ಬೆಂಗಳೂರು: ಪಿಎಸ್ ಐ ಮರುಪರೀಕ್ಷೆಗೆ ಹೈಕೋರ್ಟ್ ಶುಕ್ರವಾರ ಆದೇಶ ನೀಡಿದೆ. 2021ರಲ್ಲಿ ನಡೆದ ಪಿಎಸ್ ಐ ನೇಮಕಾತಿ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮ ನಡೆದು ಪರೀಕ್ಷಾರ್ಥಿಗಳು ದೂರು ಕೊಟ್ಟ ಹಿನ್ನೆಲೆಯಲ್ಲಿ ಹಗರಣ ಬೆಳಕಿಗೆ ಬಂದಿತ್ತು. ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ಇಂದು ಮಹತ್ವದ ಆದೇಶ ನೀಡಿರುವ ನ್ಯಾಯಾಲಯ ಸ್ವತಂತ್ರ ಸಂಸ್ಥೆಯಿಂದ ಮರು ಪರೀಕ್ಷೆ ನಡೆಸುವಂತೆ
ಉಡುಪಿ:ನ.10: ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ (57) ಹೃದಾಯಘಾತದಿಂದ ನಿನ್ನೆ (ನ.9ರಂದು) ರಾತ್ರಿ ನಿಧನರಾದರು. ಗುರವಾರ ಬೆಳಿಗ್ಗೆ ಉಡುಪಿಯ ಮನೆಯಲ್ಲಿದ್ದಾಗ ಧಿಢೀರಾಗಿ ಎದೆನೋವು ಕಾಣಿಸಿಕೊಂಡಿದ್ದು ಅವರನ್ನ ನಗರದ ಅಸ್ಪತ್ರೆಗೆ ತೋರಿಸಿದಾಗ ಹೃದಯಾಘಾತ ಅಗಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಅಸ್ಪತ್ರೆಗೆ ಅಂಬುಲ್ಯಾನ್ಸ್ ನಲ್ಲಿ ಕರೆದೋಯ್ಯುತ್ತಿದ್ದಾಗ ದಾರಿ ಮದ್ಯೆ ಹೆಮ್ಮಣ್ಣ
ಉಡುಪಿ:ನ 10. ನಾಗಾಲ್ಯಾಂಡ್‌ನ ಮಾಜಿ ಗವರ್ನರ್, ಉಡುಪಿಯ ಕುಲಪತಿ ಪಿಬಿ ಆಚಾರ್ಯ ಶುಕ್ರವಾರ ನ.10ರಂದು ನಿಧನರಾಗಿದ್ದಾರೆ. ಪಿ ಬಿ ಆಚಾರ್ಯ ಎಂದೇ ಪ್ರಸಿದ್ದರಾಗಿದ್ದ ಪದ್ಮನಾಭ ಬಾಲಕೃಷ್ಣ ಆಚಾರ್ಯ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್), ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮತ್ತು ಬಿಜೆಪಿಗೆ ಸೇವೆ ಸಲ್ಲಿಸಿದ ಹಿರಿಯ ನಾಯಕರಾಗಿದ್ದರು. ಮಾರ್ಗರೆಟ್
ಗಾಜಾ: ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ಇಸ್ರೇಲ್- ಹಮಾಸ್ ನಡುವಿನ ಸಂಘರ್ಷ ಮುಂದುವರೆದಿದ್ದು, ಒಟ್ಟು 10,812 ಮಂದಿ ಸಾವನ್ನಪ್ಪಿದ್ದಾರೆ. ಈ ಸಂಘರ್ಷದಲ್ಲಿ 4,412 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಗಾಜಾದ ಆರೋಗ್ಯ ಸಚಿವಾಲಯ ತಿಳಿಸಿದೆ. ಇಸ್ರೇಲ್ ಗಾಜಾ ಪಟ್ಟಿ ಮೇಲೆ ವೈಮಾನಿಕ ದಾಳಿ ಆರಂಭಿಸಿ ಈಗ ಭೂಸೇನೆ ಕಾರ್ಯಾಚರಣೆಯನ್ನು ಮುಂದುವರೆಸುತ್ತಿದೆ. ಅ.07 ರಂದು ಹಮಾಸ್
ಬೆಂಗಳೂರು: ಹಿಂದೂ ಧರ್ಮೀಯರ ಪವಿತ್ರ ಅತಿದೊಡ್ಡ ಹಬ್ಬ ದೀಪಾವಳಿ ಆಚರಣೆಗೆ ಇನ್ನೊಂದೇ ದಿನ ಬಾಕಿ. ಇತ್ತೀಚೆಗೆ ಕರ್ನಾಟಕ - ತಮಿಳುನಾಡು ಗಡಿಯಲ್ಲಿನ ಅತ್ತಿಬೆಲೆಯ ಪಟಾಕಿ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿ 14 ಮಂದಿ ಮೃತಪಟ್ಟ ನಂತರ ಸುರಕ್ಷತೆ ಕಾರಣ ನೀಡಿ ಗೋದಾಮಿನಲ್ಲಿ ಪಟಾಕಿ ಸಂಗ್ರಹಕ್ಕೆ ಹಲವು ಜಿಲ್ಲೆಗಳಲ್ಲಿ ನಿಷೇಧ ಹೇರಿ
ವಾಷಿಂಗ್ಟನ್: ಅಮೆರಿಕದ ಇಂಡಿಯಾನಾದಲ್ಲಿ ಫಿಟ್ ನೆಸ್ ಸೆಂಟರ್ ನಲ್ಲಿ ಚಾಕು ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಭಾರತ ಮೂಲದ ವಿದ್ಯಾರ್ಥಿ ವರುಣ್ ರಾಜ್ ಪುಚಾ (24) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವಾಲ್ಪಾರೈಸೊ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿ ವರುಣ್ ಅಕ್ಟೋಬರ್ 29 ರಂದು ಸಾರ್ವಜನಿಕ ಜಿಮ್ ನಲ್ಲಿದ್ದಾಗ ದುಷ್ಕರ್ಮಿ ಜೋರ್ಡಾನ್ ಆಂಡ್ರೇಡ್
ಡಮಾಸ್ಕಸ್:ನ.9: ಅಮೇರಿಕಾದ ವಿರುದ್ಧದ ದಾಳಿಗೆ ಪ್ರತಿಯಾಗಿ ಪೂರ್ವ ಸಿರಿಯಾದಲ್ಲಿ ಇರಾನ್‌ಗೆ ಸಂಬಂಧಿಸಿದ ಶಸ್ತ್ರಾಸ್ತ್ರ ಸಂಗ್ರಹಣಾ ಘಟಕದ ಮೇಲೆ ವೈಮಾನಿಕ ದಾಳಿ ನಡೆಸಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ ಎಂದು ಯುಎಸ್ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಹೇಳಿದ್ದಾರೆ. ಸಿರಿಯಾದಲ್ಲಿ ಒಂದು ಸ್ಥಳವನ್ನು ಗುರಿಯಾಗಿಸಿ ನಡೆಸಿದ ಎರಡನೇ ದಾಳಿ ಇದಾಗಿದ್ದು, ಕಳೆದ ತಿಂಗಳು,
ಮಂಗಳೂರು:ನ.9.ಮಂಗಳೂರಿನಲ್ಲಿ ಚಾಕುವಿನಿಂದ ಇರಿದುಕೊಂಡು ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಾದಿರಾಜ್(55) ಆತ್ಮಹತ್ಯೆ ಮಾಡಿಕೊಂಡ ಬ್ಯಾಂಕ್ ಅಧಿಕಾರಿ. ಇನ್ನು ವಾದಿರಾಜ್ ಅವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಾಕುವಿನಿಂದ ಹೊಟ್ಟೆ ಹಾಗೂ ಕೊರಳಿಗೆ ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮನೆಮಂದಿ ಬಂದು ನೋಡಿದಾಗ ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಕೂಡಲೇ
ನವದೆಹಲಿ: ಸದನದಲ್ಲಿ ಪ್ರಶ್ನೆ ಕೇಳಲು ಹಣ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಸಭೆಯ ನೈತಿಕ ಸಮಿತಿಯು ಗುರುವಾರ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಸದನದಿಂದ ಉಚ್ಛಾಟಿಸಲು ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ಸಂಸದ ವಿನೋದ್ ಕುಮಾರ್ ಸೋಂಕರ್ ನೇತೃತ್ವದ ಸಮಿತಿಯು ಇಲ್ಲಿ ಸಭೆ ಸೇರಿ, ತನ್ನ ವರದಿಯನ್ನು ಅಂಗೀಕರಿಸಿ ಮಹುವಾರನ್ನು ಉಚ್ಚಾಟಿಸುವಂತೆ
ಬೆಂಗಳೂರು: ಹೈಕಮಾಂಡ್ ಸೂಚನೆ ಮೇರೆಗೆ ಸದಾನಂದ ಗೌಡರು ತಮ್ಮ ಮುಂದಿನ ರಾಜಕೀಯ ನಿರ್ಧಾರ ಪ್ರಕಟಿಸಿದ್ದಾರೆ, ಚುನಾವಣಾ ರಾಜಕೀಯ ತೊರೆದು ಪಕ್ಷದ ಚಟುವಟಿಕೆಗಳಲ್ಲಿ ಅವರು ಇನ್ನು ಮುಂದೆ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಟಿಕೆಟ್ ಸಿಗಲಾರದೆನ್ನುವ ಕಾರಣಕ್ಕೆ ಅವರು ಚುನಾವಣಾ