ಉಡುಪಿ: ಐತಿಹಾಸಿಕ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವಕ್ಕೆ ಸರ್ಕಾರ ಪೂರ್ಣ ಸಹಕಾರ ನೀಡುತ್ತಿದ್ದು, ನಗರೋತ್ಥಾನ ಅಭಿವೃದ್ಧಿಗಾಗಿ ಈಗಾಗಲೇ 30 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ. ಉಡುಪಿಯಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಶ್ರೀಮಠದ
ದಾವಣಗೆರೆ: ಭತ್ತದ ಹುಲ್ಲು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ಗೆ ಓಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗುಳ್ಳೇನಹಳ್ಳಿ ಬಳಿಯ ಬೀರೂರು-ಸಮ್ಮಸ್ ರಸ್ತೆಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರು ರುದ್ರೇಶಪ್ಪ (64), ಮಲ್ಲಿಕಾರ್ಜುನ್ (62)
ನವದೆಹಲಿ: ಜನರು ನ್ಯಾಯ ಪಡೆಯಲು ವರ್ಷಗಟ್ಟಲೆ ಕಾಯಬೇಕಾಗಿಲ್ಲ. ಮೂರು ವರ್ಷಗಳಲ್ಲಿ ಹೊಸ ಕಾನೂನುಗಳ ಅಡಿಯಲ್ಲಿ ಸಂತ್ರಸ್ತರಿಗೆ ನ್ಯಾಯವನ್ನು ನೀಡಲಾಗುವುದು. ‘ತಾರಿಖ್ ಪೆ ತಾರಿಖ್’ ಯುಗವು ಈಗ ಪ್ರಪಾತಕ್ಕೆ ಹೋಗಿದ್ದು, ನ್ಯಾಯಾಲಯದ ವಿಚಾರಣೆಯ ಮುಂದೂಡಿಕೆ ಸಂಸ್ಕೃತಿ ಇನ್ನು ಮುಂದೆ ಇರುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ದಿ ನ್ಯೂ
ಉಡುಪಿ:ಉಡುಪಿಯಲ್ಲಿ ನೆರವೇರಲಿರುವ ವಿಶ್ವ ಗೀತಾ ಪರ್ಯಾಯದಲ್ಲಿ ಪಾಲ್ಗೊಳ್ಳಲು ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥರ ವಿಶೇಷ ಆಹ್ವಾನಿತ ಅತಿಥಿಯಾಗಿ ಜಪಾನ್ ದೇಶದಿಂದ ರೇವ್ ಕೋಶೋ ನಿವಾನೋ ಮತ್ತು ಅವರ ಜೊತೆಯಲ್ಲಿ ಆರು ಮಂದಿಯ ನಿಯೋಗವನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಈ ದಿನ ಸ್ವಾಗತಿಸಲಾಯಿತು. ವಿಶ್ವ ಗೀತಾ ಪರ್ಯಾಯದ ಸ್ವಾಗತ
ಉಡುಪಿ:ಪರ್ಯಾಯ ಸ್ವಾಗತ ಸಮಿತಿಯ ಕೋಶಾಧಿಕಾರಿ ಕೆ.ರಂಜನ್ ಕಲ್ಕೂರ ಅವರ ಕಲ್ಕೂರ ರೆಫ್ರಿಜರೇಷನ್ ಸಂಸ್ಥೆಗೆ ಪರಮಪೂಜ್ಯ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಭೇಟಿ ಮ೦ಗಳವಾರದ೦ದು ನೀಡಿದರು.ಶ್ರೀ ರಂಜನ್ ಕಲ್ಕೂರ ಅವರು ಶ್ರೀಪಾದರನ್ನು ಸ್ವಾಗತಿಸಿ ಗೌರವಿಸಿದರು. ನೂತನ ಲೇಸರ್ ಕಟ್ಟಿಂಗ್ ಮೆಷಿನನ್ನು ವೀಕ್ಷಿಸಿದ ಶ್ರೀಪಾದರು ಮೆಚ್ಚುಗೆ ವ್ಯಕ್ತಪಡಿಸಿದರು.
ಉಡುಪಿ:ಪುತ್ತಿಗೆಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ನಾಲ್ಕನೇ ಬಾರಿಯ ಪರ್ಯಾಯ ಮಹೋತ್ಸವ ಕಾರ್ಯಕ್ರಮಕ್ಕೆ ಇಡೀ ಉಡುಪಿ ನಗರದ ಶುಚಿತ್ವ,ದಾರಿದೀಪ,ಕುಡಿಯುವನೀರಿನ ವ್ಯವಸ್ಥೆ.ಸುಗಮ ಸ೦ಚಾರಕ್ಕೆ ಅಗತ್ಯವಿರುವ ರಸ್ತೆ ಸೇರಿದ೦ತೆ ಇನ್ನಿತರ ಎಲ್ಲಾ ವ್ಯವಸ್ಥೆಯನ್ನು ಉಡುಪಿಯ ನಗರ ಸಭೆಯ ಪೌರಯುಕ್ತರಾದ ರಾಯಪ್ಪರವರು ಹಾಗೂ ನಗರ ಸಭೆಯ ಸಿಬ್ಬ೦ದಿ ವರ್ಗದವರನ್ನು ವಿಶ್ವಾಸಕ್ಕೆ ತೆಗೆದುಕೊ೦ಡು ಹಗಲುರಾತ್ರೆ ಎನ್ನದೇ ತಮಗೆ
ಉಡುಪಿ:ಉಡುಪಿಯ ಶ್ರೀಭಗವಾನ್ ನಿತ್ಯಾನ೦ದ ಸ್ವಾಮಿ ಮ೦ದಿರಮಠ ಇದರ ಪ್ರಥಮ ವರ್ಥ೦ತಿ ಉತ್ಸವವು ಜನವರಿ15ರ೦ದು ಆರ೦ಭ ಗೊ೦ಡಿತು. ಬೆಳಿಗ್ಗೆ ಭಜನಾ ಕಾರ್ಯಕ್ರಮದೊ೦ದಿಗೆ ಆರ೦ಭಗೊ೦ಡ ಈ ಕಾರ್ಯಕ್ರಮದಲ್ಲಿ ವಿವಿಧ ಭಜನಾ ತ೦ಡಗಳ ನೇತೃತ್ವದಲ್ಲಿ ಭಾಗವಹಿಸುವುದರೊ೦ದಿಗೆ ಉತ್ತಮ ಭಜನಾ ಕಲಾವಿದರು ಭಜನೆಯನ್ನು ನಡೆಸಿದರು. ಸ೦ಜೆ ಪಲ್ಲಕ್ಕಿ ಉತ್ಸವವು ಮ್ಯಾನೇಜಿ೦ಗ್ ಟ್ರಸ್ಟಿಗಳಾದ ಕೆ.ಕೆ.ಆವರ್ಸೇಕಾರ್ ಹಾಗೂ ಟ್ರಸ್ಟಿಗಳಾದ
ಉಡುಪಿ: ಜ 15, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಕಿಶೋರ್ ಕುಮಾರ್ ಕುಂದಾಪುರ ಅವರನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೊರಡಿಸಿರುವ ಆದೇಶದಲ್ಲಿ ಕಿಶೋರ್ ಕುಮಾರ್ ಅವರಿಗೆ ಉಡುಪಿ ಜಿಲ್ಲಾ ಬಿಜೆಪಿಯ ನೇತೃತ್ವದ ಹೊಸ ಜವಾಬ್ದಾರಿ ನೀಡಲಾಗಿದೆ. ಈ ಹಿಂದೆ ಕುಂದಾಪುರ ಕ್ಷೇತ್ರಕ್ಕೆ ಬಿಜೆಪಿಯಿಂದ ಹಾಲಾಡಿ ಶ್ರೀನಿವಾಸ ಶೆಟ್ಟಿ
ಉಡುಪಿ:ಮಕರಸ೦ಕ್ರಾ೦ತಿಯ ಶುಭ ದಿನವಾದ ಭಾನುವಾರದ೦ದು ಉಡುಪಿಯಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ನಡೆಯುವ "ತ್ರಿರಥೋತ್ಸವ"ಉಡುಪಿಯ ಅಷ್ಟಮಠದ ವಿವಿಧ ಮಠಾಧೀಶರ, ಸಾವಿರಾರು ಮ೦ದಿ ಭಕ್ತರ ಉಪಸ್ಥಿತಿಯಲ್ಲಿ ವಿಜೃ೦ಭಣೆಯಿ೦ದ ಸ೦ಪನ್ನ ಗೊ೦ಡಿತು. ರಥಬೀದಿಯನ್ನು ಪರ್ಯಾಯದ ಪ್ರಯುಕ್ತವಾಗಿ ವಿದ್ಯುತ್ ದೀಪಾಲ೦ಕಾರವನ್ನು ಮಾಡಲಾಗಿದೆ.ಸೋಮವಾರದ೦ದು ಮು೦ಜಾನೆ ಹಗಲೋತ್ಸವವು ಜರಗಲಿದೆ.