ಲಕ್ನೋ: ಫೆ 27: ಸಮಾಜವಾದಿ ಪಕ್ಷದ ಹಿರಿಯ ನಾಯಕ ಹಾಗೂ ಉತ್ತರ ಪ್ರದೇಶದ ಸಂಭಾಲ್ ಸಂಸದ ಶಫೀಕರ್ ರಹಮಾನ್ ಬಾರ್ಕ್(94) ಅವರು ಅನಾರೋಗ್ಯದಿಂದಾಗಿ ಇಂದು ವಿಧಿವಶರಾಗಿದ್ದಾರೆ. ಶಫೀಕರ್ ರಹಮಾನ್ ಬಾರ್ಕ್ ಅವರು ಮೂತ್ರಪಿಂಡದ ಸೋಂಕಿನಿಂದ ಬಳಲುತ್ತಿದ್ದರು. ಮೊರಾದಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ಶಫೀಕರ್ ರಹಮಾನ್ ಬಾರ್ಕ್
ಮಂಗಳೂರು, ಫೆ 27 : ಕರ್ನಾಟಕ ಜಾನಪದ ಪರಿಷತ್, ದ.ಕ. ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ಇವರ ಸಹಯೋಗದೊಂದಿಗೆ ಜಾನಪದ ಕಡಲೋತ್ಸವ ಕಾರ್ಯಕ್ರಮ ಪಣಂಬೂರು ಬೀಚ್‍ನಲ್ಲಿ ಮಾರ್ಚ್ 1 ರಿಂದ 3ರ ವರೆಗೆ ನಡೆಯಲಿದೆ. ಮಾರ್ಚ್ 1 ರಂದು ಸಂಜೆ 6.30ಕ್ಕೆ ರಾಜ್ಯಪಾಲರಾದ ಥಾವರ್‍ಚಂದ್ ಗೆಹ್ಹೋಟ್ ಕಾರ್ಯಕ್ರಮ
ಲಾಹೋರ್: ಪಾಕಿಸ್ತಾನದ ಮಾಜಿ ಪ್ರಧಾನಿ ನವಾಬ್ ಷರೀಫ್ ಅವರ ಪುತ್ರಿ, ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ನಾಯಕಿಯೂ ಆಗಿರುವ ಮರ್ಯಮ್ ನವಾಜ್ ಅವರು ಪಾಕ್ ನ ಪಂಜಾಬ್ ಪ್ರಾಂತ್ಯದ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಪಂಜಾಬ್ ಪ್ರಾಂತ್ಯದಲ್ಲಿ ನಡೆದ ಚುನಾವಣೆಯಲ್ಲಿ ಇಮ್ರಾನ್ ಖಾನ್ ಅವರ ಪಿಟಿಐ ಬೆಂಬಲಿತ ಪಕ್ಷದ ಬಸುನ್ನಿ
ಅಮರಾವತಿ: ದೇಶಾದ್ಯಂತ ರಾಜ್ಯಸಭೆ ಚುನಾವಣಾ ಮತದಾನ ಬಿರುಸಿನಿಂದ ಸಾಗಿರುವಂತೆಯೇ ಇತ್ತ ಆಂಧ್ರ ಪ್ರದೇಶದಲ್ಲಿ ವಿಧಾನಸಭೆಯ ಸ್ಪೀಕರ್ 8 ಶಾಸಕರನ್ನು ಅನರ್ಹಗೊಳಿಸಿದ್ದಾರೆ. ಆಂಧ್ರಪ್ರದೇಶ ವಿಧಾನಸಭೆಯ ಸ್ಪೀಕರ್ ತಮ್ಮಿನೇನಿ ಸೀತಾರಾಮ್ ಅವರು ಪಕ್ಷಾಂತರಿಗಳ ವಿರುದ್ಧ ನಿರ್ಣಾಯಕ ನಿಲುವನ್ನು ತೆಗೆದುಕೊಂಡಿದ್ದು, 8 ಶಾಸಕರನ್ನು ಅನರ್ಹಗೊಳಿಸಿದ್ದಾರೆ. ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷ (ವೈಎಸ್‌ಆರ್‌ಸಿಪಿ) ಸಲ್ಲಿಸಿದ ಅರ್ಜಿಯ
ಬೆಂಗಳೂರು: ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ಹಾಗೂ ಆಗಾಗ ಕಾಂಗ್ರೆಸ್ ನಾಯಕರ ಜೊತೆ ಕಾಣಿಸಿಕೊಳ್ಳುತ್ತಿರುವ ಯಶವಂತಪುರ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಅವರು ಅಡ್ಡ ಮತದಾನ ಮೂಲಕ ಮೂಲಕ ಬಿಜೆಪಿ ಹಾಗೂ ಜೆಡಿಎಸ್ ಬಿಗ್ ಶಾಕ್ ನೀಡಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್ ಸಿ ಸೋಮಶೇಖರ್ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ
ಚಿಕ್ಕಮಗಳೂರು:ಫೆ 24. ನಮ್ಮ ಪಕ್ಷವೇ ಆಗಲಿ ವಿರೋಧ ಪಕ್ಷವೇ ಆಗಲಿ ಅಭಿವೃದ್ಧಿ ಆಧಾರದಲ್ಲಿ ಚರ್ಚೆಗೆ ಸಿದ್ದ ಎಂದು ತಮ್ಮ ವಿರುದ್ದ ಗೋಬ್ಯಾಕ್ ಶೋಭಾ ಅಭಿಯಾನಕ್ಕೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ
ಉಡುಪಿ: ಬಿಜೆಪಿ ಉಡುಪಿ ನಗರದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ದಿನೇಶ್ ಅಮೀನ್ ರವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಉಪಸ್ಥಿತಿಯಲ್ಲಿ ಬಿಜೆಪಿ ನಿಕಟಪೂರ್ವ ನಗರಾಧ್ಯಕ್ಷ ಮಹೇಶ್ ಠಾಕೂರ್ ರವರಿಂದ ಬಿಜೆಪಿ ಉಡುಪಿ ನಗರ ಕಛೇರಿಯಲ್ಲಿ ಅಧಿಕಾರ ಹಸ್ತಾಂತರ ಪಡೆದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ
ಉಡುಪಿ: ಉಡುಪಿ ನಗರದ ಗು೦ಡಿಬೈಲಿನಲ್ಲಿರುವ ಅಧಿಕೃತ ಯಮಹಾ "ಬ್ಲೂಸ್ಪೇರ್ ಯಮಹಾ ಡೀಲರ್" ಉಡುಪಿ ಮೋಟಾರ್ಸ್ ಯಮಹಾ ಫ್ಯಾಸಿನೊ ಮತ್ತು ರೇಝರ್ ಸ್ಕೂಟರ್ ಮೈಲೇಜ್ ಚಾಲೆ೦ಜ್ ಕಾರ್ಯಕ್ರಮವನ್ನು ಶನಿವಾರದ೦ದು ನಡೆಸಲಾಯಿತು. ವಿಶ್ವದ ಪ್ರಪ್ರಥಮ ಹೈಬಿಡ್ ಸ್ಕೂಟರನ್ನು ಪ್ರಸ್ತುತ ಪಡಿಸಿದ ಯಮಹಾ ಕ೦ಪನಿಯ ಫ್ಯಾಸಿನೊ ಮತ್ತು ರೇಝರ್ ಸ್ಕೂಟರ್ ಗಳು ಸ್ಕೂಟರ್ ವಿಭಾಗದಲ್ಲಿ
ಬೆಂಗಳೂರು: ವಿಧಾನಪರಿಷತ್ ಸದಸ್ಯರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಫೋಟೋ ಶೂಟ್ ಮಾಡಿಸಿದ್ದಾರೆ. ವಿಧಾನಸೌಧದ ಮುಂಭಾಗ ನಡೆದ ಈ ಫೋಟೋ ಶೂಟ್ ನಲ್ಲಿ ಪಕ್ಷ ಬೇಧ ಮರೆತು ಎಲ್ಲಾ ಪಕ್ಷಗಳ ಸದಸ್ಯರೊಂದಿಗೆ ಫೋಟೋ ತೆಗೆಸಿಕೊಂಡಿದ್ದಾರೆ. ಸಚಿವರಾದ ಮಧು ಬಂಗಾರಪ್ಪ, ಬೋಸರಾಜು, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಪಕ್ಷ ನಾಯಕ ಕೋಟಾ ಶ್ರೀನಿವಾಸ
ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಸರ್ಕಾರಿ ನೌಕರರಿಗೂ ಸಂಬಳ ಕೊಡಲು ಕಷ್ಟವಾಗುವ ಸ್ಥಿತಿ ಬಂದಿದೆ. ಶ್ರೀಮಂತ ದೇವಾಲಯಕ್ಕೆ ಸರಕಾರ ಕನ್ನ ಹಾಕಲು ಮುಂದಾಗಿದೆ. ದೇವಾಲಯಕ್ಕೆ ಕನ್ನ ಹಾಕುವ ಬದಲು ವಿಧಾನಸೌಧದ ಮುಂದೆ ಒಂದು ಹುಂಡಿ ಇಟ್ಟು ಬಿಡಿ. ದಾನಿಗಳು ಅಲ್ಲೇ ಬಂದು ದಾನ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ