ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಲಂಡನ್: ಪಶ್ಚಿಮ ಲಂಡನ್‌ನ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿಯಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಘಟನೆಯ ಕುರಿತು ಸೋಮವಾರದಂದು ಮೆಟ್ರೋಪಾಲಿಟನ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಇನ್ನೂ ಮೃತರನ್ನು ಹೆಸರಿಸಿಲ್ಲ, ಆದರೆ ಸ್ಥಳೀಯ ವರದಿಗಳ ಪ್ರಕಾರ ಕುಟುಂಬವು ಭಾರತೀಯ ಮೂಲದವರಾಗಿದ್ದು, ಭಾನುವಾರ ರಾತ್ರಿ ಬೆಂಕಿ ಸಂಭವಿಸುವ ಮೊದಲು ದೀಪಾವಳಿಯನ್ನು

ಬೆಂಗಳೂರು: ಸರ್ಕಾರ, ಗಣ್ಯರು, ವೈದ್ಯರು ಮಾಧ್ಯಮಗಳಲ್ಲಿ, ಸೋಷಿಯಲ್ ಮೀಡಿಯಾಗಳಲ್ಲಿ ದೀಪಾವಳಿ ಹಬ್ಬದ ಸಮಯದಲ್ಲಿ ಪಟಾಕಿ ಹಚ್ಚುವ ವೇಳೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಬಗ್ಗೆ ಎಷ್ಟೇ ಹೇಳಿದರೂ ಪಟಾಕಿ ದುರಂತಗಳು ಪ್ರತಿವರ್ಷ ಪುನರಾವರ್ತನೆಯಾಗುತ್ತದೆ. ಪಟಾಕಿ ಸಂಬಂಧಿತ ಅವಘಡದಿಂದ ಬೆಂಗಳೂರಿನಲ್ಲಿ ಗಾಯಗೊಂಡವರ ಸಂಖ್ಯೆ 43ಕ್ಕೆ ಏರಿಕೆಯಾಗಿದೆ. ಗಾಯಗೊಂಡವರ ಪೈಕಿ ಸರ್ಕಾರಿ ಆಸ್ಪತ್ರೆಗೆ 17 ಜನ ದಾಖಲಾಗಿದ್ದರೆ,

ಉಡುಪಿ: ನಗರದ ಸಮೀಪದ ನೇಜಾರು ತೃಪ್ತಿ ಲೇ ಔಟ್ ನ ಮನೆಯೊಂದಕ್ಕೆ ನುಗ್ಗಿ ವ್ಯಕ್ತಿಯೊಬ್ಬ ತಾಯಿ ಮತ್ತು ಮೂವರು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದಿರುವುದು ಜಿಲ್ಲೆಯ ಇತಿಹಾಸದಲ್ಲೇ ಅತ್ಯಂತ ಭೀಕರ ಹತ್ಯಾಕಾಂಡವಾಗಿದ್ದು ಪ್ರತಿಯೊಬ್ಬರಲ್ಲಿ ಆತಂಕ ಸೃಷ್ಟಿಸುವಂತೆ ಮಾಡಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ ಆಘಾತ ವ್ಯಕ್ತಪಡಿಸಿದ್ದಾರೆ. ಬೇರೆ

ಲಂಡನ್: ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಮುನ್ನ ತಮ್ಮ ಸಂಪುಟವನ್ನು ಪುನರ್‌ರಚಿಸಲು ಮುಂದಾಗಿರುವ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು, ಭಾರತೀಯ ಮೂಲದ ವಿವಾದಿತ ಆಂತರಿಕ ಸಚಿವ ಸುಯೆಲ್ಲಾ ಬ್ರೆವರ್‌ಮನ್ ಅವರನ್ನು ಸೋಮವಾರ ಸಂಪುಟದಿಂದ ವಜಾ ಮಾಡಿದ್ದಾರೆ. ಕಳೆದ ಶನಿವಾರ ಲಂಡನ್‌ನಲ್ಲಿ ನಡೆದ ಪ್ಯಾಲೆಸ್ತೀನ್‌ ಪರ ಪ್ರತಿಭಟನೆಯನ್ನು ಪೊಲೀಸರು ನಿಭಾಯಿಸಿದ

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಹಾಗೂ ಕತ್ರಿನಾ ಕೈಫ್ ಅಭಿನಯದ ಬಹು ನಿರೀಕ್ಷಿತ 'ಟೈಗರ್ 3' ವೀಕ್ಷಣೆ ವೇಳೆ ಅಭಿಮಾನಿಗಳು ಹುಚ್ಚಾಟ ಮೆರೆದಿದ್ದಾರೆ. ಚಿತ್ರಮಂದಿರದೊಳಗೆ ಪಟಾಕಿ ಸಿಡಿಸಿ ಅವಾಂತರಕ್ಕೆ ಕಾರಣರಾಗಿದ್ದಾರೆ. ಮಹಾರಾಷ್ಟ್ರದ ಮಾಲೆಗಾಂವ್ ನಲ್ಲಿ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇದರ ವಿಡಿಯೋ ಗಳು ವೈರಸ್ ಆಗಿವೆ. ಮೋಹನ್

ಉಡುಪಿ: ನೇಜಾರು ತೃಪ್ತಿ ಲೇಔಟ್ ನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಶಾಕ್ ನಿಂದ ಜನತೆ ಇನ್ನೂ ಹೊರಬಂದಿಲ್ಲ. ಎಲ್ಲ ನಾಲ್ಕು ಮೃತದೇಹಗಳ ಮರಣೋತ್ತರ ಪರೀಕ್ಷೆ ಪ್ರಕ್ರಿಯೆ ಇಂದು ಬೆಳಗಿನ ಜಾವ ನಾಲ್ಕು ಗಂಟೆಗೆ ಸುಮಾರಿಗೆ ಮಣಿಪಾಲ ಕೆಎಂಸಿ ಶವಗಾರದಲ್ಲಿ ನೆರವೇರಿಸಲಾಯಿತು. ಬಳಿಕ ಕುಟುಂಬ ಮತ್ತು ಊರ ನೂರಾರು

ಬೆಂಗಳೂರು: ರಾಜ್ಯದ 224 ಶಾಸಕರು ಇನ್ನು ಮುಂದೆ ರಾಜ್ಯ ಲಾಂಛನ ಗಂಡಬೇರುಂಡ ಇರುವ ಬ್ಯಾಡ್ಜ್ ಧರಿಸಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳಲಿದ್ದಾರೆ. ರಾಜ್ಯ ಲಾಂಛನವಾದ ಗಂಡಬೇರುಂಡದ ಚಿನ್ನದ ಲೇಪಿತ ಬ್ಯಾಡ್ಜ್'ಗಳ ಸಿದ್ಧಪಡಿಸುವಂತೆ ವಿಧಾನಸಭೆ ಸಚಿವಾಲಯ ಆದೇಶ ನೀಡಿದ್ದು, ಬೆಳಗಾವಿ ಅಧಿವೇಶನದ ವೇಳೆಗೆ ಉಡುಗೊರೆ ರೂಪದಲ್ಲಿ ಇದನ್ನು ವಿತರಿಸಲು ಸಿದ್ಧತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ರಾಜ್ಯಕ್ಕೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಅವರು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಪ್ರಧಾನಮಂತ್ರಿ ದೇವೇಗೌಡ ಅವರನ್ನು ಸೋಮವಾರ ಭೇಟಿ ಮಾಡಿದ್ದು, ಆಶೀರ್ವಾದ ಪಡೆದುಕೊಂಡರು. ಮೊದಲಿಗೆ ವಿಜಯೇಂದ್ರ ಅವರು ನಗರದ ಆರ್'ಟಿ ನಗರದಲ್ಲಿರುವ ಬೊಮ್ಮಾಯಿಯವರ ನಿವಾಸಕ್ಕೆ ತೆರಳಿದ ಮಾಜಿ

ಕಾಪು: ಕಾಪು ಸಾವಿರ ಸೀಮೆಯ ಪಾರಂಪರಿಕ ನಾಗಸ್ವರ ವಾದಕ ಶೇಖ್ ಜಲೀಲ್ ಸಾಹೇಬ್ (56) ಅವರು ಸೋಮವಾರ ಹೃದಯಾಘಾತದಿಂದಾಗಿ ನಿಧನ ಹೊಂದಿದರು. ಮೃತರು, ಪತ್ನಿ, ಮಗಳು, ಸಹೋದರ‌ ಸಹಿತ ಅಪಾರ ಬಂಧು ಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ. ಜಲೀಲ್ ಸಾಹೇಬ್ ಅವರು ಶನಿವಾರ ಕೊಪ್ಪಲಂಗಡಿಯಲ್ಲಿ ನಡೆದ ಮುಳ್ಳಮುಟ್ಟೆ, ರವಿವಾರ ಕಾಪು ಶ್ರೀ ಲಕ್ಷ್ಮೀ

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಗಂಗೊಳ್ಳಿಯ ಮ್ಯಾಗನೀಸ್ ರಸ್ತೆಯಲ್ಲಿ ಹತ್ತು ಮೀನುಗಾರಿಕ ಬೋಟಿಗೆ ಬೆಂಕಿ ತಗುಲಿದ್ದು ಸುಟ್ಟು ಕರಕಲಾಗಿದೆ‌ ಎಂದು ಮಾಹಿತಿ‌ ತಿಳಿದು ಬಂದಿದೆ. ಈ ದುರ್ಘಟನೆಯಿಂದ ಕೋಟ್ಯಾಂತರ ರೂಪಾಯಿ ನಷ್ಟ ಉಂಟಾಗಿದೆ. ಯಾವುದೇ ಸಾವು-ನೋವು ಉಂಟಾಗಿಲ್ಲ. ಅಗ್ನಿ ಶಾಮಕ ದಳ, ಸಾರ್ವಜನಿಕರು ಬೆಂಕಿ ನಂದಿಸಲು ಹರ ಸಾಹಸ