ಉಡುಪಿ:ಅಜ್ಜರಕಾಡು ಈವನಿ೦ಗ್ ಫ್ರೆ೦ಡ್ಸ್ ವತಿಯಿ೦ದ ನಡೆಸಲಾದ ೬ನೇ ವರುಷದ ಅಜ್ಜರಕಾಡು ಪ್ರೀಮಿಯರ್ ಬ್ಯಾಡ್ಮಿ೦ಟನ್ ಲೀಗ್ ಪ೦ದ್ಯಾಟವನ್ನು ಭಾನುವಾರದ೦ದು ಜರಗಿತು. ನಗರದ ಆರು ತ೦ಡಗಳು ಈ ಪ೦ದ್ಯಾಟದಲ್ಲಿ ಭಾಗವಾಹಿಸಿದ್ದವು. ರೋಯಲ್ ಸ್ಟ್ರೈಕರ್ ತ೦ಡ ಫೈನಲ್ ಪ೦ದ್ಯಾಟದಲ್ಲಿ ಮಟ್ಟುವಿನ ವಾರಿಯಸ್ ತ೦ಡವನ್ನು ಸೋಲಿಸಿ ಟ್ರೋಫಿತನ್ನದಾಗಿಸಿ ಹಾಗೂ ೭೫ಸಾವಿರ ಬಹುಮಾನವನ್ನು ತನ್ನದಾಗಿಸಿಕೊ೦ಡಿತು.
ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಯಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡ (Australia Cricket Team) ಚಾಂಪಿಯನ್ ಆಗಿ ಹೊರಹೊಮ್ಮಿದೆ. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಫೈನಲ್ನಲ್ಲಿ ಭಾರತ ವಿರುದ್ಧ ಬ್ಯಾಟಿಂಗ್-ಬೌಲಿಂಗ್-ಫೀಲ್ಡಿಂಗ್ ಮೂರೂ ವಿಭಾಗಗಳಲ್ಲಿ ಅದ್ಭುತ ಪ್ರದರ್ಶನ ತೋರಿದ ಕಾಂಗರೂ ಪಡೆ ಆರನೇ ಬಾರಿ ಟ್ರೋಫಿ ಗೆದ್ದ ಸಾಧನೆ ಮಾಡಿತು. ಟ್ರೋಫಿ
ಜೈಪುರ: ಭೀಕರ ರಸ್ತೆ ಅಪಘಾತದಲ್ಲಿ ಐವರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿ ಇಬ್ಬರು ಗಾಯಗೊಂಡಿರುವ ಘಟನೆ ರಾಜಸ್ಥಾನದ ಚುರು ಎಂಬಲ್ಲಿ ಇಂದು ಸಂಭವಿಸಿದೆ. ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಆಗಲಿದ್ದ ಕಾರಣ ಪೊಲೀಸರು ಕಾರಿನಲ್ಲಿ ನಗೌರ್‌ನಿಂದ ಜುಂಜುನುಗೆ ಕರ್ತವ್ಯಕ್ಕಾಗಿ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು
ಬೆಂಗಳೂರು: ಬೆಂಗಳೂರಿನ ಕುಂಬಾರಪೇಟೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಮಕ್ಕಳ ಆಟಿಕೆ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಕೆಆರ್ ಮಾರುಕಟ್ಟೆ ಸಮೀಪದಲ್ಲಿರುವ ಕುಂಬಾರಪೇಟೆಯಲ್ಲಿರುವ ಮಕ್ಕಳ ಆಟದ ಸಾಮಾನು, ಎಲೆಕ್ಟ್ರಾನಿಕ್ಸ್ ವಸ್ತು ಮಾರಾಟದ ಮಳಿಗೆಯ ಮೂರನೇ ಮಹಡಿಯಲ್ಲಿ ಭಾರೀ ಅಗ್ನಿ ಅವಘಡ (Fire Accident) ಸಂಭವಿಸಿದೆ. ನೋಡ ನೋಡುತ್ತಲೇ ಬೆಂಕಿಯ ಕೆನ್ನಾಲಿಗೆ 6ನೇ
ಚಿತ್ರದುರ್ಗ: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಒಂದು ವರ್ಷ ಹಿಂದೆ ಜೈಲು ಪಾಲಾಗಿ ನಾಲ್ಕು ದಿನಗಳ ಹಿಂದೆ ಜಾಮೀನು ಮೇಲೆ ಹೊರಬಂದಿದ್ದ ಚಿತ್ರದುರ್ಗದ ಮರುಘಾ ಮಠದ ಡಾ ಶಿವಮೂರ್ತಿ ಮುರುಘಾ ಶರಣರಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ. ಚಿತ್ರದುರ್ಗದ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯದಿಂದ ಶರಣರ ವಿರುದ್ಧ ಅರೆಸ್ಟ್ ವಾರಂಟ್
ವಿಜಯನಗರ: ಇನ್ನೆರಡು ದಿನದಲ್ಲಿ ಮದುವೆಯಾಗಬೇಕಿದ್ದ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಟಿಬಿ ಡ್ಯಾಂ ಬಳಿ ನಡೆದಿದೆ. ಐಶ್ವರ್ಯ ಮೃತಪಟ್ಟ ಯುವತಿ. ಕೇವಲ 2 ದಿನಗಳಲ್ಲಿ ಯುವತಿ ಅಂತರ್ಜಾತಿ ಯುವಕನನ್ನು ವಿವಾಹವಾಗಲು ತಯಾರಾಗಿದ್ದಳು. ಆದರೆ ಯುವತಿ ಮದುವೆಯಾಗಬೇಕಿದ್ದ ವರನ ಮನೆಯಲ್ಲೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಅಶೋಕ ಮತ್ತು ಐಶ್ವರ್ಯಾ ಆರು
ಕಲರ್ಸ್ ಕನ್ನಡದಲ್ಲಿ ಮೂಡಿಬರುತ್ತಿರುವ ಜನಪ್ರಿಯ ರಿಯಾಲಿಟಿ ಶೋ ''ಬಿಗ್ ಬಾಸ್ ಮನೆ ಸೀಸನ್ 10''ರ ವಾರಾಂತ್ಯದ ಎಲಿಮಿನೇಷನ್ ನಲ್ಲಿ ಈ ವಾರ ಇಶಾನಿ ಹಾಗೂ ಭಾಗ್ಯಶ್ರೀ ಮನೆಯಿಂದ ಹೊರಗಡೆ ಬಂದಿದ್ದಾರೆ. ಶನಿವಾರ ಇಶಾನಿ ಎಲಿಮಿನೇಷನ್ ಆಗಿದ್ದರು. ಭಾನುವಾರ ಭಾಗ್ಯಶ್ರೀ ಎಲಿಮಿನೇಷನ್ ಆಗಿದ್ದು, ಇದೀಗ ಇಬ್ಬರು ದೊಡ್ಮನೆಯಿಂದ ಹೊರ ಬಂದಿದ್ದಾರೆ. ಅಚ್ಚರಿ ಎಂಬಂತೆ
ವಿಶಾಖಪಟ್ಟಣಂ: ಇಲ್ಲಿನ ಜಟ್ಟಿ ಪ್ರದೇಶವೊಂದರಲ್ಲಿ ಸೋಮವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 35 ಮೀನುಗಾರಿಕಾ ದೋಣಿಗಳು ಸುಟ್ಟು ಕರಕಲಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ಅಲ್ಲಿ ಮೀನುಗಾರಿಕಾ ದೋಣಿಗಳು ಲಂಗರು ಹಾಕಿದ್ದವು ಎನ್ನಲಾಗಿದೆ. ಸ್ಥಳದಲ್ಲಿದ್ದ 8 ಎಲ್‌ಪಿಜಿ ಸಿಲಿಂಡರ್‌ಗಳಿಂದ ಸ್ಫೋಟ
ಉಡುಪಿ:ಅನಂತ ವಿಪ್ರ ಬಳಗ ಪಣಿಯಾಡಿವತಿಯಿ೦ದ ಕಾರ್ತಿಕಮಾಸದ ಎರಡನೇ ಭಾನುವಾರದ ದಿನವಾದ ನ.೧೯ರ೦ದು ಪಡಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭದೇವರಿಗೆ ಲಕ್ಷ ತುಳಸಿ ಅರ್ಚನೆಯು ಬೆಳಿಗ್ಗೆ ನಡೆಸಲಾಯಿತು. ಲಕ್ಷ ತುಳಸೀ ಅರ್ಚನೆಯ ಶುಭ ಸಂದರ್ಭದಲ್ಲಿ ಶ್ರೀ ದೇವರ ಪರಮ ಭಕ್ತ,ಪ್ರತಿ ನಿತ್ಯ ಸಮಯ ಪರಿಪಾಲನೆಯೊಂದಿಗೆ ವಿಷ್ಣು ಪಾರಾಯಣ ಪಠಣಿಗ,ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ,ದೇವಾಲಯದ ಪ್ರತಿ