ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತಾ ಉಲ್ಲಂಘನೆ ಪ್ರಕರಣದಲ್ಲಿ ಪಂಜಾಬ್ ಎಸ್ ಪಿ ಸೇರಿದಂತೆ 7 ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಕಳೆದ ವರ್ಷ ಜನವರಿಯಲ್ಲಿ ಪ್ರಧಾನಿ ಮೋದಿ ಪಂಜಾಬ್ ಗೆ ಭೇಟಿ ನೀಡಿದ್ದಾಗ ಭದ್ರತಾ ಉಲಂಘನೆಯಾಗಿತ್ತು. ಈ ವೇಳೆ ಕರ್ತವ್ಯ ಲೋಪ ಉಂಟುಮಾಡಿದ್ದ ಆರೋಪದಲ್ಲಿ ಬಟಿಂಡಾ ಎಸ್ ಪಿ ಸೇರಿದಂತೆ 7
ತುಮಕೂರು: ಬೋರ್ ವೆಲ್ ಲಾರಿ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜ್ಯ ಹೆದ್ದಾರಿ 33 ಕುಣಿಗಲ್ ತಾಲೂಕಿನ ಕೊತ್ತಗೆರೆ ಹೋಬಳಿ ಚಿಗಣಿ ಪಾಳ್ಯ ಗ್ರಾಮದ ಬಳಿ ಭಾನುವಾರ ನಡೆದಿದೆ. ಮೃತರನ್ನು ಬಜ್ಪೆ
ಬೆಂಗಳೂರು: ಭರ್ಜರಿ ಕಾರ್ಯಾಚರಣೆಯಲ್ಲಿ ನಿರಂತರವಾಗಿ ಭ್ರೂಣ ಹತ್ಯೆ ಮಾಡುತ್ತಿದ್ದ ಆರೋಪದ ಮೇಲೆ 9 ಜನರನ್ನು ಬೆಂಗಳೂರು ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಐವರು ವೈದ್ಯರು ಸೇರಿ, 9 ಜನರನ್ನು ಬಂಧಿಸಲಾಗಿದೆ. ಶಿವನಂಜೇಗೌಡ, ವೀರೇಶ್, ನವೀನ್ ಮತ್ತು ನಯನ್ ಹಾಗೂ ವೈದ್ಯರಾದ ಡಾ. ತುಳಸಿರಾಮ್, ಡಾ. ಚಂದನ್ ಬಲ್ಲಾಳ್ ಮತ್ತು ಮೀನಾ, ಲ್ಯಾಬ್
ಧಾರವಾಡ:ನ 25: ಗೆಳೆಯರೊಂದಿಗೆ ಸೇರಿ ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟ ಘಟನೆ ಧಾರವಾಡ ನಗರದ ಸಿದ್ದರಾಮ ಕಾಲೋನಿಯಲ್ಲಿ ನಡೆದಿದೆ. ಮೃತ ಬಾಲಕನನ್ನು ಸ್ಥಳೀಯ ನಿವಾಸಿ ಅಶೋಕ ಶಿನ್ನೂರ ಅವರ ಪುತ್ರ, ರಾಜೀವ ಗಾಂಧಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಶ್ರೇಯಸ್ ಶಿನ್ನೂರ(16 ವರ್ಷ) ಎಂದು ಗುರುತಿಸಲಾಗಿದೆ. ಸ್ನೇಹಿತನ
ಬೆಂಗಳೂರು: ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಂಬಳವನ್ನು ಆಯೋಜನೆ ಮಾಡಲಾಗಿದ್ದು, ಕಂಬಳ ಕೆರೆಗೆ ಯುವರತ್ನ ಡಾ. ಪುನಿತ್ ರಾಜ್ಕುಮಾರ್ ಪತ್ನಿ ಅಶ್ವಿನಿ ಪುನಿತ್ ರಾಜ್ಕುಮಾರ್ ಅವರು ದೀಪ ಬೆಳಗುವ ಮೂಲಕ ಕೋಣಗಳ ಓಟಕ್ಕೆ ಶನಿವಾರ ಚಾಲನೆ ನೀಡಿದರು. ಇದಕ್ಕೂ ಮೊದಲು ರಾಜ ಮಹರಾಜ ಹೆಸರಿನ ಕಂಬಳ ಕೆರೆಗೆ
ಉಡುಪಿ:ಶ್ರೀಕೃಷ್ಣಮಠದಲ್ಲಿ ಅಷ್ಟಮಠಾಧೀಶರ ಉಪಸ್ಥಿತಿಯಲ್ಲಿ ವೈಭವದೊಂದಿಗೆ ತೆಪ್ಪೋತ್ಸವ , ಲಕ್ಷದೀಪೋತ್ಸವವು ಶುಕ್ರವಾರದ ಉತ್ಥಾನ ದ್ವಾದಶಿಯ೦ದು ಪ್ರಾರಂಭಗೊಂಡಿತು. ಶ್ರೀಕೃಷ್ಣಮಠದ ಶ್ರೀಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರು,ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥಶ್ರೀಪಾದರು, ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥಶ್ರೀಪಾದರು, ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರು, ಅದಮಾರು ಮಠದ ಶ್ರೀಈಶಪ್ರಿಯ ತೀರ್ಥಶ್ರೀಪಾದರು,ಪಲಿಮಾರು ಮಠದ ಕಿರಿಯ ಯತಿಗಳಾದ ಶ್ರೀವಿದ್ಯಾರಾಜೇಶ್ವರ ತೀರ್ಥಶ್ರೀಪಾದರು,
ವಾಷಿಂಗ್ಟನ್: ಕಾರಿನಲ್ಲಿದ್ದ ಭಾರತೀಯ ಮೂಲದ ಡಾಕ್ಟರೇಟ್ ವಿದ್ಯಾರ್ಥಿಯನ್ನು ಅಮೆರಿಕದಲ್ಲಿ ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ನಡೆದಿದೆ. ಆದಿತ್ಯ ಅದ್ಲಾಖಾ (26) ಅವರು ಸಿನ್ಸಿನಾಟಿ ವೈದ್ಯಕೀಯ ಶಾಲೆಯ ವಿಶ್ವವಿದ್ಯಾನಿಲಯದಲ್ಲಿ ಆಣ್ವಿಕ ಮತ್ತು ಅಭಿವೃದ್ಧಿ ಜೀವಶಾಸ್ತ್ರ ವಿಭಾಗದಲ್ಲಿ ನಾಲ್ಕನೇ ವರ್ಷದ ಡಾಕ್ಟರೇಟ್ ವಿದ್ಯಾರ್ಥಿಯಾಗಿದ್ದರು. ಅವರನ್ನು ಯುಎಸ್ ರಾಜ್ಯದ ಓಹಿಯೋದಲ್ಲಿ ಕೊಲೆ ಮಾಡಲಾಗಿದೆ. ಈ ತಿಂಗಳ
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆಯುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಅಕ್ರಮ ಮತ್ತು ಕಾನೂನಿಗೆ ವಿರುದ್ಧವಾಗಿದೆ ಎಂದು ವಿರೋಧ ಪಕ್ಷ ಬಿಜೆಪಿ ಟೀಕಿಸಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಇಂದು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಡಿ.ಕೆ.ಶಿವಕುಮಾರ್
ಉಡುಪಿ:ಉಡುಪಿಯ ಶ್ರೀಕೃಷ್ಣಮಠದಲ್ಲಿ ಪ್ರತಿವರುಷದ ವಾಡಿಕೆಯ೦ತೆ ನಡೆಯುವ ಲಕ್ಷದೀಪೋತ್ಸವವು ಇ೦ದಿನಿ೦ದ ಮೂರುದಿನಗಳ ಕಾಲನಡೆಯಲಿದ್ದು ಇ೦ದು ಶುಕ್ರವಾರದ೦ದು ಪ್ರಥಮ ದಿನದ ಲಕ್ಷದೀಪೋತ್ಸವವು ನಡೆಯಲಿದೆ. ಇದಕ್ಕಾಗಿ ಹಣತೆಯನ್ನು ಇಡುವ ಕಾರ್ಯಕ್ರಮಕ್ಕೆ ಪರ್ಯಾಯ ಶ್ರೀಕೃಷ್ಣಮಠದ ಶ್ರೀಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರು,ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥಶ್ರೀಪಾದರು, ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥಶ್ರೀಪಾದರು, ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರು,
ಉಡುಪಿ:ಶ್ರೀಕೃಷ್ಣಮಠದಲ್ಲಿ ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಉತ್ಥಾನ ದ್ವಾದಶಿಯ ಪ್ರಾತಃಕಾಲ ತುಳಸಿ ಪೂಜೆಯನ್ನು ನೆರವೇರಿಸಿದರು.