ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಬೆಂಗಳೂರು:ಮಾ 15: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಬಳಿಕ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಅವರಿಗೆ ಗಂಭೀರ ಗಾಯವಾಗಿರುವ ಬಗ್ಗೆ ವರದಿಯಾಗಿದೆ. ಮಮತಾ ಬ್ಯಾನರ್ಜಿ ಅವರ ಹಣೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಟಿಎಂಸಿ ಪಕ್ಷ ಅಧಿಕೃತವಾಗಿ ತಿಳಿಸಿದೆ. ಟಿಎಂಸಿ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಮತಾ ಬ್ಯಾನರ್ಜಿ

ಬೆಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿದೆ. ಬಾಲಕಿಯ ತಾಯಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆ ಮತ್ತು 354 (ಎ) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಳೆದ ಫೆಬ್ರವರಿ

ದಕ್ಷಿಣ ಕನ್ನಡ, ಮಾ.14: ಕಳೆದ 2023 ಡಿಸೆಂಬರ್ 24 ರಂದು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ತರ್ಚಿಹಾಳ ಗ್ರಾಮದ ಮಲ್ಲಪ್ಪನವರ ಎಂಬುವವರ ಪುತ್ರ ಮನೋಜ್ ಎಂಬಾತ ಜಿಲ್ಲೆಯ ಮೂಡಬಿದ್ರೆಯಲ್ಲಿರುವ(Mudbidri)ಆಳ್ವಾಸ್​ ಶಿಕ್ಷಣ ಸಂಸ್ಥೆಯ ಹಾಸ್ಟೇಲ್​ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ. ಇದರ ಬೆನ್ನಲ್ಲೇ ಇದೀಗ ಮತ್ತೊಬ್ಬ ವಿದ್ಯಾರ್ಥಿ ಕೋಲಾರ ಮೂಲದ ಸಂಜಯ್ ಭುವನ್ (16)

ಬೆಂಗಳೂರು: ನಗರದ ಉತ್ತರ ಲೋಕಸಭಾ ಟಕೆಟ್ ಸಿಕ್ಕ ಬೆನ್ನಲ್ಲೇ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾಜಿ ಸಿಎಂ ಹಾಗೂ ಕ್ಷೇತ್ರದ ಹಾಲಿ ಸಂಸದ ಸದಾನಂದ ಗೌಡ ಅವರನ್ನು ಭೇಟಿಯಾಗಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಲೋಕಸಭಾ ಚುನಾವಣೆ ಬಗ್ಗೆ ಚರ್ಚಿಸಿ, ಸಹಕಾರ ನೀಡುವಂತೆ ಶೋಭಾ ಅವರು ಕೇಳಿಕೊಂಡಿದ್ದಾರೆ. ಕಳೆದ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದ್ದು ಹಾಡಹಗಲೇ ದುಷ್ಕರ್ಮಿಗಳು ಚಿನ್ನಾಭರಣ ಅಂಗಡಿ ಮೇಲೆ ದಾಳಿ ಮಾಡಿದ್ದಾರೆ. ಬೆಂಗಳೂರಿನ ಕೊಡಿಗೆಹಳ್ಳಿ ಬಳಿಯ ದೇವಿ ನಗರದಲ್ಲಿರುವ ಲಕ್ಷ್ಮೀ ಜುವೆಲ್ಲರ್ಸ್‌ನಲ್ಲಿ (Lakshmi Jewellery) ಗುರುವಾರ ಹಾಡಹಗಲೇ ಈ ಘಟನೆ ನಡೆದಿದ್ದು, ಅಂಗಡಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಹಣ ಕೊಡಲು ಒಪ್ಪದ ಮಾಲೀಕನ ಮೇಲೆ

ದಾವಣಗೆರೆ: ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬುಧವಾರ ಬಿಡುಗಡೆ ಮಾಡಿದ್ದು, ಹಲವು ಹಾಲಿ ಸಂಸದರಿಗೆ ಟಿಕೆಟ್​ ನಿರಾಕರಿಸಲಾಗಿದೆ. ಅದರಂತೆ ದಾವಣಗೆರೆ ಹಾಲಿ ಸಂಸದ ಜಿಎಂ ಸಿದ್ದೇಶ್ವರ್ ಅವರ ಬದಲಿಗೆ ಅವರ ಪತ್ನಿ ಗಾಯತ್ರಿ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಲಾಗಿದೆ. ಈ ಬಾರಿ ಮಾಜಿ ಸಚಿವ ಎಸ್.ಎ.ರವೀಂದ್ರನಾಥ್​

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿಯು ಮಾಜಿ ಅಧಿಕಾರಿ ಸುಖಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅವರನ್ನು ನೂತನ ಚುನಾವಣಾ ಆಯುಕ್ತರಾಗಿ ನೇಮಕ ಮಾಡಿದೆ. ಈ ಬಗ್ಗೆ ಸಮಿತಿಯ ಸದಸ್ಯ ಮತ್ತು ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಗುರುವಾರ ಮಾಹಿತಿ ನೀಡಿದ್ದು, ಇಂದು ನಡೆದ

ಉಡುಪಿ:ಉಡುಪಿಯ ಪ್ರಸಿದ್ಧ ಶ್ರೀ ಅನಂತೇಶ್ವರ ದೇವಸ್ಥಾನದ ವಾರ್ಷಿಕ ಮಹಾ ರಥೋತ್ಸವವು ಮ೦ಗಳವಾರದ೦ದು ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಪುತ್ತಿಗೆ ಕಿರೀಯ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಸ೦ಪನ್ನ ಗೊ೦ಡಿತು.ಸಾವಿರಾರು ಮ೦ದಿ ಶ್ರೀದೇವರ ದರ್ಶನವನ್ನು ಪಡೆದು ಪುನೀತರಾದರು. ಮಹಾರಾಷ್ಟ್ರ ಉಪಮುಖ್ಯ ಮಂತ್ರಿ ಯಿಂದ