ನವದೆಹಲಿ: ವಿಶ್ವವಿದ್ಯಾಲಯ ಪ್ರವೇಶ, ನೌಕರಿಯ ಆಮಿಷಗಳನ್ನೊಡ್ಡಿ ಯುಕ್ರೇನ್ ವಿರುದ್ಧದ ಯುದ್ಧರಂಗಕ್ಕೆ ಭಾರತೀಯರನ್ನು ಸಾಗಣೆ ಮಾಡಲಾಗಿದೆ ಎಂದು ಸಿಬಿಐ ಹೇಳಿದೆ. ರಷ್ಯಾ-ಯುಕ್ರೇನ್ ಕದನರಂಗಕ್ಕೆ ಭಾರತೀಯರನ್ನು ಸಾಗಣೆ ಮಾಡಿರುವವರ ಮೇಲೆ ಕಣ್ಣಿಡಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಏಜೆಂಟರು ರಷ್ಯಾಕ್ಕೆ ಆಗಮಿಸುವ ಭಾರತೀಯರ ಪಾಸ್‌ಪೋರ್ಟ್‌ಗಳನ್ನು ವಶಪಡಿಸಿಕೊಂಡರು ಮತ್ತು ಸಶಸ್ತ್ರ ಪಡೆಗಳೊಂದಿಗೆ ಹೋರಾಡುವಂತೆ ಒತ್ತಾಯಿಸಿದರು ಎಂದು
ಬೀದರ್: ಬೀದರ್ ಹೊಕ್ರಾಣ ಗ್ರಾಮದಲ್ಲಿ ಕಾಡುಹಂದಿ ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದು ರಾಜ್ಯ ಸರ್ಕಾರ ಪರಿಹಾರ ಮೊತ್ತ ವಿತರಿಸಿದೆ. ಮೃತ ಮಹಿಳೆಯನ್ನು 45 ವರ್ಷದ ಕವಿತಾ ಎಂದು ಗುರುತಿಸಲಾಗಿದೆ. ಹೊಲಕ್ಕೆ ಕೂಲಿ ಕೆಲಸಕ್ಕೆ ಹೋಗಿದ್ದಾಗ ಕಾಡುಹಂದಿ ದಾಳಿ ಮಾಡಿತ್ತು. ಕಾಡುಹಂದಿ ಮಹಿಳೆಯ ಹೊಟ್ಟೆಗೆ ಕಚ್ಚಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ಸಾಗಿಸುವ
ಧರ್ಮಸ್ಥಳ : ಶ್ರೀಕ್ಷೇತ್ರ ಧರ್ಮಸ್ಥಳದ 60ವರ್ಷ ಪ್ರಾಯದ ಲತಾ ಕಳೆದ 50ವರ್ಷಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸೇವೆಯಲ್ಲಿ ನಿರತವಾಗಿತ್ತು. ಇಂದು ಶಿವರಾತ್ರಿಯಂದು ಧರ್ಮಸ್ಥಳದ ಆನೆ ಶಿವೈಕ್ಯವಾಗಿದೆ. ಲತಾ ಹೆಸರಿನ ಆನೆ ಇಂದು ಮೃತಪಟ್ಟಿದೆ. ಧರ್ಮಸ್ಥಳ ಧರ್ಮಾಧಿಕಾರಿಗಳ ಅಚ್ಚುಮೆಚ್ಚಿನ ಆನೆ ಭಕ್ತಾದಿಗಳಿಗೂ ಯಾವುದೇ ತೊಂದರೆ ನೀಡದೆ ಏನನ್ನೂ ಅಪೇಕ್ಷಿಸದೇ ಇದ್ದ ಲತಾ ಶುಕ್ರವಾರ
ಮಲ್ಪೆ: ಉಡುಪಿ ನಗರದ ಮಲ್ಪೆ ಸಮೀಪ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದರೆನ್ನಲಾದ ಖಚಿತ ಮಾಹಿತಿಯ ಮೇರೆಗೆ ವಾಹನ ತಪಾಸಣೆ ಮಾಡುತ್ತಿರುವ ವೇಳೆ ದಾಳಿ ನಡೆಸಿದ ಪೊಲೀಸರು ಓರ್ವನನ್ನು ವಶಕ್ಕೆ ಪಡೆದು ಟಿಪ್ಪರ್ ಸಹಿತ ಮರಳನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ ಪೊಲೀಸರು ವಾಹನವನ್ನು ತಡೆದು ನಿಲ್ಲಿಸಿ ಚಾಲಕನನ್ನು ವಿಚಾರಿಸುತ್ತಿರುವಾಗ
ಉಡುಪಿ, ಮಾ,08 :ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್ ಆಗಿ ಸವಾರ ಸಾವನ್ನಪ್ಪಿದ ಘಟನೆ ಉಡುಪಿಯ ನಿಟ್ಟೂರು ಬಳಿ ನಿನ್ನೆ ತಡರಾತ್ರಿ ಸಂಭವಿಸಿದೆ. ಭೀಕರ ಅಪಘಾತದಲ್ಲಿ 21 ವರ್ಷದ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ಮೃತನನ್ನು ಸ್ವಸ್ತಿಕ್ ಎಂದು ಗುರುತಿಸಲಾಗಿದ್ದು, ಇಲ್ಲಿನ ನಿಟ್ಟೂರಿನ ಕಾಂಚನಾ ಹುಂಡೈ ಕಾರ್ ಶೋ ರೂಂ ಬಳಿ ಅಪಘಾತ
ಇಂಫಾಲ್: ಮಣಿಪುರದ ತೌಬಲ್ ಜಿಲ್ಲೆಯ ತಮ್ಮ ಮನೆಯಲ್ಲಿದ್ದ ಭಾರತೀಯ ಸೇನೆಯ ಜೂನಿಯರ್ ಕಮಿಷನ್ಡ್ ಆಫೀಸರ್(ಜೆಸಿಒ)ನನ್ನು ದುಷ್ಕರ್ಮಿಗಳು ಶುಕ್ರವಾರ ಅಪಹರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚರಂಗ್‌ಪತ್ ಮಮಾಂಗ್ ಲೈಕೈ ನಿವಾಸಿಯಾದ ಜೆಸಿಒ ಕೊನ್ಸಮ್ ಖೇಡಾ ಸಿಂಗ್ ರಜೆಯಲ್ಲಿದ್ದರು ಮತ್ತು ಇಂದು ಬೆಳಗ್ಗೆ 9 ಗಂಟೆಗೆ ಕೆಲವು ದುಷ್ಕರ್ಮಿಗಳು ಅವರ ಮನೆಗೆ ನುಗ್ಗಿ ವಾಹನದಲ್ಲಿ
ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಎನ್ಐಎಗೆ ಮಹತ್ವದ ಸುಳಿವು ಸಿಕ್ಕಿದೆ. ಈ ಸಂಬಂಧ ಮತ್ತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಪ್ರಕರಣ ಸಂಬಂಧ ಶಂಕಿತ ಉಗ್ರ ಬಳ್ಳಾರಿಯ ಮಿನಾಜ್ ಅಲಿಯಾಸ್ ಸುಲೇಮಾನ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಇದೇ ವೇಳೆ ನ್ಯಾಯಾಲಯದ ಆದೇಶದ ಮೇರೆಗೆ
ನವದೆಹಲಿ: ಮಹಿಳಾ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಮಹಿಳಾ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇನ್ಫೋಸಿಸ್ ಫೌಂಡೇಶನ್ ಮಾಜಿ ಅಧ್ಯಕ್ಷೆ, ಸಮಾಜಸೇವಕಿ, ಲೇಖಕಿ ಡಾ ಸುಧಾಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದಾರೆ. ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಡಾ ಸುಧಾಮೂರ್ತಿಯವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ
ಉಡುಪಿ:ಮಹತೋಭಾರ ಉಡುಪಿಯ ಅಜ್ಜಯ್ಯ ಎಂದೇ ಖ್ಯಾತಿಯ ಶ್ರೀಮದನಂತೇಶ್ವರ ದೇವರ ವಾರ್ಷಿಕ ಉತ್ಸವಕ್ಕೆ ಪರ್ಯಾಯ ಶ್ರೀಪುತ್ತಿಗೆ ಉಭಯ ಶ್ರೀಪಾದರಿಂದ ದೇವತಾ ಸನ್ನಿಧಿಯಲ್ಲಿ ಪ್ರಾರ್ಥನೆ ಮೂಲಕ ಚಾಲನೆ, ಅಂಕುರಾರೋಪಣೆಕಾರ್ಯಕ್ರಮವು ಗುರುವಾರದ೦ದು ಸಾಯ೦ಕಾಲ ನೆರವೇರಿಸಲಾಯಿತು.
ಉಡುಪಿ:ರುಕ್ಮಿಣಿ ಸತ್ಯಭಾಮೆ ಸಹಿತ ಪಾಂಡುರಂಗ ವಿಠಲನ ಆರಾಧಕರಾದ ಉಡುಪಿಯ ಶ್ರೀಶಿರೂರು ಮಠದ ಶ್ರೀ ವೇದವರ್ಧನ ತೀರ್ಥರು ಪಂಡರಾಪುರ ಪಾಂಡುರಂಗ ವಿಠಲ ದೇವರ ದರ್ಶನ ಪಡೆದರು. ಮಠದ ದಿವಾನರಾದ ಉದಯ ಸರಳತ್ತಾಯ ಶ್ರೀಶಭಟ್ ಕಡೆಕಾರು ಮೊದಲಾದವರು ಶ್ರೀಗಳೊ೦ದಿಗೆ ಈ ಸ೦ದರ್ಭದಲ್ಲಿ ಉಪಸ್ಥಿತರಿದ್ದರು.