ಬೆಂಗಳೂರು: 2024ರ ಲೋಕಸಭೆ ಚುನಾವಣೆಯಲ್ಲಿ ತಾವು ಮತ್ತು ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಖಡಾಖಂಡಿತವಾಗಿ ಹೇಳಿದ್ದಾರೆ, ಆದರೆ ಪಕ್ಷದ ಕಾರ್ಯಕರ್ತರು ಹಾಗೂ ಮೈತ್ರಿಕೂಟದ ಪಾಲುದಾರ ಪಕ್ಷ ಬಿಜೆಪಿಯ ಒತ್ತಡಕ್ಕೆ ಮಣಿದು ಮಾಜಿ ಮುಖ್ಯಮಂತ್ರಿ ಮನಸ್ಸು ಬದಲಿಸಿ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಕುಮಾರಸ್ವಾಮಿ ಸಂಸದರಾದರೆ
ಧಾರವಾಡ: ಅಂಗನವಾಡಿ ಕೇಂದ್ರದ ಸಿಬ್ಬಂದಿಯಿಂದ ಲಸಿಕೆ ಪಡೆದ ಮರುದಿನ 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ನಗರದ ಉಣಕಲ್‌ನಲ್ಲಿ ನಡೆದಿದೆ. ಹುಬ್ಬಳ್ಳಿಯ ಸಾಯಿನಗರದ ಚಿರು ಮೃತ ಬಾಲಕ. ಪ್ರತಿ ಗುರುವಾರ ಮಕ್ಕಳಿಗೆ ಆರೋಗ್ಯ ಇಲಾಖೆಯಿಂದ ಲಸಿಕೆ ಹಾಕಲಾಗುತ್ತದೆ. ತಮಗೆ ಲಸಿಕೆ ಹಾಸಿಕಲು ಇಷ್ಟವಿಲ್ಲ ಎಂದರೂ ಆಶಾ ಕಾರ್ಯಕರ್ತೆಯರು ಬಲವಂತವಾಗಿ ಲಸಿಕೆ
ಮಂಗಳೂರು: ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಸಮುದ್ರದ ಮಧ್ಯದಲ್ಲಿ ಮೀನುಗಾರಿಕಾ ದೋಣಿಯೊಂದು ಮುಳುಗಿದ್ದು, ಅದರಲ್ಲಿದ್ದ ಎಂಟು ಮೀನುಗಾರರನ್ನು ಮತ್ತೊಂದು ದೋಣಿಯಲ್ಲಿದ್ದ ಮೀನುಗಾರರು ರಕ್ಷಿಸಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಡಿಸೆಂಬರ್ 12 ರಂದು ರಾತ್ರಿ ಮಲ್ಪೆ ಬಂದರಿನಿಂದ ಸಮುದ್ರಕ್ಕೆ ಇಳಿದಿದ್ದ ಬೋಟ್, ಡಿಸೆಂಬರ್ 19 ರ ನಸುಕಿನ ಜಾವ ದೋಣಿಯೊಳಗೆ ನೀರು ನುಗ್ಗಲು
ಬೆಂಗಳೂರು: ಕೋಲಾರದಲ್ಲಿ ಶಾಲಾ ಮಕ್ಕಳಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನ ಸರ್ಕಾರಿ ಶಾಲೆಯಲ್ಲಿ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಪೀಣ್ಯ ಬಳಿಯಿರುವ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವೈರಲ್
ಮಂಗಳೂರು: ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಸಮುದ್ರದ ಮಧ್ಯದಲ್ಲಿ ಮೀನುಗಾರಿಕಾ ದೋಣಿಯೊಂದು ಮುಳುಗಿದ್ದು, ಅದರಲ್ಲಿದ್ದ ಎಂಟು ಮೀನುಗಾರರನ್ನು ಮತ್ತೊಂದು ದೋಣಿಯಲ್ಲಿದ್ದ ಮೀನುಗಾರರು ರಕ್ಷಿಸಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಡಿಸೆಂಬರ್ 12 ರಂದು ರಾತ್ರಿ ಮಲ್ಪೆ ಬಂದರಿನಿಂದ ಸಮುದ್ರಕ್ಕೆ ಇಳಿದಿದ್ದ ಬೋಟ್, ಡಿಸೆಂಬರ್ 19 ರ ನಸುಕಿನ ಜಾವ ದೋಣಿಯೊಳಗೆ ನೀರು ನುಗ್ಗಲು
ತಾವು ಅಧಿಕಾರದಲ್ಲಿ ಇದ್ದೇವೆ ಬಹುಮತ ತಮ್ಮದಾಗಿದೆ ಎಂದು ಅಹಂಕಾರದಿಂದ ವರ್ತಿಸಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಸಂಸತ್ತಿನಲ್ಲಿ ನಡೆದ ಕೃತ್ಯದ ಬ ಗ್ಗೆ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಉತ್ತರಿಸಲಾಗದೆ ಹೆದರಿ ಲೋಕಸಭೆ ಹಾಗೂ ರಾಜ್ಯಸಭೆಯ 141 ಸದಸ್ಯರನ್ನು ಅಮಾನತುಗೊಳಿಸಿದ್ದು ಖಂಡನೀಯ ಎ೦ದು ಸುರೇಶ್ ಶೆಟ್ಟಿ ಬನ್ನಂಜೆ ತಿಳಿಸಿದ್ದಾರೆ . ನಮ್ಮ ಭಾರತ
ಪೂಂಚ್ (ಜಮ್ಮು): ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಗುರುವಾರ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮತ್ತೋರ್ವ ಯೋಧ ಹುತಾತ್ಮರಾಗಿದ್ದು. ಇದರೊಂದಿಗೆ ಹುತಾತ್ಮ ಯೋಧರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಗುರುವಾರ ಮಧ್ಯಾಹ್ನ 3.45ಕ್ಕೆ ರಜೌರಿಯ ಪೂಂಚ್ ನವ್ವಿ ಥಾನಮಂಡಿಯಲ್ಲಿ ಹೋಗುತ್ತಿದ್ದ ಎರಡು ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ಹೊಂಚು ಹಾಕಿ ದಾಳಿ ನಡೆಸಿದ್ದರು.
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಭೀತಿ ಮತ್ತೆ ಶುರುವಾಗಿದ್ದು, ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳಲ್ಲಿ ಏರಿಕೆ ಕಂಡು ಬರುತ್ತಿದೆ. ಇದೀಗ ಬೆಂಗಳೂರು ಗ್ರಾಮಾಂತರದಲ್ಲಿ ಮೊದಲ ಕೇಸ್ ಪತ್ತೆಯಾಗಿದೆ. ದೇವನಹಳ್ಳಿ ತಾಲೂಕಿನ ನಲ್ಲೂರು ಬಳಿ ಸ್ಪರ್ಶ ಮಕ್ಕಳಧಾಮದಲ್ಲಿದ್ದ ಮಗುವಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ಜ್ವರ, ಕೆಮ್ಮು ಎಂದು ಟೆಸ್ಟ್ ಮಾಡಿಸಿದಾಗ ಕೊರೊನಾ
ಬೆಂಗಳೂರು: ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಸಂತೋಷ್ ಸ್ಥಳದಲ್ಲೇ ಮೃತಪಟ್ಟಿರುತ್ತಾರೆ.ಮಾಗಡಿ ರಸ್ತೆ ನೈಸ್ ರೋಡ್ ಜಂಕ್ಷನ್ ಬಳಿ ಈ ಘಟನೆ ನಡೆದಿದ್ದು, ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು
ಬೆಂಗಳೂರು, ಡಿಸೆಂಬರ್ 20): ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್ ಡಿಎಲ್) ಟೆಂಡರ್ಗಾಗಿ ಲಂಚ ಪಡೆದ ಆರೋಪ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ(madal virupakshappa) ವಿರುದ್ಧದ ಪ್ರಕರಣ ರದ್ದುಗೊಳಿಸಿ ಹೈಕೋರ್ಟ್(Karnataka high court) ಆದೇಶ ಹೊರಡಿಸಿದೆ. ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 17 A ಪ್ರಕಾರ ಪ್ರಕ್ರಿಯೆ