ಬೆಂಗಳೂರು: ಸ್ವಪಕ್ಷೀಯರ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಬಿಜೆಪಿಯ ಫೈರ್ ಬ್ರಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ನನ್ನನ್ನು ಪಕ್ಷದಿಂದ ಉಚ್ಚಾಟಿಸಿದ್ರೆ 40 ಸಾವಿರ ಕೋಟಿ ರೂಪಾಯಿ ಅವ್ಯವಹಾರದ ದಾಖಲೆ ರಿಲೀಸ್ ಮಾಡುತ್ತೇನೆ ಎಂದು ಮಂಗಳವಾರ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಸತ್ಯ ಹೇಳಿದರೆ ಎಲ್ಲರಿಗೂ
ಬೆಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಮಾರುತಿ ಎರ್ಟಿಗಾ CNG ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾಗಿರುವ ಘಟನೆ ಡಿ. 26 ರಂದು ಮಂಗಳವಾರ ನೆಲಮಂಗಲದ ಅಂಚೇಪಾಳ್ಯದ ಬಳಿ ನಡೆದಿದೆ. ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಓರ್ವ ವ್ಯಕ್ತಿ ಹೊರಗಡೆ
ರಾಯಚೂರು: ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಬೇವಿನಹಳ್ಳಿ ಕ್ರಾಸ್ ಬಳಿ ಮಂಗಳವಾರ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ ಶೈಕ್ಷಣಿಕ ಪ್ರವಾಸಕ್ಕೆ ಹೊರಟಿದ್ದ 45 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಚಾಲಕ ಸೇರಿ ನಾಲ್ವರ ಪರಿಸ್ಥಿತಿ ಗಂಭೀರವಾಗಿದೆ. ಗಾಯಗೊಂಡ ಎಲ್ಲ ವಿದ್ಯಾರ್ಥಿಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಿಂಗಸೂರು ತಾಲ್ಲೂಕಿನ ಸಜ್ಜಲಗುಡ್ಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 53
ಖೈಬರ್ ಪಖ್ತುಂಖ್ವಾ: ಇದೇ ಮೊದಲ ಬಾರಿಗೆ ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಯಲ್ಲಿ ಹಿಂದೂ ಮಹಿಳೆಯೊಬ್ಬರು ಸ್ಪರ್ಧಿಸಿದ್ದಾರೆ. 16ನೇ ರಾಷ್ಟ್ರೀಯ ಅಸೆಂಬ್ಲಿಗೆ ಸದಸ್ಯರನ್ನು ಆಯ್ಕೆ ಮಾಡಲು ಮುಂದಿನ ವರ್ಷದ ಫೆಬ್ರವರಿ 8 ರಂದು ಪಾಕಿಸ್ತಾನದಲ್ಲಿ ಚುನಾವಣೆ ನಿಗದಿಯಾಗಿದ್ದು, ಖೈಬರ್ ಪಖ್ತುಂಖ್ವಾದ ಬುನರ್ ಜಿಲ್ಲೆಯ ಹಿಂದೂ ಮಹಿಳೆಯೊಬ್ಬರು ಸಾಮಾನ್ಯ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ ಎಂದು
(ವಿಶೇಷವರದಿ:ಜಯಪ್ರಕಾಶ್ ಕಿಣಿ,ಉಡುಪಿ) ಹಿ೦ದೆ ಎರಡು ತಿ೦ಗಳಿಗೊಮ್ಮೆ ಶ್ರೀಕೃಷ್ಣ ದೇವರಿಗೆ ಪೂಜೆಯನ್ನು ಸಲ್ಲಿಸುವ ಪರ್ಯಾಯ ಪದ್ದತಿಯಿತ್ತು. ಕ್ರಮೇಣ ವಾದಿರಾಜರು ಅದನ್ನು ಎರಡು ವರುಷಕ್ಕೊಮ್ಮೆ ಪೂಜಾ ಪದ್ದತಿಯೆ೦ದು ಬದಲಾಯಿಸಿದರ ಪರಿಣಾಮವಾಗಿ ಇದೀಗ ಅಷ್ಟಮಠಗಳಿಗೆ ಈ ನಿಯಮವು ಪರಿಪಾಲನೆಯಲ್ಲಿದೆ. ಅದರ೦ತೆಯೇ ಇದೀಗ ಪರ್ಯಾಯ ಪೀಠದಲ್ಲಿ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರು ತಮ್ಮ ನಾಲ್ಕನೇ ಪರ್ಯಾಯ ಅವಧಿಯ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ರಾಜ್ಯ ಘಟಕದಲ್ಲಿ ಎರಡನೇ ಹಂತದ ಅಧಿಕಾರ ಹಂಚಿಕೆ ಮಾಡಿದ್ದು, ವಿಧಾನಸಭೆ ಮತ್ತು ವಿಧಾನ ಪರಿಷತ್‌ನ ಪ್ರಮುಖ ಹುದ್ದೆಗಳಿಗೆ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಮೇಲ್ಮನೆ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ್ ಪೂಜಾರಿ ಅವರನ್ನು ನೇಮಿಸಲಾಗಿದೆ. ಇದೇ ವೇಳೆ ಅವರನ್ನು ವಿಧಾನಸಭೆ ವಿರೋಧ ಪಕ್ಷದ
ಪಾಟ್ನಾ: 2024ರ ಲೋಕಸಭಾ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ನಿತೀಶ್ ಕುಮಾರ್ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಬೇಕು ಎಂಬ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಅರವಿಂದ್ ಕೇಜ್ರಿವಾಲ್ ನೀಡಿದ ಸಲಹೆಯಿಂದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಸಮಾಧಾನಗೊಂಡಿದ್ದಾರೆ ಎಂಬಂತಹ ಮಾತುಗಳು ಕೇಳಿಬರುತಿತ್ತು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಪ್ರಯತ್ನದಲ್ಲಿ
ಮಂಗಳೂರು: ಡಿ, 25.ಮಣ್ಣಗುಡ್ಡದಲ್ಲಿ ಸೋಮವಾರ ಮುಂಜಾನೆ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಉಂಟಾಗಿ ಶಾರ್ಟ್ ಸರ್ಕ್ಯೂಟ್ ಕಾರಣದಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಮುಂಜಾನೆ 5.30ರ ಸುಮಾರಿಗೆ ಘಟನೆ ನಡೆದಿದ್ದು, ಮಣ್ಣಗುಡ್ಡದ ಮಠದ ಕಣಿ ಮಿಶನ್ ಗೋರಿ ರಸ್ತೆಯಲ್ಲಿರುವ ಸಂದೀಪ್ ಎಂಬವರಿಗೆ ಸೇರಿದ ದಿನಸಿ ಅಂಗಡಿಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ
ನವದೆಹಲಿ: ಸಂಜಯ್ ಸಿಂಗ್ ನೇತೃತ್ವದ ಕುಸ್ತಿ ಫೆಡರೇಶನ್ ನ ಹೊಸ ಸಮಿತಿಯನ್ನು ಕ್ರೀಡಾ ಸಚಿವಾಲಯವು ಅಮಾನತುಗೊಳಿಸಿದೆ. ಅಸ್ತಿತ್ವದಲ್ಲಿರುವ ನಿಯಮಗಳು ಮತ್ತು ನಿಬಂಧನೆಗಳಿಗೆ ಡಬ್ಲ್ಯೂಎಫ್ಐ ಸಂಪೂರ್ಣ ನಿರ್ಲಕ್ಷ್ಯವನ್ನು ತೋರಿಸಿದೆ ಎಂದು ಉಲ್ಲೇಖಿಸಿ ಸಚಿವಾಲಯವು ಡಿಸೆಂಬರ್ 24 ರ ರವಿವಾರದಂದು ತನ್ನ ನಿರ್ಧಾರವನ್ನು ಪ್ರಕಟಿಸಿದೆ. ಹೊಸದಾಗಿ ಆಯ್ಕೆಯಾದ ಸಂಸ್ಥೆಯ ಅಧ್ಯಕ್ಷ ಸಂಜಯ್ ಕುಮಾರ್ ಸಿಂಗ್
ಉಡುಪಿ ನಗರಸಭಾ ವ್ಯಾಪ್ತಿಯ ಪರ೦ಪಳ್ಳಿ ವಾರ್ಡಿನ ಉಪಚುನಾವಣೆಯಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಇದರ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಬನ್ನಂಜೆ ಇವರಿಂದ ಮತ ಭೇಟೆ ನಡೆಸಿದರು. ವಾರ್ಡಿನಲ್ಲಿ ಮನೆ ಮನೆಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀಮತಿ ಶ್ರುತಿ ಇವರ ಪರವಾಗಿ ಮತಯಾಚಿಸಿದರು. ಈ