ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಬೆಂಗಳೂರು: ಸಾಕಷ್ಟು ಸುದ್ದಿಗೆ ಗ್ರಾಸವಾಗಿದ್ದ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಬೆಂಗಳೂರು ಪೊಲೀಸರು ಓರ್ವ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು, ಆತ ಪ್ರತಿಮಾ ಅವರ ಮಾಜಿ ಕಾರು ಚಾಲಕ ಎಂದು ಹೇಳಲಾಗಿದೆ. ಹೌದು.. ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ

ಉಡುಪಿ:ಮು೦ಬರುವ 2024ರಿ೦ದ 2026ರವರೆಗೆ ಶ್ರೀಕೃಷ್ಣಮುಖ್ಯಪ್ರಾಣ ದೇವರಿಗೆ ಶ್ರೀ ಪುತ್ತಿಗೆ ಮಠದಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ತಮ್ಮ ಶಿಷ್ಯರಾದ ಶ್ರೀಸುಶ್ರೀ೦ದ್ರ ತೀರ್ಥಶ್ರೀಪಾದರೊ೦ದಿಗೆ ತಮ್ಮ ಚತುರ್ಥ ಬಾರಿಗೆ ಸರ್ವಜ್ಞಪೀಠವನ್ನೇರಿ ಶ್ರೀಕೃಷ್ಣಪೂಜಾದೀಕ್ಷೆಯನ್ನು ಕೈಗೊಳ್ಳಲಿದ್ದಾರೆ.ಈ ಪರ್ಯಾಯದ ಎರಡು ವರುಷಗಳ ಕಾಲ ನಿರ೦ತರ ಪೂಜೆಯೊ೦ದಿಗೆ ಶ್ರೀಕೃಷ್ಣಭಕ್ತ ಜನರಿಗೆ ಅನ್ನದಾನ ಸೇವೆಯು ಬಹಳ ಮಹತ್ವವನ್ನು ಹೊ೦ದಿದೆ.ಇದಕ್ಕಾಗಿ ಅಕ್ಕಿ, ಬೇಳೆ, ಬೆಲ್ಲ

ನವದೆಹಲಿ: ವಿಶ್ವಕಪ್ ಫೈನಲ್ ದಿನ ಏರ್ ಇಂಡಿಯಾ ವಿಮಾನ ಹಾರಾಡುವಂತಿಲ್ಲ.. ಒಂದು ವೇಳೆ ಅದರಲ್ಲಿ ಪ್ರಯಾಣಿಸಿದರೆ ಅವರ ಜೀವಕ್ಕೆ ಅಪಾಯ ಎದುರಾಗಬಹುದು ಎಂದು ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್ (SFJ) ಸಂಸ್ಥಾಪಕ, ನಿಯೋಜಿತ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ಎಚ್ಚರಿಕೆ ನೀಡಿದ್ದಾನೆ. ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್ (SFJ) ಸಂಸ್ಥಾಪಕ, ನಿಯೋಜಿತ

ಮೈಸೂರು: ಬೆಂಗಳೂರಿನ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ(37 ವ) ಕೊಲೆ ಪ್ರಕರಣದ ತನಿಖೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿಂದು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ನನಗೆ ಈಗಷ್ಟೇ ಮಾಹಿತಿ ತಿಳಿಯಿತು. ಅವರು ಬೆಂಗಳೂರಿನಲ್ಲಿ ಕಳೆದ ಕೆಲವು ವರ್ಷಗಳಿಂದ ಒಬ್ಬಂಟಿಯಾಗಿ ವಾಸಿಸುತ್ತಿದ್ದು ಅವರ ಪತಿ ಪರವೂರಿನಲ್ಲಿದ್ದರಂತೆ.

ಮೈಸೂರು: ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಬೇಟೆಗಾರರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಗುಂಡಿನ ಚಕಮಕಿಯಲ್ಲಿ ಓರ್ವ ಬೇಟೆಗಾರ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ. ಮೃತರನ್ನು ಭೀಮನಬೀಡು ಗ್ರಾಮದ ನಿವಾಸಿ ಮನು (35) ಎಂದು ಗುರುತಿಸಲಾಗಿದೆ .ಮದ್ದೂರು ಅರಣ್ಯ ವಲಯದಲ್ಲಿ 8-10 ಮಂದಿಯ

ರಾಯಗಢ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಔಷಧ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, ಏಳು ಜನರು ಗಾಯಗೊಂಡಿದ್ದಾರೆ. ನಾಪತ್ತೆಯಾಗಿರುವ ಏಳು ಮಂದಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಬೆಳಗ್ಗೆ 11 ಗಂಟೆ ಸುಮಾರಿಗೆ ರಾಯಗಢದ ಮಹಾಡ್ ಎಂಐಡಿಸಿಯಲ್ಲಿರುವ ಬ್ಲೂ ಜೆಟ್ ಹೆಲ್ತ್‌ಕೇರ್‌ನಲ್ಲಿ ಬೆಂಕಿ

ಮೂಡಿಗೆರೆ:ನ,4.ಧರ್ಮಸ್ಥಳಕ್ಕೆ ಹೊರಟ್ಟಿದ್ದ ಪ್ರವಾಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದಿದೆ.ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು ಐವರು ಗಂಭೀರ ಗಾಯಗೊಂಡಿದ್ದಾರೆ. ಶುಕ್ರವಾರ ರಾತ್ರಿ ಬೆಂಗಳೂರಿನಿಂದ ಹೊರಟ್ಟಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಇಂದು ಬೆಳಗ್ಗೆ ಸುಮಾರು 4.45 ರ ಹೊತ್ತಿಗೆ ಮೂಡಿಗೆರೆ ತಾಲೂಕಿನ

ಇನ್ಮುಂದೆ ಇಷ್ಟಕ್ಕಿಂತ ಹೆಚ್ಚು ಹಣ ಮನೆಯಲ್ಲಿ ಇಡುವ ಹಾಗಿಲ್ಲ! ಬಂತು ಹೊಸ ನಿಯಮ ಸ್ಮಾರ್ಟ್‌ಫೋನ್ ಮತ್ತು ಯುಪಿಐ ಪಾವತಿ ಅಪ್ಲಿಕೇಶನ್‌ಗಳು ಸಾಕು, ನಾವು ಯಾವುದೇ ಖರೀದಿಗೆ ನೇರವಾಗಿ ನಮ್ಮ ಬ್ಯಾಂಕ್ ಖಾತೆಯಿಂದ ಪಾವತಿಸಬಹುದು. ಸಾಮಾನ್ಯವಾಗಿ, ಇಂದು ಎಲ್ಲರೂ ಡಿಜಿಟಲೀಕರಣದತ್ತ ಮುಖ ಮಾಡಿದ್ದಾರೆ, ಅಂದರೆ ಆನ್‌ಲೈನ್ ಪಾವತಿ; ಎಲ್ಲಾ ರೀತಿಯ ಪಾವತಿಗಳನ್ನು

ಕಠ್ಮಂಡು: ಪ್ರಬಲ ಭೂಕಂಪಕ್ಕೆ ನೇಪಾಳ ರಾಷ್ಟ್ರ ನಲುಗಿ ಹೋಗಿದ್ದು, ಭೂಕಂಪದ ಪರಿಣಾಮ 140 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, ನೂರಾರು ಮಂದಿ ಸಾವನ್ನಪ್ಪಿ, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಹಿಮಚ್ಛಾದಿತ ಪ್ರದೇಶವಾಗಿರುವ ನೇಪಾಳದ ಪಶ್ಚಿಮ ಗಡಿ ಭಾಗದಲ್ಲಿ ನೆಲಮಟ್ಟದಿಂದ ಭೂಮಿಯ ಒಳಗೆ ಸುಮಾರು 18 ಕಿ.ಮೀ. ದೂರದಲ್ಲಿ ಕಂಪನ