ಬೆಂಗಳೂರು: ದೇಶದಲ್ಲಿ ದುಷ್ಕೃತ್ಯ ನಡೆಸಲು ಉಗ್ರರು ಸಂಚು ನಡೆಸಿರುವ ಹಿನ್ನೆಲೆ ಎನ್ಐಎ ತನ್ನ ದಾಳಿಯನ್ನು ಮುಂದುವರೆಸಿದ್ದು, ಇಂದು ಬೆಳಗಿನ ಜಾವ ಬೆಂಗಳೂರಿನ ಒಟ್ಟು 6 ಕಡೆಗಳಲ್ಲಿ ದಾಳಿ ನಡೆಸಿ, ತೀವ್ರ ಪರಿಶೀಲನೆ ನಡೆಯುತ್ತಿದೆ. ಶಂಕಿತ ತಉಗ್ರ ನಸೀರ್ ನೀಡಿರುವ ಮಾಹಿತಿ ಮೇರೆಗೆ ಎನ್ಐಎ ಈ ದಾಳಿಯನ್ನು ನಡೆಸಿದೆ ಎಂದು ವರದಿಗಳಿಂದ
ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ 370 ನೇ ವಿಧಿಯಿಂದ ನೀಡಲಾದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಮತ್ತು ಹಿಂದಿನ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ (UTs) ವಿಭಜಿಸುವ (J &K and Ladakh) ಕೇಂದ್ರದ ಆಗಸ್ಟ್ 5, 2019 ರ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿಹಿಡಿದಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (Chief
ಲಖನೌ: ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಭಾನುವಾರ ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ರಾಜಕೀಯ ಉತ್ತರಾಧಿಕಾರಿ ಎಂದು ಘೋಷಿಸಿದ್ದಾರೆ ಎಂದು ಪಕ್ಷದ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಬಿಎಸ್‌ಪಿಯ ಷಹಜಹಾನ್‌ಪುರ ಜಿಲ್ಲಾ ಘಟಕದ ಮುಖ್ಯಸ್ಥ ಉದಯವೀರ್ ಸಿಂಗ್, ಆಕಾಶ್ ಆನಂದ್ ಅವರನ್ನು ತಮ್ಮ ಉತ್ತರಾಧಿಕಾರಿ
ಜಾಂಜ್‌ಗಿರ್: ಛತ್ತೀಸ್‌ಗಢದ ಜಾಂಜ್‌ಗಿರ್-ಚಂಪಾ ಜಿಲ್ಲೆಯಲ್ಲಿ ಭಾನುವಾರ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದು ನವವಿವಾಹಿತ ದಂಪತಿ ಮತ್ತು ಇತರ ಮೂವರು ವ್ಯಕ್ತಿಗಳು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಲ್ಮುಲಾ ಪೊಲೀಸ್ ಠಾಣಾ ವ್ಯಾಪ್ತಿಯ ಪಕರಿಯಾ ಜುಲಾನ್ ಗ್ರಾಮದ ಬಳಿ ಮುಂಜಾನೆ ಶಿವನಾರಾಯಣ ಪಟ್ಟಣದಲ್ಲಿ ದಂಪತಿ ವಿವಾಹ ಮುಗಿಸಿ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು
ರಾಯ್ಪುರ: ಛತ್ತೀಸ್ ಗಢದ ನೂತನ ಮುಖ್ಯಮಂತ್ರಿಯಾಗಿ ಮಾಜಿ ಕೇಂದ್ರ ಸಚಿವ ವಿಷ್ಣುದೇವ್ ಸಾಯಿ ಆಯ್ಕೆಯಾಗಿದ್ದಾರೆ. ಬಿಜೆಪಿ ವೀಕ್ಷಕರ ಸಮ್ಮುಖದಲ್ಲಿ ನಡೆದ ಶಾಸಕರ ಸಭೆಯಲ್ಲಿ ಸಿಎಂ ಹುದ್ದೆಗೆ ವಿಷ್ಣುದೇವ್ ಸಾಯಿ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಶಾಸಕಾಂಗ ಸಭೆಯಲ್ಲಿ ಬಿಜೆಪಿ ಹೈಕಮಾಂಡ್ ಕಳಿಸಿದ್ದ ವೀಕ್ಷಕರ ತಂಡ ವಿಷ್ಣುದೇವ್ ಸಾಯಿ ಅವರ ಹೆಸರನ್ನು ಸೂಚಿಸಿದ್ದು, ಶಾಸಕರು ಅದನ್ನು
ನವದೆಹಲಿ: ಶ್ರೀ ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಇಬ್ಬರು ಶೂಟರ್‌ಗಳು ಸೇರಿದಂತೆ ಮೂವರನ್ನು ಚಂಡೀಗಢದಲ್ಲಿ ರಾಜಸ್ಥಾನ ಪೊಲೀಸರೊಂದಿಗೆ ಭಾನುವಾರ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ದೆಹಲಿ ಪೊಲೀಸರ ಅಪರಾಧ ವಿಭಾಗ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡಿಸೆಂಬರ್ 5 ರಂದು
ಲಖನೌ: ಗುಟ್ಕಾ ಕಂಪನಿಗಳಿಗೆ ಜಾಹೀರಾತು ನೀಡಿರುವ ಸಂಬಂಧ ನಟರಾದ ಅಕ್ಷಯ್ ಕುಮಾರ್, ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಅಲಹಾಬಾದ್ ಉಚ್ಛ ನ್ಯಾಯಾಲಯದ ಲಖನೌ ಪೀಠಕ್ಕೆ ತಿಳಿಸಿದೆ. ಸುಪ್ರೀಂ ಕೋರ್ಟ್‌ನಲ್ಲೂ ಇದೇ ವಿಷಯದ ವಿಚಾರಣೆ ನಡೆಯುತ್ತಿದ್ದು, ತ್ವರಿತವಾಗಿ ಅರ್ಜಿಯನ್ನು ವಜಾಗೊಳಿಸಬೇಕು ಎಂದು
ಉಡುಪಿ: ಡಿ.9: ಸರ್ವ ಧರ್ಮೀಯರ ಮೆಚ್ಚುಗೆಗೆ ಪಾತ್ರವಾಗಿರುವ ನಗರದ ಪ್ರತಿಷ್ಠಿತ ಹೋಟೆಲ್ ಕಿದಿಯೂರ್ ಆವರಣದಲ್ಲಿರುವ ಕಾರಣಿಕ ಶ್ರೀ ನಾಗ ಸನ್ನಿಧಿಯಲ್ಲಿ ಜನವರಿ 26ರಿಂದ 31ರ ವರೆಗೆ ವೈಭವೋಪೇತವಾಗಿ ಅಷ್ಟ ಪವಿತ್ರ ನಾಗಮಂಡಲೋತ್ಸವ ನಡೆಯಲಿದ್ದು, ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಶನಿವಾರ ಭಾವಿ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು
ಬೆಂಗಳೂರು: ಕೆಲ ದಿನಗಳಿಂದ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಪ್ರಖ್ಯಾತ ಹಿರಿಯ ನಟಿ ಲೀಲಾವತಿ ಅವರು ಇಂದು ಸಂಜೆ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.ನೆಲಮಂಗಲದ ಸೋಲದೇವನ ಹಳ್ಳಿಯ ನಿವಾಸದಲ್ಲೇ ಅವರಿಗೆ ಆರೈಕೆ ಮಾಡಲಾಗುತ್ತಿತ್ತು. ಪುತ್ರ ವಿನೋದ್ ರಾಜ್
ನವದೆಹಲಿ/ಬೆಂಗಳೂರು: ಇಸಿಸ್ ಭಯೋತ್ಪಾದನೆ ಸಂಚು ಪ್ರಕರಣ ಸಂಬಂಧ ತನಿಖೆ ಮುಂದುವರಿಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕರ್ನಾಟಕ ಮತ್ತು ಮಹಾರಾಷ್ಟ್ರದ 44 ಸ್ಥಳಗಳಲ್ಲಿ ದಾಳಿ ನಡೆಸಿದ್ದು, ದಾಳಿ ವೇಳೆ ಬೆಂಗಳೂರಿನಲ್ಲಿ ಓರ್ವ ಶಂಕಿತ ಉಗ್ರ ಸೇರಿ 13 ಮಂದಿಯನ್ನು ಬಂಧನಕ್ಕೊಳಪಡಿಸಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕದ ಪೊಲೀಸ್ ಪಡೆಗಳ ನೆರವಿನೊಂದಿಗೆ ಎನ್‌ಐಎ ಇಂದು