ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 656 ಹೊಸ ಕೋವಿಡ್ 19 ಪ್ರಕರಣಗಳು ಮತ್ತು ಒಂದು ಸಾವು ದಾಖಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,742ಕ್ಕೆ ತಲುಪಿದ್ದು, ಕೇರಳದಲ್ಲಿ 128 ಪ್ರಕರಣಗಳು ವರದಿಯಾಗಿದೆ. ಇನ್ನು ಕರ್ನಾಟಕದಲ್ಲಿ 96 ಪ್ರಕರಣಗಳು ಪತ್ತೆಯಾಗಿದ್ದಾರೆ,

ಚಿಕ್ಕಮಗಳೂರು: ಜಿಲ್ಲೆಯ ಹಲವೆಡೆ ಅದ್ಧೂರಿಯಾಗಿ ದತ್ತ ಜಯಂತಿ ಆಚರಣೆ ಮಾಡಲಾಗುತ್ತಿದೆ. ತಾಲೂಕಿನ  ಆಲ್ದೂರಿನಲ್ಲಿ ಶನಿವಾರ ನಡೆದ ಶೋಭಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ  ಮತ್ತು ಮಾಜಿ ಸಚಿವ ಸಿ.ಟಿ. ರವಿ ಕಾರ್ಯಕರ್ತರೊಂದಿಗೆ ಕುಣಿದು ಕುಪ್ಪಳಿಸಿದ್ದಾರೆ. ಕೈಯಲ್ಲಿ ಭಗವಾ ಧ್ವಜ ಹಿಡಿದು ಸಾವಿರಾರರು

ಗಂಗಾವತಿ: ಹನುಮ ಜಯಂತಿ ಹಿನ್ನೆಲೆಯಲ್ಲಿ ಪ್ರಸಿದ್ಧ ಅಂಜನಾದ್ರಿಯಲ್ಲಿ ಮಧ್ಯರಾತ್ರಿಯಿಂದಲೇ ಹನುಮ ಭಕ್ತರ ದಂಡು ದಾಂಗುಡಿ ಇಟ್ಟಿದ್ದು, ಅಂಜನಿಸುತನ ದರ್ಶನ ಪಡೆದು ಮಾಲೆ ವಿಸರ್ಜನೆ ಮಾಡುತ್ತಿದ್ದಾರೆ. ಅಯ್ಯಪ್ಪ ಸ್ವಾಮಿಯ ಭಕ್ತರಂತೆ ಅಂಜನಾದ್ರಿಯ ಆಂಜನೇಯನ ಭಕ್ತರು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಇಂದು ಇಡೀ ಅಂಜನಾದ್ರಿ ಕೇಸರಿಮಯವಾಗಿದೆ. ಇಡೀ ಬೆಟ್ಟವನ್ನು ದೀಪಗಳಿಂದ ಅಲಂಕರಿಸಲಾಗಿದೆ. ಇಂದು

ಇ೦ದು ಶನಿವಾರ "ವೈಕು೦ಠ ಏಕಾದಶಿ" ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ವಿಶೇಷ ಹೂವಿನ ಅಲ೦ಕಾರದೊ೦ದಿಗೆ ದೇವಾಲಯದ ಒಳಭಾಗದಲ್ಲಿ ಹೂವಿನ ಸು೦ದರ ಅಲ೦ಕಾರವನ್ನು ಮಾಡಲಾಗಿದೆ.

ಕ್ಯಾಲಿಫೋರ್ನಿಯಾ: ಅಮೆರಿಕಾದ ಕ್ಯಾಲಿಫೋರ್ನಿಯಾದ ನೆವಾರ್ಕ್‌ನಲ್ಲಿರುವ ಹಿಂದೂ ದೇವಾಲಯದ ಮೇಲೆ ಖಲಿಸ್ತಾನಿ ಬೆಂಬಲಿಗರು ದಾಳಿ ನಡೆಸಿದ್ದು, ದೇವಾಲಯದ ಗೋಡೆಗಳ ಮೇಲೆ ಭಾರತ ವಿರೋಧಿ ಮತ್ತು ಖಲಿಸ್ತಾನ್ ಪರ ಘೋಷಣೆಗಳನ್ನು ಬರೆದು ಹಾನಿ ಮಾಡಲಾಗಿದೆ. ಹಿಂದೂ ಅಮೇರಿಕನ್ ಫೌಂಡೇಶನ್, ಕ್ಯಾಲಿಫೋರ್ನಿಯಾದ ನೆವಾರ್ಕ್‌ನಲ್ಲಿರುವ ಸ್ವಾಮಿನಾರಾಯಣ ಮಂದಿರ ವಸನಾ ಸಂಸ್ಥೆಯನ್ನು ಖಲಿಸ್ತಾನ್ ಪರ ಘೋಷಣೆಗಳಿಂದ ವಿರೂಪಗೊಳಿಸಲಾಗಿದೆ. ಘಟನೆ

ಬೆಂಗಳೂರು:  2024ರ ಲೋಕಸಭೆ ಚುನಾವಣೆಯಲ್ಲಿ ತಾವು ಮತ್ತು ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಖಡಾಖಂಡಿತವಾಗಿ ಹೇಳಿದ್ದಾರೆ, ಆದರೆ ಪಕ್ಷದ ಕಾರ್ಯಕರ್ತರು ಹಾಗೂ ಮೈತ್ರಿಕೂಟದ ಪಾಲುದಾರ ಪಕ್ಷ ಬಿಜೆಪಿಯ ಒತ್ತಡಕ್ಕೆ ಮಣಿದು ಮಾಜಿ ಮುಖ್ಯಮಂತ್ರಿ ಮನಸ್ಸು ಬದಲಿಸಿ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಕುಮಾರಸ್ವಾಮಿ ಸಂಸದರಾದರೆ

ಧಾರವಾಡ:  ಅಂಗನವಾಡಿ ಕೇಂದ್ರದ ಸಿಬ್ಬಂದಿಯಿಂದ ಲಸಿಕೆ ಪಡೆದ ಮರುದಿನ 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ನಗರದ ಉಣಕಲ್‌ನಲ್ಲಿ ನಡೆದಿದೆ.‌ ಹುಬ್ಬಳ್ಳಿಯ ಸಾಯಿನಗರದ ಚಿರು ಮೃತ ಬಾಲಕ.  ಪ್ರತಿ ಗುರುವಾರ ಮಕ್ಕಳಿಗೆ ಆರೋಗ್ಯ ಇಲಾಖೆಯಿಂದ ಲಸಿಕೆ ಹಾಕಲಾಗುತ್ತದೆ. ತಮಗೆ ಲಸಿಕೆ ಹಾಸಿಕಲು ಇಷ್ಟವಿಲ್ಲ ಎಂದರೂ ಆಶಾ ಕಾರ್ಯಕರ್ತೆಯರು ಬಲವಂತವಾಗಿ ಲಸಿಕೆ

ಮಂಗಳೂರು: ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಸಮುದ್ರದ ಮಧ್ಯದಲ್ಲಿ ಮೀನುಗಾರಿಕಾ ದೋಣಿಯೊಂದು ಮುಳುಗಿದ್ದು, ಅದರಲ್ಲಿದ್ದ ಎಂಟು ಮೀನುಗಾರರನ್ನು ಮತ್ತೊಂದು ದೋಣಿಯಲ್ಲಿದ್ದ ಮೀನುಗಾರರು ರಕ್ಷಿಸಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಡಿಸೆಂಬರ್ 12 ರಂದು ರಾತ್ರಿ ಮಲ್ಪೆ ಬಂದರಿನಿಂದ ಸಮುದ್ರಕ್ಕೆ ಇಳಿದಿದ್ದ ಬೋಟ್, ಡಿಸೆಂಬರ್ 19 ರ ನಸುಕಿನ ಜಾವ ದೋಣಿಯೊಳಗೆ ನೀರು ನುಗ್ಗಲು

ಬೆಂಗಳೂರು: ಕೋಲಾರದಲ್ಲಿ ಶಾಲಾ ಮಕ್ಕಳಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನ ಸರ್ಕಾರಿ ಶಾಲೆಯಲ್ಲಿ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಪೀಣ್ಯ ಬಳಿಯಿರುವ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವೈರಲ್