ಬೆಂಗಳೂರು: ನಾನು ಯಾವುದೇ ತಪ್ಪು ಮಾಡಿಲ್ಲ ಮತ್ತು ಪಕ್ಷದ ಕೆಲಸವನ್ನು ಮಾತ್ರ ಮಾಡಿದ್ದೇನೆ. ಅದಕ್ಕಾಗಿ ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರ ತಮ್ಮ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ
ಉತ್ತರಕಾಶಿ: ಉತ್ತರಾಖಂಡದ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಿಂದ ಸುರಕ್ಷಿತವಾಗಿ ಹೊರಬಂದ 41 ಕಾರ್ಮಿಕರನ್ನು ಆರೋಗ್ಯ ತಪಾಸಣೆಗಾಗಿ ಬುಧವಾರ ಏಮ್ಸ್-ಋಷಿಕೇಶಕ್ಕೆ ವಿಮಾನದಲ್ಲಿ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳವಾರ ಸಂಜೆ ಅಂತ್ಯಗೊಂಡ 17 ದಿನಗಳ ಕಠಿಣ ಕಾರ್ಯಾಚರಣೆಯ ನಂತರ ಕುಸಿದ ಸುರಂಗದಿಂದ 41 ಕಾರ್ಮಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಅವರನ್ನು ಚಿನ್ಯಾಲಿಸೌರ್‌ನ ಆಸ್ಪತ್ರೆಯಲ್ಲಿ ವೈದ್ಯಕೀಯ ನಿಗಾದಲ್ಲಿ
ಉಡುಪಿ:ನ 29 : "ಪೊಲೀಸರಿಗೆ ದೈಹಿಕ ಸಾಮರ್ಥ್ಯ ಅತಿ ಮುಖ್ಯವಾಗಿದ್ದು, ಇಂತಹ ವಾರ್ಷಿಕ ಕ್ರೀಡಾಕೂಟಗಳು ಪೋಲಿಸರಿಗೆ ಸಹಾಯಕವಾಗಲಿವೆ" ಎಂದು ಉಡುಪಿ ಜಿಲ್ಲಾಧಿಕಾರಿ ಡಾಕ್ಟರ್ ವಿದ್ಯಾ ಕುಮಾರಿ ಹೇಳಿದರು. ಅವರು ಉಡುಪಿ ಜಿಲ್ಲಾ ಪೋಲಿಸ್ ನ ವಾರ್ಷಿಕ ಪೋಲಿಸ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. "ಕ್ರೀಡೆಯಲ್ಲಿ ಸೋಲು ಗೆಲುವಿಗಿಂತ ಕ್ರೀಡಾ ಸ್ಫೂರ್ತಿ ಯೊಂದಿಗೆ
ಬ್ರಹ್ಮಾವರ:ನ 29: ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬ್ರಹ್ಮಾವರದ ರಾಷ್ಟ್ರೀಯ ಹೆದ್ದಾರಿ ಬಳಿ ನ. 29 ರ ಬುಧವಾರ ನಡೆದಿದೆ. ಮೃತ ದ್ವಿಚಕ್ರ ವಾಹನ ಸವಾರನನ್ನು ಬ್ರಹ್ಮಾವರದ ಹಂದಾಡಿ ಗ್ರಾಮದ ಪ್ರೀತಂ ಡಿಸಿಲ್ವಾ (31) ಎಂದು ಗುರುತಿಸಲಾಗಿದೆ. ಪ್ರೀತಂ ತಮ್ಮ ಬೈಕ್‌ನಲ್ಲಿ ರಾಷ್ಟ್ರೀಯ
ಬೆಂಗಳೂರು, (ನವೆಂಬರ್ 29): ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆ ವಾಪಸ್ ಪಡೆದುಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಸಂಬಂಧ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. ಆದ್ರೆ, ಇತ್ತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda
ಮಂಗಳೂರು:ನ 28: ಭಿನ್ನ ಕೋಮಿನ ಯುವಕ-ಯುವತಿ ಕೆಲಸ ಬಿಟ್ಟು ಜತೆಯಾಗಿ ಸ್ಕೂಟರ್ ನಲ್ಲಿ ಹೋಗುತ್ತಿದ್ದಾಗ ಬಜರಂಗದಳ ಕಾರ್ಯಕರ್ತರು ಹಿಂಬಾಲಿಸಿ ತಡೆದು ತರಾಟೆಗೆ ತೆಗೆದುಕೊಂಡು ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಅಕ್ಷಯ್ ರಾವ್ ಮತ್ತು ಶಿಬಿನ್ ಪಡಿಕಲ್ ಎಂದು ಗುರುತಿಸಲಾಗಿದೆ. ಪ್ರಕರಣದ ವಿವರ: ಮಂಗಳೂರು ಮಂಕಿ
ಕೊಲ್ಲಂ:ನ 28 : ಕೇರಳದ ಕೊಲ್ಲಂನಿಂದ ಅಪಹರಣಗೊಂಡಿದ್ದ ಆರು ವರ್ಷದ ಬಾಲಕಿ ಅಬಿಗೈಲ್ ಸಾರಾ ರೆಜಿ ಪತ್ತೆ ಸುರಕ್ಷಿತವಾಗಿ ಪತ್ತೆಯಾಗಿದ್ದಾಳೆ. ಅಪಹರಣಕಾರರು ಕೊಲ್ಲಂ ಆಶ್ರಮದ ಮೈದಾನದಲ್ಲಿ ಮಗುವನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ. ಬಾಲಕಿಯನ್ನು ಪೊಲೀಸರು ಸದ್ಯ ನಗರ ಪೊಲೀಸ್ ಆಯುಕ್ತರ ಕೇಂದ್ರ ಕಚೇರಿಗೆ ಸ್ಥಳಾಂತರಿಸಿದ್ದಾರೆ. ತನ್ನ
ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಜನಪ್ರಿಯವಾದದ್ದು ಕುಟುಂಬದ ಯಜಮಾನಿ ಖಾತೆಗೆ ನೀಡುವ ತಿಂಗಳಿಗೆ 2 ಸಾವಿರ ರೂಪಾಯಿಗಳ ಗೃಹಲಕ್ಷ್ಮಿ ಯೋಜನೆ. ಈ ಯೋಜನೆಯ ಯಶಸ್ಸಿಗೆ ಈ ಹಿಂದೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ನಾಡಿನ ಅಧಿದೇವತೆ ಮೈಸೂರು ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಗೆ
ಬೆಂಗಳೂರು: ಮೈಸೂರು ಹಾಗೂ ಮಂಡ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದ ಭ್ರೂಣ ಹತ್ಯೆ ಜಾಲದ ಬಗೆಗಿನ ಸುದ್ದಿ ಇಡೀ ರಾಜ್ಯವನ್ನೇ ಆತಂಕಕ್ಕೊಳಗಾಗುವಂತೆ ಮಾಡಿದೆ. ಜೀವ ಉಳಿಸಬೇಕಾದ ವೈದ್ಯರೇ ಇಂತಹ ಅಮಾನವೀಯ ಕೆಲಸಕ್ಕೆ ಕೈಹಾಕಿದ್ದು ಮನುಕುಲ ತಲೆ ತಗ್ಗಿಸುವಂತಾಗಿತ್ತು. ಇದೀಗ ಪ್ರಕರಣ ಸಂಬಂದ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಮತ್ತಷ್ಟು ಆತಂಕಕಾರಿ ಮಾಹಿತಿಯನ್ನು
ಕುಂದಾಪುರ, ನ 27: ಕರ್ನಾಟಕ ಕರಾವಳಿಯ ಸಪ್ತ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಪುರಾಣ ಪ್ರಸಿದ್ಧ ಧ್ವಜಪುರ (ಕೋಟೇಶ್ವರ)ದ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ಕೊಡಿ ಹಬ್ಬ-ರಥೋತ್ಸವ ನ.27 ಸೋಮವಾರ ವಿಜೃಂಭಣೆಯಿಂದ ನಡೆಯಿತು. ಕರಾವಳಿಯ ಪ್ರಥಮ ರಥೋತ್ಸವ ಎಂಬ ಹೆಗ್ಗಳಿಕೆ ಪಡೆದಿರುವ ಕೋಟೇಶ್ವರ ರಥೋತ್ಸವದ ಅಂಗವಾಗಿ ನ.20ರಿಂದಲೇ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿದ್ದವು.