ಕತಾರ್‌ನಲ್ಲಿ ಬಂಧಿತರಾಗಿದ್ದ 8 ಮಾಜಿ ನೌಕಾಪಡೆ ಅಧಿಕಾರಿಗಳಿಗೆ ಮರಣದಂಡನೆಯನ್ನು ತಡೆಹಿಡಿಯಲಾಗಿದೆ. ಕಳೆದ ವರ್ಷ ಕತಾರ್‌ನಲ್ಲಿ ಬಂಧಿತರಾಗಿದ್ದ 8 ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳಿಗೆ ಕತಾರ್ ನ್ಯಾಯಾಲಯವು ಮರಣದಂಡನೆ ವಿಧಿಸಿತ್ತು. ನ್ಯಾಯಾಲಯದ ಈ ತೀರ್ಪಿಗೆ ಭಾರತ ಸರ್ಕಾರ ಆಘಾತ ವ್ಯಕ್ತಪಡಿಸಿತ್ತು. ಭಾರತೀಯ ನೌಕಾಪಡೆಯ ಈ ಎಂಟು ಮಾಜಿ ಅಧಿಕಾರಿಗಳು ಕಳೆದ ವರ್ಷ
ಮಂಗಳೂರು: ಇಲ್ಲಿನ ಪಣಂಬೂರು ಕಡಲತೀರದಲ್ಲಿ ನೂತನವಾಗಿ ನಿರ್ಮಿಸಲಾದ ತೇಲುವ ಸೇತುವೆಯನ್ನು ರಾಜ್ಯ ವಿಧಾನಸಭಾಧ್ಯಕ್ಷ ಯುಟಿ ಖಾದರ್ ಉದ್ಘಾಟಿಸಿದರು. ಇತ್ತೀಚಿನ ವರ್ಷಗಳಲ್ಲಿ ಈ ಕಡಲತೀರಕ್ಕೆ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು, ಈ ತೇಲುವ ಸೇತುವೆಯು ಇದೀಗ ಹೊಸ ಆಕರ್ಷಣೆಯಾಗಿದೆ. ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದು ಮೊದಲ ತೇಲುವ ಸೇತುವೆಯಾಗಿದ್ದು, ಉಡುಪಿಯ ಮಲ್ಪೆ
ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಲು ಶ್ರಮಿಸುವ ಅಗತ್ಯವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಡೆದ ಬಿಜೆಪಿ ರಾಜ್ಯ ಪ್ರಮುಖರ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭೆ ಸೇರಿದಂತೆ ಎಲ್ಲ
ಬೆಂಗಳೂರು: ನಮಗೆ ಕನ್ನಡಪರ ಹೋರಾಟಗಾರರ ಬಗ್ಗೆ ಗೌರವ ಇದೆ. ಕನ್ನಡದ ಹೆಸರಿನಲ್ಲಿ ಹೋರಾಟಗಾರರು ಸಾರ್ವಜನಿಕರ ಆಸ್ತಿಪಾಸ್ತಿ ಹಾನಿ ಮಾಡಿದರೆ ನೋಡಿಕೊಂಡು ಸರ್ಕಾರ ಕಣ್ಣುಮುಚ್ಚಿಕೊಂಡು ಸುಮ್ಮನೆ ಇರಲು ಸಾಧ್ಯವಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರಿಗೆ ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ಕೊಟ್ಟಿದ್ದಾರೆ. ಸರ್ಕಾರ ಕನ್ನಡಪರ ಹೋರಾಟಗಾರರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 702 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,097ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ. ಮುಂಜಾನೆ 8 ಗಂಟೆಗೆ ಲಭ್ಯವಾದ ಅಧಿಕೃತ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಆರು
ಬೀದರ್: ನಗರದ ಹಾರೂರಗೇರಿಯ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಆಸ್ಪತ್ರೆ ಎದುರುಗಡೆ ಒಂದೂವರೆ ವರ್ಷದ ಮಗು ಆಟವಾಡುತ್ತಿದ್ದಾಗ ಇನ್ನೋವಾ ಕಾರೊಂದು ಹರಿದು, ಒಂದೂವರೆ ವರ್ಷದ ಬಸವಚೇತನ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದೆ. ಹಾರೂರಗೇರಿ ನಿವಾಸಿಗಳಾದ ಸಂಗೀತಾ ಸತೀಷ ಪಾಟೀಲ ದಂಪತಿಗಳ ಪುತ್ರ. ಕೆಲ ತಿಂಗಳುಗಳ ಹಿಂದೆ ಮಗುವಿನ ಮೊದಲನೇ ವರ್ಷದ ಹುಟ್ಟುಹಬ್ಬವನ್ನು
ಕುಶಾಲನಗರ : ಶ್ರೀ ಶ್ರೀ ಡಾ.ಸುಗುಣೆ0ದ್ರ ತೀರ್ಥ ಸ್ವಾಮೀಜಿ ಅವರ ಮಹೋನ್ನತ ಧಾರ್ಮಿಕ ಜಾಗತಿಕ ಸಂಕಲ್ಪ ಕೋಟಿ ಗೀತಾ ಲೇಖನ ಯಜ್ಞಕ್ಕೆ 10800 ಯಜ್ಞಕರ್ತರನ್ನು ನೋಂದಣಿ ಮಾಡಿಸಲು ಸ್ವತಃ ಶ್ರೀಪಾದರು ಪ್ರತಿಜ್ಞೆ ವಿಧಿ ಬೋಧಿಸಿದರು. ಕಿರಿಯ ಪಟ್ಟದ ಶ್ರೀ ಶ್ರೀ ಸುಶ್ರೀ0ದ್ರ ತೀರ್ಥ ಶ್ರೀಪಾದರೂ ಉಪಸ್ಥಿತರಿದ್ದ ಈ ಬೃಹತ್ ಕಾರ್ಯಕ್ರಮವನ್ನು
(ವಿಶೇಷ ಸ೦ದರ್ಶನ ವರದಿ:ಟಿ.ಜಯಪ್ರಕಾಶ್ ಕಿಣಿ,ಉಡುಪಿ.) ಇದು ಭಾಗ್ಯ
ಬೆಂಗಳೂರು: ಎಲ್ಲಾ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಹೊಸ ವರ್ಷ ಮತ್ತು ಸಂಬಂಧಿತ ಆಚರಣೆಗಳ ಸಂದರ್ಭದಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಮಂಗಳವಾರ ಹೇಳಿದರು. ರಾಜ್ಯ ರಾಜಧಾನಿ ಬೆಂಗಳೂರು ಮಾತ್ರವಲ್ಲದೆ ಮೈಸೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿಯಂತಹ
ಬೆಂಗಳೂರು: ಕೊರೋನಾ ಬಂದರೆ ರೋಗಿಗಳು 7 ದಿನ ಕಡ್ಡಾಯವಾಗಿ ಹೋಂ ಐಸೊಲೇಷನ್ ನಲ್ಲಿರಬೇಕು. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಹಾಗೆಂದು ಜನರು ಆತಂಕಪಡುವ ಅಗತ್ಯವಿಲ್ಲ, ಕಾಳಜಿ ವಹಿಸಿಕೊಳ್ಳಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಇಂದು ಬೆಂಗಳೂರಿನಲ್ಲಿ ಕೋವಿಡ್ ಸಂಪುಟ ಉಪಸಮಿತಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕೋವಿಡ್ ಮಾರ್ಗಸೂಚಿಗಳ