ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಕೋಲಾರ: ರಾಜ್ಯದಲ್ಲಿ ಕಾಂಗ್ರೆಸ್ ಮುಖಂಡನ ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು, ಕೋಲಾರದಲ್ಲಿ ದುಷ್ಕರ್ಮಿಗಳು ಸುಪಾರಿ ಪಡೆದು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮಾಜಿ ಸ್ಟೀಕರ್‌ ರಮೇಶ್‌ ಕುಮಾರ್‌ ಬೆಂಬಲಿಗನನ್ನು ಹಾಡಹಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ (Murder Case) ಮಾಡಿದ್ದು, ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕಾಂಗ್ರೆಸ್ ಮುಖಂಡ ಕೌನ್ಸಿಲರ್

ನವದೆಹಲಿ: 'ಆಪರೇಷನ್ ಅಜಯ್' ಕಾರ್ಯಾಚರಣೆ ಭಾಗವಾಗಿ ಇಸ್ರೇಲ್-ಹಮಾಸ್ ಸಂಘರ್ಷದ ನಡುವೆ ಇಸ್ರೇಲ್ ತೊರೆಯಲು ಬಯಸಿದ್ದ ಇಬ್ಬರು ನೇಪಾಳದ ನಾಗರಿಕರು ಮತ್ತು ನಾಲ್ಕು ಶಿಶುಗಳು ಸೇರಿದಂತೆ 143 ಮಂದಿ ಭಾರತೀಯರನ್ನು ಹೊತ್ತ ವಿಶೇಷ ವಿಮಾನವು ಭಾನುವಾರ ದೆಹಲಿಗೆ ಬಂದಿಳಿದಿದೆ. ಗಾಜಾದಿಂದ ಇಸ್ರೇಲ್ ಪಟ್ಟಣಗಳ ಮೇಲೆ ಹಮಾಸ್ ಬಂಡುಕೋರರು ನಡೆಸಿದ ದಾಳಿಯ ನಂತರ ಸ್ವದೇಶಕ್ಕೆ

ಬೆಂಗಳೂರು:  2024 ರ ಲೋಕಸಭಾ ಚುನಾವಣೆ ಫಲಿತಾಂಶವು ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ, ಏಕೆಂದರೆ ಪಕ್ಷದ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ ಮಾತ್ರವಲ್ಲದೆ ಸಚಿವರಿಗೂ ಸಹ ಗೆಲುವಿಗೆ ಟಾಸ್ಕ್ ನೀಡಿದೆ. ಆಯಾ ಲೋಕಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆಗಾರಿಕೆ

ಉಡುಪಿ:ಶ್ರೀಕೃಷ್ಣದೇವರಿಗೆ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ನವರಾತ್ರಿಯ ಪ್ರಯುಕ್ತ ಭಾನುವಾರದ೦ದು "ಮಹಿಷಾಸುರ ಮರ್ದಿನಿ"ಯ ವಿಶೇಷ ಅಲಂಕಾರ ಮಾಡಿದರು. ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.

ಟೆಲ್ ಅವೀವ್: ಹಮಾಸ್ ಉಗ್ರ ದಾಳಿ ಬಳಿಕ ಗಾಜಾಪಟ್ಟಿಯಲ್ಲಿ ಇಸ್ರೇಲ್ ಸೇನೆ ನಡೆಸುತ್ತಿರುವ ವೈಮಾನಿಕ ದಾಳಿ ತೀವ್ರವಾಗಿದ್ದು, ಜನಸಮೂಹ ಮತ್ತು ಬೃಹತ್ ಕಟ್ಟಡಗಳಿಂದ ತುಂಬಿ ತುಳುಕುತ್ತಿದ್ದ ಗಾಜಾ ನಗರ ಇದೀಗ ಅಸ್ಥಿಪಂಜರದಂತಾಗಿದೆ. ಇಸ್ರೇಲ್‌ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿರುವ ಕಾರಣ ಗಾಜಾ ನಗರದಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಬಿಡಿ, ಅನ್ನ, ನೀರೂ ಕೂಡ ಸಿಗದಂತಾಗಿದೆ.

ಬೆಂಗಳೂರು: ಹಿಂದೂಪರ ಸಂಘಟನೆಯ ಕಾರ್ಯಕರ್ತೆಯೊಬ್ಬರ ವಿರುದ್ಧದ ಚುನಾವಣಾ ಟಿಕೆಟ್ ವಂಚನೆ ಪ್ರಕರಣ  ಹಸಿರಾಗಿರುವಂತೆಯೇ ಇತ್ತ ರಾಜ್ಯದಲ್ಲಿ ಮತ್ತೊಂದು ಚುನಾವಣಾ ಟಿಕೆಟ್ ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು, ನಾಲ್ವರ ವಿರುದ್ಧ ಪೊಲೀಸ್ ಎಫ್ ಐಆರ್ ದಾಖಲಾಗಿದೆ. ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ವಂಚನೆ ಮಾಡಿರುವ ಪ್ರಕರಣ ಇದಾಗಿದ್ದು, ಕೊಟ್ಟೂರು ನಿವಾಸಿ, ನಿವೃತ್ತ

ಮಂಗಳೂರು: ಅ.22: ಮಂಗಳೂರಿನಲ್ಲಿ ದಸರಾ ಹಬ್ಬ ವಿಜೃಂಭನೆಯಿಂದ ನಡೆಯುತ್ತಿದ್ದು ಅ.23ರಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ. ಅ.24ರಂದು ಸಂಜೆ 4 ಗಂಟೆಯಿಂದ ಶ್ರೀ ಶಾರದಾ ಮಾತೆಯ ಶೋಭಾಯಾತ್ರೆ ಎಂದು ಕರೆಯಲಾಗುವ

ಉಡುಪಿ:ಅ.22. ನದಿಗೆ ಸ್ನಾನಕ್ಕೆಂದು ಹೋದ ಇಬ್ಬರು ನೀರು ಪಾಲಾದ ಘಟನೆ ಹೆಬ್ರಿ ಸಮೀಪದ ಕಬ್ಬಿನಾಲೆ ಮತ್ತಾವು ನಡೆದಿದೆ. ಕರ್ಜೆ ನಿವಾಸಿ ಉಮೇಶ್ ಶೆಟ್ಟಿ (48) ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿ ಚಾರ ಹುರ್ತುರ್ಕೆ ನಿವಾಸಿ ಪ್ರಸ್ತುತ್ ಹೆಗ್ಡೆ (21) ಮೃತಪಟ್ಟವರು. ಅ.21ರಂದು ಸಂಜೆ 3 ಗಂಟೆಗೆ ಸ್ನಾನಕ್ಕೆ ಹೋದವರು ಕಾಲು ಜಾರಿ ಬಿದ್ದು

ಧರ್ಮಶಾಲಾ: ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂದು ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತದ ನಾಯಕ ರೋಹಿತ್ ಶರ್ಮಾ ಮೊದಲಿಗೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆಯ ​​ಕ್ರೀಡಾಂಗಣದಲ್ಲಿ ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದು, ಸರಣಿಯಲ್ಲಿ ಸೋಲಿಲ್ಲದ ಸರದಾರರಾಗಿರುವ ಉಭಯ ತಂಡಗಳು ಇಂದು ಸೆಣೆಸುತ್ತಿವೆ. ಸದ್ಯ

ನವದೆಹಲಿ: ಯುದ್ಧಪೀಡಿತ ಗಾಜಾಗೆ ಜಗತ್ತಿನಾದ್ಯಂತ ನೆರವಿನ ಮಹಾಪೂರ ಹರಿದು ಬರುತ್ತಿದ್ದು, ಮಾನವೀಯ ಆಧಾರದ ಮೇಲೆ ಭಾರತ ಕೂಡ ವೈದ್ಯಕೀಯ ಅಗತ್ಯಗಳು ಮತ್ತು ವಿಪತ್ತು ಪರಿಹಾರ ವಸ್ತುಗಳನ್ನು ರವಾನಿಸಿದೆ. ಅ. 7ರಂದು ಇಸ್ರೇಲ್​ ಮೇಲೆ ಪ್ಯಾಲೆಸ್ತೀನ್​ನ ಹಮಾಸ್​ ಉಗ್ರರು ಗಾಜಾದಿಂದ 5 ಸಾವಿರ ರಾಕೆಟ್​ಗಳ ಮೂಲಕ ದಾಳಿ ಮಾಡಿ ಇಸ್ರೇಲ್​ನಲ್ಲಿ ಮಾರಣಹೋಮ