶಾಕ್ ಕೊಟ್ಟಿದೆ. ಇಂದಿನಿಂದ ಬಡವರು ಕುಡಿಯುವ ಮದ್ಯದ ದರದಲ್ಲಿ ಏರಿಕೆಯಾಗಿದೆ. ಅಬಕಾರಿ ಇಲಾಖೆ ಬಡವರ ನೆಚ್ಚಿನ ಕೆಲ ಬ್ರ್ಯಾಂಡ್ಗಳ ದರ ಹೆಚ್ಚಿಸಿದೆ (Liquor Price
ಉಡುಪಿ: ಕನ್ನಡದ ಹಿರಿಯ ಸಾಹಿತಿ ಕೆ.ಶಾರದಾ ಭಟ್ (75) ಅವರು ಕೋಟೇಶ್ವರದ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ನಿಧನರಾದರು. ಕೊಂಕಣಿ ಕಾದಂಬರಿ ಸೇರಿದಂತೆ ಒಟ್ಟು ಇಪ್ಪತ್ತಕ್ಕೂ ಹೆಚ್ಚು ಕೃತಿ ಬರೆದಿರುವ ಇವರು ಸಾಹಿತ್ಯ , ಸಂಘಟನೆ, ಪತ್ರಿಕೋದ್ಯಮ ಈ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿದ್ದರು. ಅತ್ಯುತ್ತಮ ಸಂಘಟಕರು, ಅಂಕಣ ಬರಹಗಾರರಾಗಿದ್ದ ಶಾರದಾ
ಬೆಳಗಾವಿ: ಜಿಲ್ಲೆಯ ನವಗಿ ಗ್ರಾಮದಲ್ಲಿ ನಿನ್ನೆ ಜನವರಿ 1ರ ಹೊಸವರ್ಷ ರಾತ್ರಿ ಸುಮಾರು 30 ಜನ ಮುಸುಕುಧಾರಿ ಗ್ಯಾಂಗ್ ಅಟ್ಟಹಾಸ ಮೆರೆದಿದ್ದು, ಸುತ್ತಮುತ್ತ ನಿವಾಸಿಗಳು ಭಯಭೀತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ನವಗಿ ಗ್ರಾಮದಲ್ಲಿ ಆಯುಧಗಳು, ಕತ್ತಿಗಳು ಮತ್ತು ದೊಣ್ಣೆಗಳನ್ನು ಹಿಡಿದು ದುಷ್ಕರ್ಮಿಗಳು ಮುಖ್ಯವಾಗಿ ನಾಲ್ಕು ಮನೆಗಳ ಮೇಲೆ ದಾಳಿ
ಟೋಕಿಯೋ: ಹೊಸ ವರ್ಷದ ಮೊದಲ ದಿನವೇ ಜಪಾನ್ ಗೆ ಪ್ರಕೃತಿ ಆಘಾತ ನೀಡಿದ್ದು, ಈಶಾನ್ಯ ಜಪಾನ್ ನಲ್ಲಿ ಪ್ರಬಲ ಭೂ ಕಂಪನ ಸಂಭವಿಸಿದ ಪರಿಣಾಮ ಕನಿಷ್ಟ 30 ಮಂದಿ ಸಾವನ್ನಪ್ಪಿದ್ದಾರೆ. ವರ್ಷದ ಮೊದಲ ದಿನವಾದ ನಿನ್ನೆ ಜಪಾನ್ ನಲ್ಲಿ ಪ್ರಬಲ ಭೂಕಂಪನ ಸಂಭವಿಸಿತ್ತು. ರಿಕ್ಟರ್ ಮಾಪಕದಲ್ಲಿ 7.4ರಿಂದ 7.6 ರವರೆಗೂ ಭೂಕಂಪನ
ಬೆಂಗಳೂರು: ಖಾಸಗಿ ಮಳಿಗೆಗಳಿಗೆ ಸಡ್ಡು ಹೊಡೆಯುವಂತೆ ರಾಜ್ಯ ಸರ್ಕಾರಿ ಸ್ವಾಮ್ಯದ ಪ್ರೀಮಿಯಂ ಮದ್ಯದಂಗಡಿ ಬೆಂಗಳೂರಿನಲ್ಲಿ ಆರಂಭವಾಗಿದೆ. ಹೌದು.. ಕರ್ನಾಟಕ ಸರ್ಕಾರವು ಮೊದಲ ಬಾರಿಗೆ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಖಾಸಗಿ ಮಳಿಗೆಗಳಿಗೆ ಸಮಾನವಾಗಿ ಅತ್ಯಾಧುನಿಕ ಪ್ರೀಮಿಯಂ ಮದ್ಯದ ಅಂಗಡಿಯನ್ನು ತೆರೆದಿದೆ. ಇದು ಅಸ್ತಿತ್ವದಲ್ಲಿರುವ MSIL ಔಟ್ಲೆಟ್ ನ ನವೀಕರಿಸಿದ ಆವೃತ್ತಿಯಾಗಿದೆ. ಸರ್ಕಾರಿ ಸ್ವಾಮ್ಯದ
ಸಿಯೋಲ್: ದಕ್ಷಿಣ ಕೊರಿಯಾದ ವಿರೋಧ ಪಕ್ಷದ ನಾಯಕ ಲೀ ಜೈ ಮ್ಯೂಂಗ್ ಅವರಿಗೆ ದುಷ್ಕರ್ಮಿಯೊಬ್ಬ ಸಾರ್ವಜನಿಕ ಪ್ರದೇಶದಲ್ಲೇ ಚಾಕುವಿನಿಂದ ಇರಿದಿದ್ದಾನೆ. ಈ ಕುರಿತು ಸುದ್ದಿ ಸಂಸ್ಥೆ ಯೋನ್ ಹಾಪ್ ವರದಿ ಮಾಡಿದ್ದು, ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ. ಮೂಲಗಳ ಪ್ರಕಾರ ದಕ್ಷಿಣ ಕೊರಿಯಾದ ವಿರೋಧ ಪಕ್ಷದ