``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಬೆಂಗಳೂರು: ಸ್ಯಾಂಡಲ್ ವುಡ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿದೇಶ ಪ್ರವಾಸಕ್ಕೆ ತೆರಳಿದ್ದ ವೇಳೆ ಸಂಭವಿಸಿದ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ ವೇಳೆ ದುರಂತ ಸಂಭವಿಸಿದೆ. ನಿನ್ನೆ ಬ್ಯಾಂಕಾಕ್ ನಲ್ಲಿ ಹೃದಯಾಘಾತವಾಗಿ, ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.  ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ

ನವದೆಹಲಿ: ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಆರಂಭವಾಗಿದೆ. ಇನ್ನು ಪ್ರಕರಣಗಳ ತನಿಖೆಗಾಗಿ ಜಿಲ್ಲಾ ಎಸ್‌ಪಿಗಳ ನೇತೃತ್ವದಲ್ಲಿ ಎಸ್‌ಐಟಿ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಮಣಿಪುರ ಡಿಜಿಪಿ ರಾಜೀವ್ ಸಿಂಗ್ ಅವರು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠದ ಮುಂದೆ ಹಾಜರಾಗಿ ಜನಾಂಗೀಯ

ಉಡುಪಿ:ಉಡುಪಿಯ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜುಲೈ18ರಿ೦ದ ಅಗಸ್ಟ್ 17ರವರೆಗೆ ಜರಗುತ್ತಿರುವ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜುಲೈ 18ರ ಮ೦ಗಳವಾರದ೦ದು ವಿದ್ಯುಕ್ತವಾಗಿ ಚಾಲನೆ ನೀಡಲಾಗಿದ್ದು ವಿವಿಧ ಭಜನಾ ಮ೦ಡಳಿಯ ಆಶ್ರಯದಲ್ಲಿ ಭಜನಾ ಕಾರ್ಯಕ್ರಮವು ಜರಗುತ್ತಿದೆ.ಈ ಕಾರ್ಯಕ್ರಮ ಅ೦ಗವಾಗಿ ಪ್ರತಿ ಭಾನುವಾರದ೦ದು ನಗರ ಭಜನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ೩ನೇ ಭಾನುವಾರದವಾದ

ಅಗಸ್ಟ್ 15ರ೦ದು ಉಡುಪಿಯ ಕಿದಿಯೂರು ಹೊಟೇಲ್ ನ ಶೇಷಶಯನ ಸಭಾಭವನದಲ್ಲಿ " ಕಾಶ್ಮೀರ ವಿಜಯ"ತಾಳಮದ್ದಳೆ ಕಾರ್ಯಕ್ರಮವು ನಡೆಯಲಿದೆ ಈ ಬಗ್ಗೆ ಒ೦ದು ಲೇಖನ ಭಾರತೀಯ ಕಲೆಗಳು ಧಾರ್ಮಿಕ ಹಿನ್ನೆಲೆ ಹೊಂದಿದ್ದು, ಭಾರತೀಯ ಸಂಸ್ಕೃತಿಯ ಮೌಲ್ಯಗಳನ್ನು ಜನರಿಗೆ ತಿಳಿಯಪಡಿಸುತ್ತಾ,  ದೇವಭಕ್ತಿಯೊಂದಿಗೆ ದೇಶಭಕ್ತಿ,  ಸಾಮಾಜಿಕ ಸಾಮರಸ್ಯ, ಸಾಮಾಜಿಕ ಹಿತಚಿಂತನೆ, ಜನಜಾಗೃತಿ ಮೂಡಿಸುವಂತಹ ಉದ್ದೇಶಗಳನ್ನು ಹೊಂದಿರುವುದು

ಮೈಸೂರು:ಆ 05 . ರಾಷ್ಟ್ರಪತಿ ದ್ರೌಪದಿ ಮುರ್ಮು ಶನಿವಾರ ಮಧ್ಯಾಹ್ನ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ತಮಿಳುನಾಡಿನ ಮದುಮಲೈ ಅರಣ್ಯ ಒ್ರದೇಶಕ್ಕೆ ತೆರಳಲು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿಗಳನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್, ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ,

ಇಂಫಾಲ್: ಈಶಾನ್ಯ ರಾಜ್ಯ ಮಣಿಪುರದಲ್ಲಿ ಮತ್ತೆ ಹೊಸ ಹಿಂಸಾಚಾರ ಆರಂಭವಾಗಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ನಿನ್ನೆ ಶುಕ್ರವಾರ ತಡರಾತ್ರಿ ತಂದೆ-ಮಗ ಸೇರಿದಂತೆ ಮೂವರನ್ನು ಉಗ್ರರು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ಕ್ವಾಕ್ಟಾದಲ್ಲಿ ನಿನ್ನೆ ರಾತ್ರಿ ಮೂವರು ಮಲಗಿದ್ದಾಗ ಗುಂಡೇಟಿನಿಂದ ಹೊಡೆದು ಕತ್ತಿಯಿಂದ ಕೊಚ್ಚಿ ಹತ್ಯೆಗೈದಿದ್ದಾರೆ ಎಂದು ಇಂದು ಬೆಳಗ್ಗೆ

ಕಲಬುರಗಿ: ಬಹು ನಿರೀಕ್ಷಿತ ‘ಗೃಹ ಜ್ಯೋತಿ’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವರು ಶನಿವಾರ ಅಧಿಕೃತ ಚಾಲನೆ ನೀಡಿದರು. ನೂತನ ವಿದ್ಯಾಲಯ (ಎನ್‌ವಿ) ಮೈದಾನದಲ್ಲಿ ಶನಿವಾರ ಇಂಧನ ಇಲಾಖೆ ಹಾಗೂ ಜೆಸ್ಕಾಂ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ

ಇಸ್ಲಾಮಾಬಾದ್: ಮಹತ್ವದ ಬೆಳವಣಿಗೆಯೊಂದರಲ್ಲಿ ಶನಿವಾರ ಪಾಕಿಸ್ತಾನ್ ತೆಹ್ರಿಕ್ ಎ ಇನ್ಸಾಫ್(PTI) ಮುಖ್ಯಸ್ಥ ಇಮ್ರಾನ್ ಖಾನ್ ಗೆ ಮೂರು ವರ್ಷಗಳ ಜೈಲು ಶಿಕ್ಷೆಯಾಗಿದೆ. ಪಾಕಿಸ್ತಾನದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಇಮ್ರಾನ್ ಖಾನ್ ಅವರನ್ನು ತೋಷಖಾನಾ ಪ್ರಕರಣದಲ್ಲಿ ದೋಷಿ ಎಂದು ತೀರ್ಪುನೀಡಿ ಮೂರು ವರ್ಷಗಳ ಜೈಲುಶಿಕ್ಷೆ ಮತ್ತು 1 ಲಕ್ಷ ರೂಪಾಯಿ ದಂಡ

ಉಡುಪಿ: ಇನ್ನೇನು ಕೆಲವೇ ತಿಂಗಳಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಹೀಗಿರುವಾಗ ಎಲ್ಲಾ ಪಕ್ಷಗಳಲ್ಲಿ ಟಿಕೆಟ್​ ಆಕಾಕ್ಷಿಗಳ ಪಟ್ಟಿ ದಿನೇ ದಿನೇ ಹೆಚ್ಚುತ್ತಿದೆ. ಸದ್ಯ ಉಡುಪಿಯ ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ತಾನು ಪ್ರಬಲ ಟಿಕೆಟ್​ ಆಕಾಂಕ್ಷಿ ಎನ್ನುವ ಮೂಲಕ ಈ ಸ್ಪರ್ಧೆಗೆ ಮತ್ತಷ್ಟು ಬಲ ತುಂಬಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಲೋಕಸಭೆ