ನವದೆಹಲಿ: ನನ್ನ ವಿರುದ್ಧ ಕುಸ್ತಿ ಗೆದ್ದಿದೆ. ನಾನು ಸೋತಿದ್ದೇನೆ. ಕ್ಷಮಿಸಿ, ಈಗ ನನ್ನಲ್ಲಿ ಹೆಚ್ಚಿನ ಶಕ್ತಿ ಇಲ್ಲ ಎಂದು ಹೇಳುವ ಮೂಲಕ ಕುಸ್ತಿಪಟು ವಿನೇಶ್ ಫೋಗಟ್ ಭಾವುಕ ಸಂದೇಶದೊಂದಿಗೆ ಕುಸ್ತಿಗೆ ನಿವೃತ್ತಿ ಘೋಷಿಸಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಭಾವುಕ ಸಂದೇಶ ಪ್ರಕಟಿಸಿರುವ ಅವರು, ಅಮ್ಮ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ,