ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಉಡುಪಿ:ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮದ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29 ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವನ್ನು ಜನವರಿ 29ರ ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು

ಮಿರ್ಜಾಪುರ್: ಛತ್ತಿಸ್​​ಗಢದಿಂದ ಪ್ರಯಾಗರಾಜ್​​ಗೆ ಹೊರಟಿದ್ದ ಸಮಯದಲ್ಲಿ ಬಸ್​ - ಬುಲೆರೋ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಿಂದಾಗಿ ಸುಮಾರು 10 ಜನರ ಅಸುನೀಗಿದ್ದು. 19 ಜನರು ಭೀಕರವಾಗಿ ಗಾಯಗೊಂಡ ಘಟನೆ ಪ್ರಯಾಗರಾಜ್ ಹಾಗೂ ಮಿರ್ಜಾಪುರ್ ಹೆದ್ದಾರಿಯಲ್ಲಿ ನಡೆದಿದೆ. ಛತ್ತೀಸ್​ಗಢದ ಭಕ್ತಾದಿಗಳು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಲು ಅಂತ ಪ್ರಯಾಣ ಬೆಳೆಸಿದ್ದರು. ಇತ್ತ

ಉಡುಪಿ: ವಿಜಯಪುರ ಜಿಲ್ಲೆ ಇಂಡಿ ಉಪವಿಭಾಗದ ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಶ್ರೇಣಿ ಕೆಎಎಸ್ ಅಧಿಕಾರಿ ಅಬೀದ ಗದ್ಯಾಳ ಅವರನ್ನು ಖಾಲಿ ಇರುವ ಉಡುಪಿ ಅಪರ ಜಿಲ್ಲಾಧಿಕಾರಿಯಾಗಿ ಸರಕಾರ ವರ್ಗಾಯಿಸಿದೆ. ಕಳೆದೊಂದು ವರ್ಷಕ್ಕೂ ಅಧಿಕ ಸಮಯ ಉಡುಪಿ ಎಡಿಸಿಯಾಗಿ ಕಾರ್ಯ ನಿರ್ವಹಿಸಿದ್ದ ಮಮತಾದೇವಿ ಅವರನ್ನು ಕಳೆದ ತಿಂಗಳು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು.

ನವದೆಹಲಿ: ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಗಲೆ 'ಶೀಶ್ ಮಹಲ್' ನವೀಕರಣ ಮತ್ತು ಐಷಾರಾಮಿ ಸೌಲಭ್ಯಗಳ ವೆಚ್ಚದ ಬಗ್ಗೆ ಕೇಂದ್ರ ಜಾಗೃತ ಆಯೋಗ(ಸಿವಿಸಿ) ವಿವರವಾದ ತನಿಖೆಗೆ ಆದೇಶಿಸಿದೆ. 40,000 ಚದರ ಗಜಗಳಷ್ಟು(8 ಎಕರೆ) ವಿಸ್ತೀರ್ಣದ ಐಷಾರಾಮಿ ಮಹಲು(ಶೀಶ್ ಮಹಲ್) ನಿರ್ಮಿಸಲು ಕಟ್ಟಡ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದ ಮೇಲೆ

ಬೆಳಗಾವಿ: ಬೆಳಗಾವಿಯಲ್ಲಿ ಆಟೋ ಚಾಲಕರೊಬ್ಬರು ಕ್ಷುಲ್ಲಕ ಕಾರಣಕ್ಕೆ ಗೋವಾ ಮಾಜಿ ಶಾಸಕರನ್ನು ಹತ್ಯೆ ಮಾಡಿದ ಆಘಾತಕಾರಿ ಘಟನೆ ಶನಿವಾರ ನಡೆದಿದೆ. ಬೆಳಗಾವಿಯ ಖಡೇಬಜಾರ್ ನಲ್ಲಿ ಇರೋ ಶ್ರೀನಿವಾಸ ಲಾಡ್ಜ್ ಮುಂದೆ ಈ ಘಟನೆ ನಡೆದಿದ್ದು, ಗೋವಾದ ಪೋಂಡಾ ಕ್ಷೇತ್ರದ ಶಾಸಕರಾಗಿದ್ದ ಲಾವೂ ಮಾಮಲೇದಾರ್ ಅವರು ಪ್ರಯಾಣಿಸುತ್ತಿದ್ದ ಕಾರು, ಆಟೋಗೆ ಟಚ್ ಆಗಿದೆ.

ಕೋಝಿಕ್ಕೋಡ್: ಕೇರಳ ರಾಜ್ಯದಲ್ಲಿ ಮನುಷ್ಯರ ಮೇಲೆ ಆನೆಗಳ ದಾಳಿ ಮುಂದುವರೆದಿದ್ದು, ಕೋಝಿಕ್ಕೋಡ್‌ನ ಕೊಯಿಲಾಂಡಿಯಲ್ಲಿ ದೇವಾಲಯದ ಉತ್ಸವಕ್ಕಾಗಿ ತಂದಿದ್ದ ಆನೆಗಳು ಇದ್ದಕ್ಕಿದ್ದಂತೆ ಓಡಲಾರಂಭಿಸಿದ ಹಿನ್ನೆಲೆಯಲ್ಲಿ 3 ಜನರು ಸಾವನ್ನಪ್ಪಿದ್ದಾರೆ. ಕೊಯ್ಲಾಂಡಿಯ ಕುರುವಂಗಾಡ್‌ನಲ್ಲಿರುವ ಮಣಕ್ಕುಳಂಗರ ದೇವಾಲಯದಲ್ಲಿ ನಡೆದ ಉತ್ಸವದ ಸಂದರ್ಭದಲ್ಲಿ ಆನೆಗಳು ಕೋಪಗೊಂಡು ಓಡಿಹೋದ ನಂತರ ಮೂವರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ

ಚಂಡೀಗಢ: ಅಮೆರಿಕದಿಂದ ಗಡೀಪಾರುಗೊಂಡ ಸುಮಾರು 119 ಮಂದಿ ಭಾರತೀಯರು ಈ ವಾರಾಂತ್ಯದಲ್ಲಿ ಎರಡು ವಿಮಾನಗಳಲ್ಲಿ ಅಮೃತಸರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಲುಪುವ ನಿರೀಕ್ಷೆಯಿದೆ. ಜನವರಿ 20 ರಂದು ಅಮೆರಿಕಾ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ವಹಿಸಿಕೊಂಡ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಈ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಸಿಐಡಿಗೆ ವಹಿಸಿದೆ. ಪ್ರಕರಣ ಸಂಬಂಧ ಎಫ್ಐಆರ್ ದಾಖಲಾದ ಎರಡು ತಿಂಗಳ ಬಳಿಕ ಸಿಐಡಿ ತನಿಖೆಗೆ ಆದೇಶಿಸಲಾಗಿದೆ. ಸಿಐಡಿ ಎಸ್‌ಪಿ ರಾಘವೇಂದ್ರ ಹೆಗಡೆ, ಮೂವರು ಡಿವೈಎಸ್ಪಿ ಗಳನ್ನು ಒಳಗೊಂಡ ತಂಡ ಹಗರಣದ