ಉಡುಪಿ: ಕಾಂಗ್ರೆಸ್ ನಾಯಕ ಬಿ. ಕೆ. ಹರಿಪ್ರಸಾದ್ ಹೇಳಿಕೆ ಈಗಿನ ಅವರ ಮಾನಸಿಕತೆಯನ್ನು ತೋರಿಸುತ್ತದೆ.ಬ್ರಿಟಿಷರ ಬೂಟು ನೆಕ್ಕುವ ಸಂಸ್ಕೃತಿ ನಮ್ಮದಲ್ಲ. ಬಿ. ಜೆ. ಪಿ.ದೇಶಕ್ಕಾಗಿ ಹೋರಾಟ ಮಾಡಿದ ಸ್ವಾತಂತ್ರ ವೀರರ, ಗಡಿಯಲ್ಲಿ ನಮ್ಮನ್ನು ಕಾಯುವ ವೀರ ಯೋಧರ,ಶೋಷಿತ ಸಮಾಜದ ಕಟ್ಟಕಡೆಯ ವ್ಯಕ್ತಿಯ ಬೂಟು ಒರೆಸುವ ಕೆಲಸ ಮಾಡುತ್ತೆ. ನೀವು ಇಟಲಿ
ಚಿಕ್ಕಮಗಳೂರು, ಡಿ.24: ಶೋಭಾಯಾತ್ರೆ ವೇಳೆ ಬಜರಂಗದಳದ ಕಾರ್ಯಕರ್ತರು (Bajrang Dal) ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ಈ ಸಂಬಧ 7 ಕಾರ್ಯಕರ್ತರ ವಿರುದ್ಧ FIR ದಾಖಲಾಗಿದೆ. ಚಿಕ್ಕಮಗಳೂರಿನ ಆಲ್ದೂರು ಪಟ್ಟಣದಲ್ಲಿ ಶೋಭಾ ಯಾತ್ರೆ (Shobhayatra) ವೇಳೆ ಮಸೀದಿ ಮುಂದೆಯೇ ಪಟಾಕಿ ಹಚ್ಚಿದ ಕಾರ್ಯಕರ್ತರನ್ನು ತಡೆಯಲು ಹೋದ
ಉಡುಪಿ:ಡಿ,24.ಯಕ್ಷಗಾನ ಭಾಗವತಿಕೆಯ ಸ್ಥಾನಕ್ಕೆ ತಾರಾ ಮೆರುಗು ತಂದುಕೊಟ್ಟ ದಿವಗಂತ ಕಾಳಿಂಗ ನಾವಡ ಅವರ ನನೆಪಿನಲ್ಲಿ ಬೆಂಗಳೂರು ಮೂಲದ ಕಲಾಕದಂಬ ಆರ್ಟ್ ಸೆಂಟರ್ ಎಂಬ ಸಂಸ್ಥೆಯು ಪ್ರತೀ ವರ್ಷ ಯಕ್ಷಗಾನದ ಸಾಧಕರೊಬ್ಬರಿಗೆ ಕಾಳಿಂಗ ನಾವಡ ಪ್ರಶಸ್ತಿ ನೀಡಿಕೊಂಡು ಬರುತ್ತಿದೆ. ಈ ಬಾರಿಯ 2023 ಸಾಲಿನ ಪ್ರಶಸ್ತಿಗೆ ಖ್ಯಾತ ಭಾಗವತ,ಪ್ರಸಂಗಕರ್ತ ಸುರೇಶ್ ರಾವ್
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದಾರೆಂದು ಭಾನುವಾರ ತಿಳಿದುಬಂದಿದೆ. ಶೀರಿ ಬಾರಾಮುಲ್ಲಾದ ಗಂಟ್ಮುಲ್ಲಾ ಎಂಬಲ್ಲಿರುವ ಮಸೀದಿಯಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಪ್ರಾರ್ಥನೆ ಸಲ್ಲಿಸುತ್ತಿದ್ದ ನಿವೃತ್ತ ಪೊಲೀಸ್ ಅಧಿಕಾರಿ
ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 656 ಹೊಸ ಕೋವಿಡ್ 19 ಪ್ರಕರಣಗಳು ಮತ್ತು ಒಂದು ಸಾವು ದಾಖಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,742ಕ್ಕೆ ತಲುಪಿದ್ದು, ಕೇರಳದಲ್ಲಿ 128 ಪ್ರಕರಣಗಳು ವರದಿಯಾಗಿದೆ. ಇನ್ನು ಕರ್ನಾಟಕದಲ್ಲಿ 96 ಪ್ರಕರಣಗಳು ಪತ್ತೆಯಾಗಿದ್ದಾರೆ,
ಚಿಕ್ಕಮಗಳೂರು: ಜಿಲ್ಲೆಯ ಹಲವೆಡೆ ಅದ್ಧೂರಿಯಾಗಿ ದತ್ತ ಜಯಂತಿ ಆಚರಣೆ ಮಾಡಲಾಗುತ್ತಿದೆ. ತಾಲೂಕಿನ ಆಲ್ದೂರಿನಲ್ಲಿ ಶನಿವಾರ ನಡೆದ ಶೋಭಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಚಿವ ಸಿ.ಟಿ. ರವಿ ಕಾರ್ಯಕರ್ತರೊಂದಿಗೆ ಕುಣಿದು ಕುಪ್ಪಳಿಸಿದ್ದಾರೆ. ಕೈಯಲ್ಲಿ ಭಗವಾ ಧ್ವಜ ಹಿಡಿದು ಸಾವಿರಾರರು
ಗಂಗಾವತಿ: ಹನುಮ ಜಯಂತಿ ಹಿನ್ನೆಲೆಯಲ್ಲಿ ಪ್ರಸಿದ್ಧ ಅಂಜನಾದ್ರಿಯಲ್ಲಿ ಮಧ್ಯರಾತ್ರಿಯಿಂದಲೇ ಹನುಮ ಭಕ್ತರ ದಂಡು ದಾಂಗುಡಿ ಇಟ್ಟಿದ್ದು, ಅಂಜನಿಸುತನ ದರ್ಶನ ಪಡೆದು ಮಾಲೆ ವಿಸರ್ಜನೆ ಮಾಡುತ್ತಿದ್ದಾರೆ. ಅಯ್ಯಪ್ಪ ಸ್ವಾಮಿಯ ಭಕ್ತರಂತೆ ಅಂಜನಾದ್ರಿಯ ಆಂಜನೇಯನ ಭಕ್ತರು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಇಂದು ಇಡೀ ಅಂಜನಾದ್ರಿ ಕೇಸರಿಮಯವಾಗಿದೆ. ಇಡೀ ಬೆಟ್ಟವನ್ನು ದೀಪಗಳಿಂದ ಅಲಂಕರಿಸಲಾಗಿದೆ. ಇಂದು
ಇ೦ದು ಶನಿವಾರ "ವೈಕು೦ಠ ಏಕಾದಶಿ" ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ವಿಶೇಷ ಹೂವಿನ ಅಲ೦ಕಾರದೊ೦ದಿಗೆ ದೇವಾಲಯದ ಒಳಭಾಗದಲ್ಲಿ ಹೂವಿನ ಸು೦ದರ ಅಲ೦ಕಾರವನ್ನು ಮಾಡಲಾಗಿದೆ.
ಕ್ಯಾಲಿಫೋರ್ನಿಯಾ: ಅಮೆರಿಕಾದ ಕ್ಯಾಲಿಫೋರ್ನಿಯಾದ ನೆವಾರ್ಕ್‌ನಲ್ಲಿರುವ ಹಿಂದೂ ದೇವಾಲಯದ ಮೇಲೆ ಖಲಿಸ್ತಾನಿ ಬೆಂಬಲಿಗರು ದಾಳಿ ನಡೆಸಿದ್ದು, ದೇವಾಲಯದ ಗೋಡೆಗಳ ಮೇಲೆ ಭಾರತ ವಿರೋಧಿ ಮತ್ತು ಖಲಿಸ್ತಾನ್ ಪರ ಘೋಷಣೆಗಳನ್ನು ಬರೆದು ಹಾನಿ ಮಾಡಲಾಗಿದೆ. ಹಿಂದೂ ಅಮೇರಿಕನ್ ಫೌಂಡೇಶನ್, ಕ್ಯಾಲಿಫೋರ್ನಿಯಾದ ನೆವಾರ್ಕ್‌ನಲ್ಲಿರುವ ಸ್ವಾಮಿನಾರಾಯಣ ಮಂದಿರ ವಸನಾ ಸಂಸ್ಥೆಯನ್ನು ಖಲಿಸ್ತಾನ್ ಪರ ಘೋಷಣೆಗಳಿಂದ ವಿರೂಪಗೊಳಿಸಲಾಗಿದೆ. ಘಟನೆ