ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಕಲ್ಯಾಣಪುರ: ಕಲ್ಯಾಣಪುರ ಶ್ರೀ ವೆಂಕಟರಮಣ ದೇವಳದಲ್ಲಿ 95ನೇಭಜನಾ ಮಹೋತ್ಸವದ ಆರಾಧ್ಯ ಶ್ರೀ ವಿಠೋಬ ರಖುಮಾಯಿ ಸನ್ನಿಧಿಯಲ್ಲಿ ಆದಿತ್ಯವಾರ ಪ್ರಸಿದ್ಧ ದೂರದರ್ಶನ ಕಲಾವಿದ ಸಿದ್ಧಾರ್ಥ ಬೆಲ್ಮಣ್ಣು , ಬೆಂಗಳೂರು ಇವರಿಂದ ಭಕ್ತಿ ಸಂಗೀತ ನೆಡೆಯಿತು. ಇವರ ಹಾಡುಗಳಿಗೆ ಮೆಚ್ಚಿ ವೇ ,ಮೂ , ಕಾಶಿನಾಥ ಭಟ್ ಕಲ್ಯಾಣಪುರ ಕಲಾವಿದರಿಗೆ ತುಳಸಿ ಮಣಿ

ಮಡಿಕೇರಿ: ರಾಜ್ಯದಲ್ಲಿ ಕೊರೊನಾ ರೂಪಾಂತರಿ ಬಗ್ಗೆ ಯಾರೂ ಕೂಡ ಆತಂಕಪಡಬೇಕಿಲ್ಲ. ಆದರೆ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ಮಾಡಲಾಗುತ್ತದೆ. ಇಂದಿನಿಂದಲೇ ರಾಜ್ಯ ಸರ್ಕಾರ ಆದೇಶ ಹೊರಡಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಮಾತಾನಾಡಿದ ಅವರು, ಮೊನ್ನೆ ತಾಂತ್ರಿಕ ಸಲಹಾ ಸಮಿತಿ ಸಭೆ

ಉಡುಪಿ: ಕಲ್ಯಾಣಾಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿನ 95ನೇ ಭಜನಾ ಸಪ್ತಾಹ ಮಹೋತ್ಸವವು ಇ೦ದು ಸೋಮವಾರದ೦ದು ಎರಡನೇ ದಿನದತ್ತ ಸಾಗುತ್ತಿದ್ದು ವಿವಿಧ ಆಹ್ವಾನಿತ ಭಜನಾ ಮ೦ಡಳಿಯವರವಯಿ೦ದ ಭಜನಾ ಕಾರ್ಯಕ್ರಮವು ಜರಗುತ್ತಿದೆ. ದೇವರಿಗೆ ಇ೦ದು ವಿಶೇಷ ಹೂವಿನ ಅಲ೦ಕಾರವನ್ನು ಮಾಡಲಾಗಿದ್ದು ಮಧ್ಯಾಹ್ನದ ಮಹಾ ಪೂಜೆಯೊ೦ದಿಗೆ ಸಮಾರಾಧನೆಯು ನಡೆಯಿತು. ಬೆಳಿಗ್ಗೆ 10ರಿ೦ದ 11ರವರೆಗೆ ಭದ್ರಗಿರಿ ಶ್ರೀವೀರವಿಠಲ ಭಜನಾ

ಬೆಂಗಳೂರು:ಡಿ 18 : ತೆರಿಗೆ ವಂಚನೆಗೆ ಸಂಬಂಧಿಸಿ ಆಭೂಷಣ್‌ ಜ್ಯುವೆಲ್ಲರಿ ಶೋರೂಂ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಕಳೆದ ನಾಲ್ಕು ದಿನಗಳಿಂದ ತಪಾಸಣೆ ನಡೆಯುತ್ತಿದೆ. ಈ ನಡುವೆ ಇಬ್ಬರು ಬಾಲ ಕಾರ್ಮಿಕರನ್ನು ಇಟ್ಟುಕೊಂಡಿರುವುದು ಪತ್ತೆಯಾಗಿದ್ದು, ಮತ್ತೊಂದು ಎಫ್‌ಐಆರ್‌ ದಾಖಲು ಮಾಡಲಾಗಿದೆ. ಆಭೂಷಣ್‌ ಜ್ಯುವೆಲ್ಲರಿ ಮೇಲೆ ದಾಳಿ

ಕಾಪು:ಡಿ 18, ಕಾಪುವಿನ ಸಮಾಜ ಸೇವಕ ಲೀಲಾಧರ ಶೆಟ್ಟಿಯವರ ಅಪ್ರಾಪ್ತ ವಯಸ್ಸಿನ ಸಾಕು ಮಗಳ ನಾಪತ್ತೆ ಪ್ರಕರಣಕ್ಕೆ ಸಂಬಂದಿಸಿದಂತೆ ಕಾಪು ಪೊಲೀಸರು ಆಕೆಯ ಸ್ನೇಹಿತ ಸೇರಿ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರನ್ನು ಆಕೆಯ ಸ್ನೇಹಿತ ಶಿರ್ವ ನಿವಾಸಿ ಗಿರೀಶ್ (20), ನಾಪತ್ತೆಯಾಗಲು ಸಹಕರಿಸಿದ ಶಿರ್ವದ ರೂಪೇಶ್ (22), ಜಯಂತ್ (23)

ಬೆಂಗಳೂರು: ನೆರೆಯ ಕೇರಳ ರಾಜ್ಯದಿಂದ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ತಾಂತ್ರಿಕ ಸಲಹಾ ಸಮಿತಿ ಸಭೆ ಕರೆದಿದ್ದು, ಸಭೆ ಬಳಿಕ ರಾಜ್ಯ ಸರ್ಕಾರ ಕ್ರಿಸ್'ಮಸ್, ಹೊಸ ವರ್ಷದ ಸಂಭ್ರಮಾಚರಣೆಗ ಕಟ್ಟುನಿಟ್ಟಿನ ಕ್ರಮ ಶಿಫಾರಸು ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಕೇರಳದಲ್ಲಿ ಸೋಂಕು ಪ್ರಕರಣ ಹೆಚ್ಚಾಗಿರುವುದು ಹಾಗೂ ಹೊಸ

ಚೆನ್ನೈ: ತಮಿಳುನಾಡಿನ ದಕ್ಷಿಣ ಜಿಲ್ಲೆಗಳಲ್ಲಿ ಸೋಮವಾರ ಅತಿ ಹೆಚ್ಚು ಮಳೆ ಮುಂದುವರಿದಿದ್ದು, ಪಾಳಯಂಕೊಟ್ಟೈನಲ್ಲಿ 26 ಸೆಂ.ಮೀ, ಮತ್ತು ಕನ್ಯಾಕುಮಾರಿಯಲ್ಲಿ 17 ಸೆಂ.ಮೀ ಮಳೆ ದಾಖಲಾಗಿದೆ. ತಿರುನಲ್ವೇಲಿ ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಜನರು ಆಶ್ರಯ ಶಿಬಿರಕ್ಕೆ ತೆರಳಿದ್ದಾರೆ. ಆಶ್ರಯ ಮನೆಯಿಂದ ಪಡಿತರಕ್ಕಾಗಿ ಜನರು ಸಾಲುಗಟ್ಟಿ ನಿಂತಿರುವುದು ಕಂಡುಬಂದಿದೆ. ತೂತ್ಕುಡಿ ಜಿಲ್ಲೆಯ, ತಾಲೂಕಿನ ಶ್ರೀವೈಕುಂಟಂನಲ್ಲಿ

ಕರಾಚಿ(ಪಾಕಿಸ್ತಾನ): ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು(Dawood Ibrahim) ಪಾಕಿಸ್ತಾನದ ಕರಾಚಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ, ಆಸ್ಪತ್ರೆ ಸುತ್ತಮುತ್ತ ತೀವ್ರ ಭದ್ರತೆ ಕಲ್ಪಿಸಲಾಗಿದೆ. ಕ್ರಿಮಿನಲ್ ಚಟುವಟಿಕೆಗಳಿಗೆ ಹೆಸರಾದ ಕುಖ್ಯಾತಿ ದಾವೂದ್ ಇಬ್ರಾಹಿಂಗೆ ವಿಷಪ್ರಾಶನ ಮಾಡಲಾಗಿದೆ. ಇದರಿಂದ ಹಠಾತ್ ಆರೋಗ್ಯ ಕೆಟ್ಟು ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಕಳೆದ ಎರಡು ದಿನಗಳಿಂದ ವೈದ್ಯಕೀಯ ಆರೈಕೆಯಲ್ಲಿದ್ದು,

ಶಿರಸಿ: ಪ್ರವಾಸಕ್ಕೆಂದು ನದಿ ತೀರಕ್ಕೆ ತೆರಳಿದ್ದ ಒಂದೇ ಕುಟುಂಬದ ಐವರು ನದಿಯಲ್ಲಿ ಮುಳುಗಿ ಸಾವು ಕಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಶಿರಸಿಯ ಶಾಲ್ಮಲಾ ನದಿಯ ಭೀಮನಗುಂಡಿಯಲ್ಲಿ ಭಾನುವಾರ ನಡೆದಿದೆ. ಮೃತರು ಶಿರಸಿಯ ರಾಮನಬೈಲ್ ಹಾಗೂ ಕಸ್ತೂರಬಾ ನಗರ ನಿವಾಸಿಗಳಾಗಿದ್ದು ರಾಮನಬೈಲಿನ ನಿವಾಸಿಗಳಾದ ಮೌಲಾನ ಮಹಮ್ಮದ್ ಸಲೀಮ್ ಕಲೀಲ್ ರೆಹಮಾನ್ (44),

ಲಿಬಿಯಾ:ಡಿ 17. ಲಿಬಿಯಾದ ಕರಾವಳಿಯಲ್ಲಿ ದೋಣಿ ಮುಳುಗಿ ಕನಿಷ್ಠ 61 ಮಂದಿ ವಲಸಿಗರು ನಾಪತ್ತೆಯಾಗಿದ್ದಾರೆ ಹಾಗೂ ಸಾವನ್ನಪ್ಪಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ ಎಂದು ಇಂಟರ್ನ್ಯಾಷನಲ್ ಆರ್ಗನೈಸೇಶನ್ ಫಾರ್ ಮೈಗ್ರೇಷನ್ ಮಾಹಿತಿ ನೀಡಿದೆ. ಈ ಬಗ್ಗೆ ಮಾಹಿತಿ ನೀಡಿದ ಇಂಟರ್ನ್ಯಾಷನಲ್ ಆರ್ಗನೈಸೇಶನ್ ಫಾರ್ ಮೈಗ್ರೇಷನ್ ಲಿಬಿಯಾದ ವಾಯುವ್ಯ ಕರಾವಳಿಯಲ್ಲಿರುವ ಜುವಾರಾದಿಂದ ಹೊರಟ