ಬೆಂಗಳೂರು: ಮೇಕೆದಾಟು ಯೋಜನೆಯನ್ನು ಚುನಾವಣಾ ಪ್ರಣಾಳಿಕೆಯಲ್ಲೇ ವಿರೋಧಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ ಸ್ಟಾಲಿನ್ ಅವರ ನಿಲುವನ್ನು ಮಾಜಿ ಪ್ರಧಾನಿ ಹೆಚ್, ಡಿ. ದೇವೇಗೌಡ ಖಂಡಿಸಿದ್ದು, ಜೆಡಿಎಸ್ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆಯನ್ನು ಪ್ರಕಟಿಸುತ್ತೇವೆ. ಇದೇ ರೀತಿ ಬಿಜೆಪಿ, ಕಾಂಗ್ರೆಸ್ ಎಲ್ಲ ಪಕ್ಷಗಳೂ ಈ ಯೋಜನೆ ಬೆಂಬಲಿಸುವ ನಿರ್ಧಾರವನ್ನು ಪ್ರಣಾಳಿಕೆಯಲ್ಲಿ ಪ್ರಕಟಿಸಬೇಕು ಎಂದು