ಬೆಂಗಳೂರಿನಲ್ಲಿ ವರುಣಾರ್ಭಟ: ಹಲವು ಕಡೆ 1 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ; ಸಂಚಾರ ಅಸ್ತವ್ಯಸ್ತ...ಅ. 15ರಿಂದ UPI ಪಾವತಿಗೆ ಶುಲ್ಕ ಜಾರಿ: 2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ!...

ಉಡುಪಿ: ನಮ್ಮ ದೇಶದ ಬಿಜೆಪಿ ನಾಯಕರ ಬಾಯಿಯಲ್ಲಿ ಮಾತೆತ್ತಿದರೆ ಹಿಂದುತ್ವ.ಆದರೆ ಇವರ ನಡವಳಿಕೆ ಹಾಗೂ ಇವರ ಆಡುವ ಮಾತುಗಳು ಅದಕ್ಕೆ ತದ್ವಿರುದ್ಧ ಇಡೀ ನಮ್ಮ ಕರ್ನಾಟಕ ರಾಜ್ಯಕ್ಕೆ ರಾಜ್ಯದ ಗೃಹಿಣಿಯರಿಗೆ ಗೃಹಲಕ್ಷ್ಮಿಯ ಹಣವನ್ನು ನೀಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದಂತಹ ನಮ್ಮ ನೆಚ್ಚಿನ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ

ಉಡುಪಿ: ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ಮೃತಪಟ್ಟ ಐವರ ಪೈಕಿ ಕರ್ನಾಟಕದ ಕುಂದಾಪುರ ತಾಲೂಕಿನ ಬೀಜಾಡಿಯವರಾದ ಯೋಧ ಅನೂಪ್ ಪಾರ್ಥಿವ ಶರೀರ ಉಡುಪಿಗೆ ಆಗಮಿಸಿದೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಹಾಗೂ ಉಡುಪಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಸೇನಾಧಿಕಾರಿಗಳಿಂದ ಅನೂಪ್ ಪಾರ್ಥಿವ ಶರೀರ

ಮೊಜಾಂಬಿಕ್​ನಲ್ಲಿ ಚುನಾವಣೆಗೆ ಸಂಬಂಧಿಸಿದ ಗಲಾಟೆಗಳು ನಡೆಯುತ್ತಿದ್ದು, ಅಶಾಂತಿ ತಲೆದೋರಿದೆ. ಇದೇ ಸಮಯವನ್ನು ಬಳಸಿಕೊಂಡು 1,500 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದಾರೆ. ಮೊಜಾಂಬಿಕ್‌ನ ರಾಜಧಾನಿ ಮಾಪುಟೊದಲ್ಲಿನ ಜೈಲಿನಲ್ಲಿ ನಡೆದ ಗಲಭೆಯಲ್ಲಿ 33 ಜನರು ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಾಯಗೊಂಡಿದ್ದಾರೆ. ಗಲಭೆಯಿಂದಾಗಿ 1534 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದು, ಅವರಲ್ಲಿ 150 ಕೈದಿಗಳನ್ನು ಮರಳಿ