ಉಡುಪಿ:ಮ೦ಗಳವಾರದ೦ದು (ನಿನ್ನೆ) ಉಡುಪಿ ನಗರಸಭೆಯಲ್ಲಿ ವಾರಹಿ ನೀರು ಫೆಬ್ರವರಿ ತಿಂಗಳಲ್ಲಿ ಉಡುಪಿಯ ನಗರದ ಜನತೆಗೆ ನೀಡುತ್ತೇವೆ ಎಂದು ಉಡುಪಿ ಶಾಸಕರ ಹೇಳಿಕೆ ಕೇವಲ ಪ್ರಚಾರಕ್ಕಾಗಿ ಹೇಳಿದ ಹೇಳಿಕೆಯಂತೆ ತೋರುತ್ತಿದೆ ವಾರಾಹಿ ನದಿ ನೀರಿನ ಜೋಡಣೆಯು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಆಗದಿದ್ದು ಈ ಬಗ್ಗೆ ಉಡುಪಿ ಶಾಸಕರು ಹಾಗೂ
ಉಡುಪಿ:ಜನವರಿ 2024ರಲ್ಲಿ ನಡೆಯುವ ಉಡುಪಿ ಶ್ರೀ ಪುತ್ತಿಗೆ ಪರ್ಯಾಯ ಉತ್ಸವದ ಸಂದರ್ಭದಲ್ಲಿ ಜನವರಿ 14 ರಿಂದ 19 ರವರೆಗೆ ಉಡುಪಿಗೆ ಬರುವ ಶ್ರೀಕೃಷ್ಣ ಭಕ್ತರಿಗೆ ತಮ್ಮ ಮನೆಗಳಲ್ಲಿ ಅತಿಥಿಗಳಾಗಿ ಸ್ವೀಕರಿಸಲು ಪುತ್ತಿಗೆ ಪರ್ಯಾಯ ಸ್ವಾಗತ ಸಮಿತಿಯು ಉಡುಪಿ ನಿವಾಸಿಗಳಲ್ಲಿ ಮನವಿ ಮಾಡಿದೆ. ಡಿಸೆಂಬರ್ 10ರೊಳಗೆ ಉಡುಪಿ ನಿವಾಸಿಗಳು ತಮ್ಮ ಮನೆಯಲ್ಲಿ
ಅಮರಾವತಿ:ನ,07.ಸರ್ಕಾರಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ಲಾಟ್‌ಫಾರ್ಮ್‌ಗೆ ನುಗ್ಗಿದ ಪರಿಣಾಮ 10 ತಿಂಗಳ ಮಗು ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಆಂಧ್ರಪದೇಶದ ವಿಜಯವಾಡದಲ್ಲಿ ನ. 6 ರಂದು ಸಂಭವಿಸಿದೆ. ಬೆಳಿಗ್ಗೆ ಸುಮಾರು 8:30ರ ಸಮಯಕ್ಕೆ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ವಿಜಯವಾಡದಿಂದ ಗುಂಟೂರಿಗೆ ತೆರಳುವ ಬಸ್.
ನವದೆಹಲಿ: ಐಸಿಸಿ ಕ್ರಿಕೆಟ್ ವಿಶ್ವಕಪ್ 2023ರ ನಾಕೌಟ್ ಹಂತಕ್ಕೂ ಮುನ್ನ ಬಾಂಗ್ಲಾದೇಶ ದೊಡ್ಡ ಹಿನ್ನಡೆ ಅನುಭವಿಸಿದ್ದು ಬಾಂಗ್ಲಾದೇಶದ ನಾಯಕ ಶಕೀಬ್ ಅಲ್ ಹಸನ್ ಟೂರ್ನಿಯಿಂದಲೇ ಹೊರಹೋಗಿದ್ದಾರೆ. ನವೆಂಬರ್ 6ರಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶ್ರೀಲಂಕಾ ವಿರುದ್ಧ ಬ್ಯಾಟಿಂಗ್ ಮಾಡುವಾಗ ಶಕೀಬ್ ಅಲ್ ಹಸನ್ ಗಾಯಗೊಂಡಿದ್ದರು. ಅವರ ಕೈ ಬೆರಳಿಗೆ ಗಾಯವಾಗಿದ್ದು
ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ ನಿಲ್ಲುತ್ತಿಲ್ಲ, ಆದರೆ ಇದು ಈಗ ದೀರ್ಘಾವಧಿಗೆ ಮುಂದುವರೆಯುವ ಸಾಧ್ಯತೆಗಳು ಹೆಚ್ಚಾಗಿವೆ. ಅಕ್ಟೋಬರ್ 7ರಂದು ಹಮಾಸ್‌ನ ಹಠಾತ್ ದಾಳಿಯಲ್ಲಿ ಸುಮಾರು 1500 ಇಸ್ರೇಲಿಗರು ಹತ್ಯೆಯಾಗಿದ್ದಾರೆ. ಇದಕ್ಕೆ ಪ್ರತಿಯಾಗಿ ಇಸ್ರೇಲ್‌ನ IDF ಹಮಾಸ್‌ನ ನೆಲೆಯಾದ ಗಾಜಾ ಪಟ್ಟಿ ಮೇಲೆ ಬೃಹತ್ ವಿನಾಶವನ್ನು ಸೃಷ್ಟಿಸಿದ್ದು ಇದರಲ್ಲಿ
ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿಯೇ ಎಜೆ ಸದಾಶಿವ ಆಯೋಗದ ವರದಿ ಮಂಡಿಸಿ ಒಳ ಮೀಸಲಾತಿ ಕಲ್ಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಮಂಗಳವಾರ ತಿಳಿಸಿದ್ದಾರೆ. ಒಳ ಮೀಸಲಾತಿ ಸಂಬಂಧ ಸದಾಶಿವ ಆಯೋಗದ ವರದಿ ಜಾರಿ ಕುರಿತಂತೆ ಪರಿಶಿಷ್ಟ ಜಾತಿಗೆ ಸೇರಿದ ಸಚಿವರು
ಸುಕ್ಮಾ: ಛತ್ತೀಸ್‌ಗಢದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದು, ರಾಜ್ಯದ ಬಂದಾ ಮತಗಟ್ಟೆ ಬಳಿ ನಿಯೋಜಿಸಿದ ಜಿಲ್ಲಾ ಮೀಸಲು ಪಡೆ ಸಿಬ್ಬಂದಿ ಮೇಲೆ ನಕ್ಸಲರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಭದ್ರತಾ ಪಡೆಗಳು ಕೂಡಾ ಪ್ರತಿದಾಳಿ ನಡೆಸಿದ್ದು, ನಕ್ಸಲರು ತಮ್ಮ ದಾಳಿ ನಿಲ್ಲಿಸುವ ಮುನ್ನ 10 ನಿಮಿಷಗಳ
ಕೊಡಗು:ನ.7, ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ಕೊಡಗಿನ ಸುಂಟಿಕೊಪ್ಪ ಸಮೀಪದ ಬಿರ್ಚಿವುಡ್ ರೆಸಾರ್ಟ್ ಸಮೀಪ ನ.6 ರ ಸೋಮವಾರ ರಾತ್ರಿ ನಡೆದಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸುಂಟಿಕೊಪ್ಪದ ಮದುರಮ ಬಡಾವಣೆ ನಿವಾಸಿಗಳಾದ ಉದಯ(25) ಚಂದನ್(26) ಅಪಘಾತದಲ್ಲಿ ಮೃತಪಟ್ಟ
ಬೆಂಗಳೂರು: ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ.ಚಂದ್ರೇಗೌಡ ಸೋಮವಾರ ರಾತ್ರಿ ನಿಧನರಾಗಿದ್ದು, ಅವರಿಗೆ 87 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಡಿ.ಬಿ.ಚಂದ್ರೇಗೌಡ ಸೋಮವಾರ ಮಧ್ಯರಾತ್ರಿ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಅಂತಿಮ ಇಂದು ಮಧ್ಯಾಹ್ನ 2 ರಿಂದ ಸಂಜೆ 6ರವರೆಗೆ
ಬೆಂಗಳೂರು: ತಮ್ಮ ಪ್ರೀತಿಗೆ ಕುಟುಂಬದವರಿಂದ ವಿರೋಧದ ಹಿನ್ನೆಲೆಯಲ್ಲಿ ಮೈ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ (ವಿವಾಹಿತೆ) ಹಾಗೂ ಆಕೆಯ ಗೆಳೆಯ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ 20 ವರ್ಷದ ವಿವಾಹಿತ ಮಹಿಳೆ ಮತ್ತು ಆಕೆಯ