ಉಡುಪಿಯ ಶ್ರೀಕೃಷ್ಣಮಠದಲ್ಲಿ ಜರಗಲಿರುವ ಲಕ್ಷದೀಪೋತ್ಸವಕ್ಕೆ ಭರದ ಸಿದ್ದತೆ-ಉತ್ಥಾನ ದ್ವಾದಶಿಯಿ೦ದ ಲಕ್ಷದೀಪೋತ್ಸವ ಆರ೦ಭ.....ನವೆ೦ಬರ್ 26ರ ಗುರುವಾರ ಲಕ್ಷದೀಪೋತ್ಸವ ಮತ್ತು 27ರ ಶುಕ್ರವಾರದ೦ದು ಓಕುಳಿಯು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪತ್ರಿಯ ವಾಡಿಕೆಯ೦ತೆ ಲಕ್ಷದೀಪೋತ್ಸವವು ಜರಗಲಿದೆ....

ಡಾಕಾ, ಮೇ 3: “ಭಾರತ ಒಂದುವೇಳೆ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ಬಾಂಗ್ಲಾದೇಶ ಚೀನಾದ ಜೊತೆ ಕೈಜೋಡಿಸಿ ಈಶಾನ್ಯ ಭಾರತದ 7 ರಾಜ್ಯಗಳನ್ನು ಆಕ್ರಮಿಸಿಕೊಳ್ಳಬೇಕು” ಎಂದು ಬಾಂಗ್ಲಾದೇಶದ ಮಾಜಿ ಜನರಲ್ ಫಜ್ಲುರ್ ರೆಹಮಾನ್ ಹೇಳಿದ್ದಾರೆ. ಇದಕ್ಕೂ ಮೊದಲು, ಬಾಂಗ್ಲಾದೇಶ ಸರ್ಕಾರ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಕೂಡ ಚೀನಾದಲ್ಲಿ ಭಾರತ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ 75ರ ಮಲ್ಲರಬಾಣವಾಡಿ ಬಳಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್ ಮತ್ತು ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಆಟೋದಲ್ಲಿದ್ದ ಆರು ಜನರ ಪೈಕಿ ಮೂವರು ಮೃತಟ್ಟಿದ್ದಾರೆ. ಇನ್ನು ಮೂವರಿಗೆ ಗಾಯಗಳಾಗಿವೆ. ಹಾಗಾದ್ರೆ ಅಪಘಾತಕ್ಕೆ

ಉಡುಪಿ:ಉಡುಪಿ ಕ್ಷೇತ್ರದ ಶ್ರೀ ರಾಘವೇಂದ್ರ ಗುರು ಸಾರ್ವಭೌಮರ ಬೃಂದಾವನ ಪ್ರತಿಷ್ಠಾಪನೆಯಾಗಿ ಶತಮಾನಗಳು ಗತಿಸುತ್ತಿರುವ ಹಿನ್ನಲೆಯಲ್ಲಿ ಇದರ ಸ್ಮರಣಾರ್ಥ ಧಾರ್ಮಿಕ ಭವನ-ವಸತಿ ನಿಲಯ ಲೋಕಾರ್ಪಣೆ ಮಾಡಲು ನಿಶ್ಚಯಿಸಲಾಗಿದ್ದು ಆ ಪ್ರಯುಕ್ತ ಮೇ 2  ಶುಕ್ರವಾರದ೦ದು ಉಡುಪಿ ಕನಕದಾಸ ರಸ್ತೆ ಸಮೀಪವಿರುವ ಸ್ಥಳದಲ್ಲಿ ಶಿಲಾನ್ಯಾಸ ನೆರವೇರಿಸಲಾಯಿತು . ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ

ಮಂಗಳೂರು, ಮೇ 03: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದ್ದ, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ಮಂಗಳೂರು ಪೊಲೀಸ್ ಆಯುಕ್ತರು ಮಹತ್ವದ ಹೇಳಿಕೆ ನೀಡಿದ್ದಾರೆ. ಗೃಹ ಸಚಿವ ಪರಮೇಶ್ವರ್ ಜೊತೆ ಸಭೆ ನಡೆಸಿದ ನಂತರ ಮಾತನಾಡಿದ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್, ಘಟನೆ ಸಂಬಂಧ ಎಂಟು

ಗೋವಾ, ಮೇ 03: ಉತ್ತರ ಗೋವಾದ ಶಿರ್ಗಾಂವ್‌ ​​ ದೇವಸ್ಥಾನದ ಜಾತ್ರಾ ಮಹೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 7 ಜನರು ದುರ್ಮರಣ ಹೊಂದಿದ್ದು, 30ಕ್ಕೂ ಅಧಿಕ ಜನರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ. ತಕ್ಷಣ ಪೊಲೀಸರು ಮತ್ತು ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು

ಬಂಟ್ವಾಳ:ಮೇ.02: ಮಂಗಳೂರಿನ ಬಜ್ಪೆಯಲ್ಲಿ ಹತ್ಯೆಗೊಳಗಾದ ಸುಹಾಸ್ ಶೆಟ್ಟಿ ಅವರ ಪ್ರಾರ್ಥೀವ ಶರೀರ ಅಂತಿಮ ದರ್ಶನ ಪಡೆಯಲು ಬಂಟ್ವಾಳದ ಬಿಸಿ ರೋಡ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದರು. ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿದ್ದ ಕಾರ್ಯಕರ್ತರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಬಿ.ಸಿ.ರೋಡಿನ ಬಸ್ ನಿಲ್ದಾಣದಲ್ಲಿ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಕಲ್ಪಿಸಲಾಗಿತ್ತು.

ಬೆಂಗಳೂರು: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಸವಾಲನ್ನು ಸ್ವೀಕರಿಸಿರುವ ಶಿವಾನಂದ ಪಾಟೀಲ ಶುಕ್ರವಾರ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ. ಯತ್ನಾಳ್ ಅವರು ಇತ್ತೀಚೆಗೆ ಶಿವಾನಂದ ಪಾಟೀಲ ಅವರನ್ನು ಉದ್ದೇಶಿಸಿ, ಅವರು ಪಾಟೀಲರೇ ಅಲ್ಲ, ‘ರಾಜಕೀಯಕ್ಕಾಗಿ

ನವದೆಹಲಿ, ಮೇ 2: 26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಉಗ್ರರ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಭೀತಿ ಎದುರಾಗಿದೆ. ಹೀಗಾಗಿ, ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ (ಕೆಪಿ) ಸರ್ಕಾರವು 29 ಜಿಲ್ಲೆಗಳಲ್ಲಿ ತುರ್ತು ಎಚ್ಚರಿಕೆ ಸೈರನ್‌ಗಳನ್ನು ಅಳವಡಿಸಲು ಪ್ರಾರಂಭಿಸಿದೆ. ಯಾವುದೇ ವೈಮಾನಿಕ ಬೆದರಿಕೆಗಳ ಬಗ್ಗೆ

ಉಡುಪಿ, ಮೇ 02: ಕರಾವಳಿ ಕರ್ನಾಟಕದಲ್ಲಿ ಮತ್ತೆ ಕೋಮು ಹಿಂಸಾಚಾರ ಭುಗಿಲೆದ್ದಿದೆ. ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ನಿನ್ನೆ ರೌಡಿಶೀಟರ್​, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ  ಕೊಲೆ ಆಗಿದೆ. ಇದರ ಬೆನ್ನಲ್ಲೇ ಇತ್ತ ಉಡುಪಿ ತಾಲೂಕಿನ ಆತ್ರಾಡಿಯಲ್ಲಿ ಮುಸ್ಲಿಂ ಯುವಕನ  ಕೊಲೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ಅಬೂಬಕ್ಕರ್ ಹಲ್ಲೆಗೊಳಗಾದ ಮುಸ್ಲಿಂ ಯುವಕ. ಸದ್ಯ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) 2024-25ನೇ ಸಾಲಿನ SSLC-1 ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಶುಕ್ರವಾರ ಪ್ರಕಟಿಸಿದ್ದು, ಈ ವರ್ಷ ಶೇ. 66.14ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ.8ರಷ್ಟು ಹೆಚ್ಚಾಗಿದೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ